Mysore
23
clear sky

Social Media

ಗುರುವಾರ, 19 ಮಾರ್ಚ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಉದ್ಯೋಗ ಕಲ್ಪಿಸುವ ವಿಧೇಯಕ ತಡೆಹಿಡಿದು ಕನ್ನಡಿಗರು ಹಾಗೂ ಕರ್ನಾಟಕಕ್ಕೆ ರಾಜ್ಯ ಸರ್ಕಾರ ಅಪಮಾನ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ವಿಧೇಯಕ ಮಂಡಿಸಿ ರಾಜ್ಯ ಸರ್ಕಾರ ಕೆಲಹೊತ್ತಿನಲ್ಲೇ ತಡೆ ನೀಡಿತ್ತು. …

ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದ ಗುಡ್ಡ, ಹಾಸನ: ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಮಳೆಯಿಂದ ಹಲವೆಡೆ ಗುಡ್ಡ ಕುಸಿಯುತ್ತಿವೆ. ಮೊನ್ನೆ(ಜು.16) ತಾನೆ ಶಿರೂರು ಬಳಿ ಗುಡ್ಡ ಕುಸಿದು 7 ಮಂದಿ ಪ್ರಾಣ ಕಳೆದುಕೊಂಡಿದ್ದರು. ಇದೀಗ ಇದರ ಬೆನ್ನಲ್ಲೇ …

ಬೆಂಗಳೂರು: ಪಂಚೆ ಧರಿಸಿ ಬಂದ ಕಾರಣ ಹೇಳಿ ರೈತನಿಗೆ ಅವಮಾನ ಮಾಡಿದ ಜಿ.ಟಿ.ಮಾಲ್‌ ಅನ್ನು 7 ದಿನಗಳ ಕಾಲ ಮುಚ್ಚಿಸಲು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಸದನದಲ್ಲಿ ಮಾತನಾಡಿದ ಸಚಿವ ಭೈರತಿ ಸುರೇಶ್‌ ಅವರು, ಜಿ.ಟಿ.ಮಾಲ್‌ …

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಗ್ಯಾಂಗ್‌ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇಂದು(ಜು.18) 41 ದಿನಗಳ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಳ್ಳಲಿದೆ. ಹೀಗಾಗಿ ದರ್ಶನ್‌ ಹಾಗೂ ಗ್ಯಾಂಗ್‌ನ್ನು ಮತ್ತೆ ನ್ಯಾಯಾಧೀಶರ ಎದುರು ಹಾಜರು ಪಡಿಸಲಾಗುತ್ತಿದೆ. ನಟ ದರ್ಶನ್‌ …

ಬೆಂಗಳೂರು: ಕನ್ನಡಿಗರ ಉದ್ಯೋಗ ಮೀಸಲಾತಿ ಆದೇಶಕ್ಕೆ ರಾಜ್ಯ ಸರ್ಕಾರ ತಾತ್ಕಾಲಿಕ ಬ್ರೇಕ್‌ ನೀಡಿದ್ದು, ಉದ್ಯಮಿಗಳ ಒತ್ತಡಕ್ಕೆ ಮಣಿಯಿತಾ ಎಂಬ ಪ್ರಶ್ನೆ ಉದ್ಬವವಾಗಿದೆ. ಕನ್ನಡಿಗರ ಉದ್ಯೋಗ ಮೀಸಲಾತಿ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದು, ಸಂಪುಟ ಅನುಮೋದನ್‌ …

ಬೆಂಗಳೂರು: ಪಂಚೆ ತೊಟ್ಟಿದ್ದಕ್ಕೆ ಬೆಂಗಳೂರಿನ ಜಿ.ಟಿ.ಮಾಲ್‌ನಲ್ಲಿ ರೈತನಿಗೆ ಎಂಟ್ರಿ ನಿರಾಕರಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಜಿ.ಟಿ.ಮಾಲ್‌ ಜನತೆ ಬಳಿ ಕ್ಷಮೆ ಕೇಳಿದೆ. ಮಾಲ್‌ಗೆ ಸಿನಿಮಾ ನೋಡಲು ಯುವಕನೊಬ್ಬ ತನ್ನ ತಂದೆ ಜೊತೆಗೆ ಬಂದಿದ್ದ. …

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರಿಂದು ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರ ಉದ್ಯೋಗ ಮೀಸಲಾತಿ ವಿಧೇಯಕ ಜಾರಿಯ ಐತಿಹಾಸಿಕ ನಿರ್ಣಯ ಕೈಗೊಂಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಕರ್ನಾಟಕ ರಕ್ಷಣಾ ವೇದಿಕೆ …

ಬೆಂಗಳೂರು :  ಜುಲೈ ೧ ರಿಂದ ನೈಸ್‌ ರಸ್ತೆಯ ಟೋಲ್‌ ದರ ಏರಿಕೆ ಮಾಡಿರುವ ಬೆನ್ನಲ್ಲೆ  ಬಿಎಂಟಿಸಿ ಪ್ರಯಾಣಿಕರಿಗೆ ಟಿಕೆಟ್ ದರ ಏರಿಕೆಯ ಬಿಸಿ ತಟ್ಟಿದೆ. ಈ ನೈಸ್‌ ರೋಡ್‌ ಟೋಲ್‌ ನಲ್ಲಿ ಸಂಚರಿಸುವ ಬಿಎಂಟಿಸಿ ಬಸ್‌ ಟಿಕೆಟ್‌ ದರ ಏರಿಕೆ …

ಬೆಂಗಳೂರು : ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ಮಹತ್ವದ ಮಸೂದೆಯನ್ನ ಕರ್ನಾಟಕ ಸಚಿವ ಸಂಪುಟ ಅನುಮೋದನೆ ನೀಡಿದ ಬೆನ್ನಲ್ಲೆ ಉದ್ಯಮಿಗಳಿಂದ ತೀವ್ರ ವಿರೋಧ ವ್ಯಕ್ತವಾಗಲು ಆರಂಭವಾಗಿದೆ. ಈ ಪರ-ವಿರೋಧ ಚರ್ಚೆಗಳ ಬೆನ್ನಲ್ಲೆ ಸರ್ಕಾರ ಹಾಗೂ ಸಚಿವರು ಈ ಬಗ್ಗೆ …

ಬೆಂಗಳೂರು : ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರರಷ್ಟು ಉದ್ಯೋಗ ಮೀಸಲಾತಿ ಕಡ್ಡಾಯಗೊಳಿಸುವ ಮಸೂದೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು, ಸಾಮಾಜಿಕ ಜಾಲತಾಣದಲ್ಲೂ ಸಾಕಷ್ಟು ಪರ ವಿರೋಧ ಚರ್ಚೆಗಳು ನಡೆಯುತ್ತಿದೆ. ಇದರ ಮಧ್ಯೆ ಸಿಎಂ ಸಿದ್ದರಾಮಯ್ಯ ಅವರು  ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕುರಿತು …

Stay Connected​
error: Content is protected !!