ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಕಾಲದ ಹಗರಣದ ಆರೋಪ ಪ್ರಕರಣದ ವರದಿ ಸಿಎಂ ಸಿದ್ದರಾಮಯ್ಯ ಕೈ ಸೇರಿದೆ. ಈ ಮೂಲಕ ವಾಲ್ಮೀಕಿ ನಿಗಮದ ಹಗರಣ ಮತ್ತು ಮುಡಾ ಹಗರಣದ ಬಗ್ಗೆ ದೊಡ್ಡ ಮಟ್ಟದ ಹೋರಾಟ ನಡೆಸುತ್ತಿರುವ ಬಿಜೆಪಿ …
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಕಾಲದ ಹಗರಣದ ಆರೋಪ ಪ್ರಕರಣದ ವರದಿ ಸಿಎಂ ಸಿದ್ದರಾಮಯ್ಯ ಕೈ ಸೇರಿದೆ. ಈ ಮೂಲಕ ವಾಲ್ಮೀಕಿ ನಿಗಮದ ಹಗರಣ ಮತ್ತು ಮುಡಾ ಹಗರಣದ ಬಗ್ಗೆ ದೊಡ್ಡ ಮಟ್ಟದ ಹೋರಾಟ ನಡೆಸುತ್ತಿರುವ ಬಿಜೆಪಿ …
ಹುಬ್ಬಳ್ಳಿ: ರಾಷ್ಟ್ರೀಯ ಚಿಂತನೆ ಹೊಂದಿರುವ ಬಿಜೆಪಿ ಇಂದು ಇಡೀ ಜಗತ್ತಿನ ಅತಿ ದೊಡ್ಡ ರಾಜಕೀಯ ಪಕ್ಷವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಭಾರತವನ್ನು ವಿಶ್ವಗುರು ಸ್ಥಾನಕ್ಕೆ ಕೊಂಡೊಯ್ಯುವ ಕೇಂದ್ರ ಸರ್ಕಾರದ …
ಬೆಂಗಳೂರು: ಗೆಜೆಟೆಡ್ ಪ್ರೊಬೇಷನರಿ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ಅನುವಾದದಲ್ಲಿ ಉಂಟಾದ ಲೋಪದೋಷದಿಂದ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಮೋಸವಾಗಿದ್ದು, ಮರು ಪರೀಕ್ಷೆ ನಡೆಸುವಂತೆ ಬಿಜೆಪಿಯು ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕರ್ನಾಟಕ ಬಿಜೆಪಿ, ಕೆಎಎಸ್ ಪರೀಕ್ಷೆಗಳನ್ನು ಮುಂದೂಡಬೇಕು …
ಬೆಂಗಳೂರು:ಇಡೀ ವಿಶ್ವಕ್ಕೆ ಗಾಂಧಿಯ ಪ್ರಸ್ತುತತೆ ಹೆಚ್ಚಿತ್ತಿದೆ. ಗಾಂಧಿ ತತ್ವ-ಗಾಂಧಿ ವಿಚಾರಧಾರೆ ವಿಚಾರದಲ್ಲಿ ನಾವು ರಾಜಿ ಆಗುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಬೆಳಗಾವಿಯಲ್ಲಿ ಮಹಾತ್ಮಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಎ.ಐ.ಸಿ.ಸಿ ಅಧಿವೇಶನದ ಶತಮಾನೋತ್ಸವ (1924) ಆಚರಣೆ ಸಂಬಂಧ KPCC …
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆಯನ್ನು ಕಳೆದ ಮಂಗಳವಾರ ನಡೆಸಿದೆ. ಆದರೆ ಈ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಕನ್ನಡ ದೋಷ ಇರುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬಗ್ಗೆ ಆಕ್ಷೇಪಣೆಗಳನ್ನು …
ಬೆಂಗಳೂರು: ಗ್ರಾಮ ಪಂಚಾಯಿತಿ ಅನಕ್ಷರಸ್ಥ ಚುನಾಯಿತ ಪ್ರತಿನಿಧಿಗಳನ್ನು ಅಕ್ಷರಸ್ಥನ್ನಾಗಿಸುವ ʼಸಾಕ್ಷರ ಸನ್ಮಾನʼ ಕಾರ್ಯಕ್ರಮ ಸೆಪ್ಟೆಂಬರ್ 1ರಿಂದ ರಾಜ್ಯದಾದ್ಯಂತ ಆರಂಭವಾಗಲಿದ್ದು 6346 ಮಂದಿ ಅನಕ್ಷರಸ್ಥ ಚುನಾಯಿತ ಪ್ರತಿನಿಧಿಗಳು ಅಕ್ಷರ ಕಲಿಯುವ ಕಾರ್ಯಕ್ರಮದಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ …
ಬಳ್ಳಾರಿ: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್‌ರನ್ನು ಇಂದು ಪತ್ನಿ ವಿಜಯಲಕ್ಷ್ಮಿ ಭೇಟಿ ಮಾಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಕಳೆದ ಎರಡು ತಿಂಗಳಿನಿಂದಲೂ ನಟ ದರ್ಶನ್ ಅವರು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. …
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ನಟಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಎ.7 ಆರೋಪಿ ಮನು ಗೌಡ ಜಾಮೀನು ಅರ್ಜಿಯನ್ನು ಕೂಡ ಕೋರ್ಟ್ ವಜಾಗೊಳಿಸಿದೆ. ಕಳೆದ ಎರಡು …
ಇದೇ ಮೊದಲ ಬಾರಿಗೆ ತನಿಖೆಗೆ ಅನುಮತಿ ನೀಡಲಾಗಿದೆ ಎಂಬಂತೆ ಸಿಎಂ ಸಿದ್ದರಾಮಯ್ಯ ವರ್ತನೆ ಬೆಂಗಳೂರು: ರಾಜಭವನವನ್ನು ಬಿಜೆಪಿ ಕಚೇರಿ ಎನ್ನುವುದಾದರೆ ವಿಧಾನಸೌಧವನ್ನು ಕಾಂಗ್ರೆಸ್ ಕಚೇರಿ ಎನ್ನಬೇಕಾಗುತ್ತದೆ. ಆಡಳಿತ ನಡೆಸುವ ಸರ್ಕಾರವೇ ಪ್ರತಿಭಟನೆಗೆ ಕೂರುತ್ತಿದೆ ಎಂದರೆ ಇದು ಸರ್ಕಾರದ ಸಂಪೂರ್ಣ ವೈಫಲ್ಯ ಎಂದು …
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್.2ಕ್ಕೆ ಮುಂದೂಡಿಕೆ ಮಾಡಿದೆ. ಹೈಕೋರ್ಟ್ ನ್ಯಾಯಮೂರ್ತಿಗಳಾದ ನಾಗಪ್ರಸನ್ನ ಅವರ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ಸ್ನೇಹಮಯಿ ಕೃಷ್ಣ ಪರ …