Mysore
22
clear sky

Social Media

ಮಂಗಳವಾರ, 17 ಮಾರ್ಚ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ಕರ್ನಾಟಕ ವಿಧಾನಮಂಡಲ ಅಧಿವೇಶನದಲ್ಲಿ ಇಂದು ವಿಪಕ್ಷಗಳ ಪ್ರತಿಭಟನೆಯ ನಡುವೆ ಮೂರು ವಿಧೇಯಕಗಳನ್ನ ಮಂಡನೆ ಮಾಡಲಾಯಿತು. ಅಧಿವೇಶನ ಆರಂಭವಾಗುತ್ತಿದ್ದಂತೆ ವಿಪಕ್ಷ ಬಿಜೆಪಿ ಜೆಡಿಎಸ್‌ ನಾಯಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಬಳಿಕ ಸದನದಲ್ಲಿ ಗದ್ದಲ ಶುರುವಾಯಿತು. ಗದ್ದಲದ ನಡುವೆಯೇ ಸರ್ಕಾರ …

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ ನನ್ನ ನೋಡಲು ಇಂದು ಕಾಟೇರ ಚಿತ್ರದ ನಿರ್ದೇಶಕ ತರುಣ್‌ ಸುಧೀರ್‌ ಹಾಗೂ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಭೇಟಿ ನೀಡಿದ್ದರು. ದರ್ಶನ್‌ ಜೈಲು ಸೇರಿದ ಬಳಿಕ ಮೊದಲ ಬಾರಿಗೆ ಪರಪ್ಪನ …

ಬೆಂಗಳೂರು : ಅಧಿವೇಶನದ ವೇಳೆ ಮಧ್ಯಾಹ್ನದ ಕಿರು ನಿದ್ರೆಗಾಗಿ ಶಾಸಕರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಲಾಗಿದೆ. ಅಧಿವೇಶನದ ನಡೆದ ಸಮಯದಲ್ಲಿ ಮಧ್ಯಾಹ್ನ ಊಟದ ನಂತರ ಶಾಸಕರ ಹಾಜರಾತಿ ಕಡಿಮೆ ಆಗುತ್ತಿದೆ. ವಿಧಾನಸಭೆಯಲ್ಲಿ ಶಾಸಕರ ಹಾಜರಾತಿ ಹೆಚ್ಚಿಸಲು ಸ್ಪೀಕರ್‌ ಯು.ಟಿ ಖಾದರ್‌ ಹೊಸ …

ಬೆಂಗಳೂರು : ಕರ್ನಾಟಕ ವಿಧಾನ ಮಂಡಲ ಮುಂಗಾರು ಅಧಿವೇಶನ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಸಹ ವಾಲ್ಮೀಕಿ ಹಗರಣದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್‌ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಮೂರನೇ ದಿನವೂ ಸಹ ಸದನ ವಾಲ್ಮೀಕಿ ಹಗರಣ ಚರ್ಚೆಯಲ್ಲೆ ಕಳೆದು …

ಬೆಂಗಳೂರು : ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌ ಕೊಟ್ಟಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ೩೦ ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇಬ್ಬರು ಲೋಕಾಯುಕ್ತ ಎಸ್ಪಿಗಳ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು, ರಾಜ್ಯದ ಒಟ್ಟು ೧೨ ಕೇಸ್‌ ಗಳಲ್ಲಿ ಭಾಗಿಯಾಗಿದ್ದವರ ಮನೆಗಳ …

ನಂಜನಗೂಡು: ಕಬಿನಿ ಜಲಾಶಯದಲ್ಲಿ ಹೊರಹರಿವು ಹೆಚ್ಚಳದಿಂದ ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗುತ್ತಿರುವ ಹಿನ್ನೆಲೆ ಇಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ ಅವರು ನದಿ ಪಾತ್ರ ಹಾಗೂ ತಗ್ಗು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ತಾಲ್ಲೂಕಿನ ಹುಳಿಮಾವು …

ಬೆಂಗಳೂರು: 6 ರಿಂದ 14 ವರ್ಷದ ಮಕ್ಕಳು 8 ವರ್ಷದ ಶಿಕ್ಷಣ ಪಡೆಯುವುದು ಕಡ್ಡಾಯ. ಹೀಗಾಗಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಗೆ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಈ ಬಗ್ಗೆ ಕರ್ನಾಟಕ ಪಂಚಾಯತ್‌ ರಾಜ್‌ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ಸುತ್ತೋಲೆ …

ಬೆಂಗಳೂರು: ರೈತನಿಗೆ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಬಿಎಂಪಿ ಸೂಚನೆ ಮೇರೆಗೆ ಜಿ.ಟಿ ಮಾಲ್‌ ಮಾಲೀಕರು ಸ್ವಯಂಪ್ರೇರಿತವಾಗಿ ಮಾಲನ್ನು ಬಂದ್‌ ಮಾಡಿದ್ದಾರೆ. ಪಂಚೆ ಧರಿಸಿದ್ದಾರೆ ಎನ್ನುವ ಕಾರಣಕ್ಕೆ ನಿನ್ನೆ ಮಾಗಡಿ ರಸ್ತೆಯಲ್ಲಿರುವ ಜಿ ಟಿ ಮಾಲ್‌ನ ಒಳಗೆ ರೈತನನ್ನು ಬಿಟ್ಟಿರಲಿಲ್ಲ. …

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಮೊಹಮ್ಮದ್‌ ಬಿನ್‌ ತುಘಲಕ್‌ ಆಡಳಿತಲ್ಲಿ ಇರುವುದೊಂದೇ ಸಿದ್ದರಾಮಯ್ಯ ಆಡಳಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗೆ ಟಾಂಗ್‌ ಕೊಟ್ಟರು. ಕನ್ನಡಿಗೆ ಮೀಸಲಾತಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರ ಪೋಸ್ಟ್‌ ಆಧರಿಸಿ ವಿಧಾನ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ …

ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣೆ ಕಣ ರಂಗೇರುತ್ತಿದ್ದು, ಕ್ಷೇತ್ರದ ಟಿಕೆಟ್‌ ಪಡೆಯಲು ಬಿಜೆಪಿ-ಜೆಡಿಎಸ್‌ ಮುಖಂಡರು ಪೈಪೋಟಿ ನಡೆಸುತ್ತಿದ್ದಾರೆ. ಚನ್ನಪಟ್ಟಣ ಉಪಚುನಾವಣೆಗೆ ಮೈತ್ರಿ ಕಗ್ಗಂಟು ಮುಂದುವರಿದಿದ್ದು, ತಮ್ಮ ಪಕ್ಷಕ್ಕೆ ಟಿಕೆಟ್‌ ಪಡೆಯಲು ಬಿಜೆಪಿ-ಜೆಡಿಎಸ್‌ ಮುಖಂಡರು ತೀವ್ರ ಪೈಪೋಟಿ ನಡೆಸುತ್ತಿದ್ದಾರೆ. ಇದೀಗ ಉಪಚುನಾವಣೆ ಘೋಷಣೆಗೂ ಮೊದಲೇ …

Stay Connected​
error: Content is protected !!