Mysore
28
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2017ನೇ ಸಾಲಿನಿಂದ 2023ನೇ ಸಾಲಿನವರೆಗೆ ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಅರ್ಹ ಪತ್ರಕರ್ತರು / ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರಿಂದ ನಾಮನಿರ್ದೇಶನಗಳನ್ನು ಆಹ್ವಾನಿಸಿದೆ. ಅಭಿವೃದ್ಧಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹಾಗೂ ಪರಿಸರ …

ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಸಚಿವ ವಿ.ಸೋಮಣ್ಣ ಸಭೆ, ಸಚಿವ ಎಂ.ಬಿ.ಪಾಟೀಲ ಹಾಜರು ಬೆಂಗಳೂರು- ಮಂಗಳೂರು ಜೋಡಿ ಮಾರ್ಗಕ್ಕೆ ರಾಜ್ಯದ ಮನವಿ ಚಿತ್ರದುರ್ಗ- ಆಲಮಟ್ಟಿ ಹೊಸ ಮಾರ್ಗದ ಸಮೀಕ್ಷೆ: ಸೋಮಣ್ಣ ಬೆಂಗಳೂರು: ಬೆಂಗಳೂರು- ಮಂಗಳೂರು ಹಾಗೂ ಹುಬ್ಬಳ್ಳಿ- ಅಂಕೋಲ ನಡುವೆ ಜೋಡಿ …

ಉಪನಗರ ರೈಲು ಯೋಜನೆ ಕಾರಿಡಾರ್‌-2 & 4: 2026ಕ್ಕೆ ಪೂರ್ಣ ಬೆಂಗಳೂರು: ಚಿಕ್ಕಬಾಣಾವರ- ಬೈಯ್ಯಪ್ಪನಹಳ್ಳಿ (ಕಾರಿಡಾರ್‌-2, 25 ಕಿ.ಮೀ) ಮತ್ತು ಹೀಲಲಗಿ- ರಾಜಾನುಕುಂಟೆ (ಕಾರಿಡಾರ್‌-4, 46.88 ಕಿ.ಮೀ) ಉಪನಗರ ರೈಲ್ವೆ ಯೋಜನೆಗಳನ್ನು 2026ರ ಡಿಸೆಂಬರ್‌ ವೇಳೆಗೆ ಪೂರ್ಣಗೊಳಿಸಿ, ನಾಡಿಗೆ ಸಮರ್ಪಿಸಲಾಗುವುದು ಎಂದು …

ಬೆಂಗಳೂರು: ತಮ್ಮ ವಿರದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೆ.19ಕ್ಕೆ ಮುಂದೂಡಿದೆ. ಪೋಕ್ಸೋ ಪ್ರಕರಣ ರದ್ದುಪಡಿಸುವಂತೆ ಹಾಗೂ ಇದೇ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡುವಂತೆ ಕೋರಿ ಮಾಜಿ ಸಿಎಂ …

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಸಂಗೊಳ್ಳಿ ರಾಯಣ್ಣನವರ ಉದಾಹರಣೆ ಮೂಲಕ ಬೆನ್ನಿಗೆ ಚೂರಿ ಹಾಕಲಾಗುತ್ತಿದೆ ಎಂದು ಎರಡು ಸಲ ಹೇಳಿಕೆ ನೀಡಿದ್ದಾರೆ. ಅವರ ಪಕ್ಷದವರೇ ಅವರಿಗೆ ಮೋಸ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ …

ಬೆಂಗಳೂರು:ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ ಬೆಂಗಳೂರು ವಿಭಜನೆಯಾಗಬಾರದು ಹಾಗೂ ಈ ನಗರ ಕನ್ನಡಿಗರಿಗಾಗಿಯೇ ಇರಬೇಕು ಎಂಬ ಕಾರಣಕ್ಕೆ ರಾಜ್ಯ ಸರ್ಕಾರದ ಬೆಂಗಳೂರು ವಿಭಜನೆ ತೀರ್ಮಾನವನ್ನು ವಿರೋಧಿಸಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ರಾಜ್ಯ ಸರ್ಕಾರದಿಂದ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಸ್ಥಾಪನೆಗೆ ಸಂಬಂಧಿಸಿದಂತೆ …

ಬೆಂಗಳೂರು: ವಿಲಾಶಿ ಮತ್ತು ಮೇಲ್ಮದ್ಯಮ ವರ್ಗದವರ ಮತ್ತು ಶ್ರೀಮಂತರ ಪ್ರವಾಸೋದ್ಯಮ ಅವಶ್ಯಕತೆಗಳನ್ನು ಪೂರೈಸುವ ಜೊತೆಜೊತೆಗೆ ಶ್ರೀಸಾಮಾನ್ಯರ, ಬಡವರ, ವಿದ್ಯಾರ್ಥಿಗಳ, ಮಕ್ಕಳ ಮತ್ತು ಇತರ ಅವಕಾಶ ವಂಚಿತ ಸಮುದಾಯಗಳ ಪ್ರವಾಸೋದ್ಯಮದ ಅವಶ್ಯಕತೆಗಳಿಗೆ ಪೂರಕವಾದ ನೀತಿಗಳನ್ನು ಸರ್ಕಾರಗಳು ರೂಪಿಸಬೇಕೆಂದು ಕಾನೂನು, ನ್ಯಾಯ, ಮಾನವ ಹಕ್ಕುಗಳ, …

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಸೋಮವಾರ(ಸೆ.9) ಮತ್ತೆ ಮುಂದೂಡಿದೆ. ಮುಂದಿನ ವಿಚಾರಣೆಯನ್ನು ಸೆಪ್ಟಂಬರ್‌ 12ರಂದು ನಿಗದಿ ಮಾಡಲಾಗಿದ್ದು, ಅಲ್ಲಿಯವರೆಗೂ ಸಿದ್ದರಾಮಯ್ಯಗೆ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್‌ ಅಂಡ್‌ ಗ್ಯಾಂಗ್‌ಗೆ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ ಮಾಡಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿವಿಧ ಜೈಲಿನಲ್ಲಿರುವ ದರ್ಶನ್‌ ಅಂಡ್‌ ಗ್ಯಾಂಗ್‌ನ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಮುಗಿದಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಗಳೆಲ್ಲಾ …

ಹುಬ್ಬಳ್ಳಿ: ದೀಪಾವಳಿ ಹಬ್ಬದ ಒಳಗಾಗಿಯೇ ರಾಜ್ಯ ಸರ್ಕಾರ ಢಮಾರ್‌ ಎನ್ನಲಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಬೀಳಲಿದ್ದು, ಕಾಂಗ್ರೆಸ್‌ ಸರ್ಕಾರಕ್ಕೆ ಟೈಮ್‌ ಬಾಂಬ್‌ …

Stay Connected​
error: Content is protected !!