Mysore
27
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡಲ್ಲ. ಇದೆಲ್ಲಾ ಕೇವಲ ಊಹಾಪೋಹ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಬಿಪಿಎಲ್‌ ಕಾರ್ಡ್‌ಗಳನ್ನು ಕಡಿತ ಮಾಡಲ್ಲ. ತೆರಿಗೆ ಪಾವತಿ …

ಬೆಂಗಳೂರು: ರಾಜ್ಯ ಬಿಜೆಪಿ ಕಚೇರಿ ಸ್ಪೋಟಿಸಲು ಉಗ್ರರು ಸಂಚು ರೂಪಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೇಶ ವಿರೋಧಿ ಚಟುವಟಿಕೆಗಳಲ್ಲಿ ರಾಜಕಾರಣ ಮಾಡಬಾರದು ಎಂದು ಹೇಳಿದ್ದಾರೆ. ಬಿಜೆಪಿ ಕಚೇರಿ ಬ್ಲಾಸ್ಟ್ಗೆ …

ಬೆಂಗಳೂರು: ಸೆಪ್ಟೆಂಬರ್.‌22ರಂದು ಯುಪಿಎಸ್‌ಸಿ ಮುಖ್ಯಪರೀಕ್ಷೆ ಇದ್ದು, ಅದೇ ದಿನ ಪಿಎಸ್‌ಐ ನೇಮಕಾತಿ ಪರೀಕ್ಷೆ ನಡೆಸಲು ಮುಂದಾಗಿರುವ ಹಿನ್ನೆಲೆಯಲ್ಲಿ ಎಲ್ಲೆಡೆ ಆಕ್ಷೇಪ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಪರಮೇಶ್ವರ್‌ ಅವರು, ಪರೀಕ್ಷೆ ಮುಂದೂಡುವ ಬಗ್ಗೆ ಕೆಇಎ ಹಾಗೂ ಇಲಾಖೆಯ …

ಬೆಂಗಳೂರು: 2024ರ ದಸರಾ ಸಮೀಪಿಸುತ್ತಿದ್ದು ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ವಾಹನ ದಟ್ಟಣೆಯನ್ನು ಯಶಸ್ವಿಯಾಗಿ ನಿರ್ವಹಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಸಲುವಾಗಿ ಇಂದು ( ಸೆಪ್ಟೆಂಬರ್‌ 10 ) ಬೆಂಗಳೂರು ಗ್ರಾಮಾಂತರ ಸಂಸದ ಸಿಎನ್‌ ಮಂಜುನಾಥ್‌ ಅವರು ಕುಂಬಳಗೋಡು …

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಮಾಸ್ಟರ್‌ ಮೈಂಡ್‌ ಮಾಜಿ ಸಚಿವ ನಾಗೇಂದ್ರ ಎಂದು ಜಾರಿ ನಿರ್ದೇಶನಾಲಯ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ. ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸುದೀರ್ಘ ತನಿಖೆ ನಡೆಸಿದ ಇ.ಡಿ 82ನೇ ಜನಪ್ರತಿನಿಧಿಗಳ …

ಬೆಂಗಳೂರು: ಜಿಮ್‌ ಟ್ರೈನರ್‌ ಪ್ರಶಾಂತ್‌ ಪೂಜಾರಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಧ್ರುವ ಸರ್ಜಾ ಮ್ಯಾನೇಜರ್‌ ಅಶ್ವಿನ್‌ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಮೇ.26ರಂದು ರಾತ್ರಿ ಪ್ರಶಾಂತ್‌ ಪೂಜಾರ್‌ ಮೇಲೆ ಹಲ್ಲೆ ನಡೆದಿತ್ತು. ಹರ್ಷ ಹಾಗೂ ಸುಭಾಷ್‌ ಎಂಬುವವರು ಪ್ರಶಾಂತ್‌ ಮೇಲೆ …

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಏಳು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. …

ಬೆಂಗಳೂರು: ಸೆಪ್ಟಂಬರ್.‌30ರ ಒಳಗೆ ರೈತರ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳದಿದ್ದರೆ ವಿಧಾನಸೌಧ ಮುತ್ತಿಗೆ ಹಾಕಲಾಗುವುದು ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್‌ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯಾದ್ಯಂತ ಇರುವ ಜಲಾಶಯಗಳು ಹಾಗೂ ಕೆರೆಗಳ ಹೂಳು …

ಬೆಂಗಳೂರು: ವಿಧಾನಮಂಡಲದಲ್ಲಿ ಅನುಮೋದನೆ ಪಡೆದಿದ್ದ 3 ವಿಧೇಯಕಗಳಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಕಿತ ಹಾಕಿದ್ದಾರೆ. ಕರ್ನಾಟಕ ಸಾರ್ವಜನಿಕ ಪರೀಕ್ಷಾ ವಿಧೇಯಕ, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಕರ್ನಾಟಕ ಪುರಸಭೆಗಳು ಹಾಗೂ ಇತರೆ ಕಾನೂನು ವಿಧೇಯಕಕ್ಕೆ ರಾಜ್ಯಪಾಲ …

ಬೆಂಗಳೂರು: 60 ಲಕ್ಷ ಬಿಪಿಎಲ್‌ ಕಾರ್ಡ್‌ ರದ್ದು ಮಾಡಲು ರಾಜ್ಯ ಸರ್ಕಾರ ತಯಾರಿ ಮಾಡಿಕೊಂಡಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕವಾಗಿ ದಿವಾಳಿಯಾಗಿದೆ. ಈ ಹಿನ್ನೆಲೆಯಲ್ಲಿ …

Stay Connected​
error: Content is protected !!