ಚಿತ್ರದುರ್ಗ: ಬಿಜೆಪಿಯವರು ತಮ್ಮ ಕಾಲದಲ್ಲಿ ನಡೆದ ಹಗರಣಗಳನ್ನು ಮುಚ್ಚಿಹಾಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಅವರು ಇಂದು ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಕಾಂಗ್ರೆಸ್ ಸರ್ಕಾರ ಬಿಜೆಪಿ ಸರ್ಕಾರದ ಹಿಂದಿನ ಹಗರಣಗಳನ್ನು ಬೆಳಕಿಗೆ ತರುತ್ತಿದೆ ಎಂಬ ವಿರೋಧ ಪಕ್ಷಗಳ ಹೇಳಿಕೆಗೆ ಪ್ರತಿಕ್ರಿಯೆ …










