Mysore
27
overcast clouds

Social Media

ಶನಿವಾರ, 04 ಜುಲೈ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಘಟಪ್ರಭಾ ನದಿಯ ಪ್ರವಾಹದಿಂದಾಗಿ ಪ್ರತಿವರ್ಷ ಉಂಟಾಗುತ್ತಿರುವ ಹಾನಿಯ ಕುರಿತು ಸಂಬಂಧಪಟ್ಟ ಇಲಾಖೆ ಸಚಿವರೊಂದಿಗೆ ಸಭೆ ನಡೆಸಿ ಸೂಕ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಬುಧವಾರ ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾದ ಮುಧೋಳ ತಾಲೂಕಿನ ರೈತರ ನಿಯೋಗದೊಂದಿಗೆ …

ಮೈಸೂರು: ಸಾಮಾಜಿಕ ಜಾಲತಾಣಗಳ ಇನ್‌ಫ್ಲುಯೆನ್ಸರ್‌ಗಳಿಗೂ ಸರ್ಕಾರಿ ಜಾಹೀರಾತು ನೀಡಲು ಅವಕಾಶ ಮಾಡಿಕೊಡುವ ನೂತನ ಜಾಹೀರಾತು ನೀತಿಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಈ ಸಂಬಂಧ ʼಕರ್ನಾಟಕ ಡಿಜಿಟಲ್‌ ಜಾಹೀರಾತು ಮಾರ್ಗಸೂಚಿ–2024’ ಅನ್ನು ಜಾರಿ ಮಾಡಲಾಗಿದ್ದು, ಎಲ್ಲಾ ಸ್ವರೂಪದ ಡಿಜಿಟಲ್‌ ಮಾಧ್ಯಮಗಳಲ್ಲಿ ಸರ್ಕಾರಿ …

ಮತದಾನದ ವೇಳೆಯಲ್ಲೇ ಜೆಡಿಎಸ್ ಸದಸ್ಯರಿಗೆ ಹಣದ ಆಮಿಷ ಒಡ್ಡಿದ ಶಾಸಕ! ಕಣ್ಸನ್ನೇ, ಕೈಸನ್ನೇ ಮೂಲಕ ಹಣದ ಆಮೀಷ ಒಡ್ಡಿದ ಮಂಡ್ಯ ಶಾಸಕ ಮಂಡ್ಯ: ಇಲ್ಲಿನ ನಗರಸಭೆ ಚುನಾವಣೆ ಮತದಾನದ ವೇಳೆಯಲ್ಲೇ ಚುನಾವಣಾಧಿಕಾರಿ ಸಮಕ್ಷಮದಲ್ಲಿಯೇ ಸ್ಥಳೀಯ ಶಾಸಕರು ನಮ್ಮ ಪಕ್ಷದ ಸದಸ್ಯರಿಗೆ ಅಡ್ಡ …

ಪಾಂಡಿಚೆರಿ :  ಕೇಂದ್ರ ಸರ್ಕಾರ ರೈತ ವಿರೋಧಿ ಧೋರಣೆಗಳಿಂದ ರೈತರನ್ನು ನಾಶ ಮಾಡಲು ಹೊರಟಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯ ದಕ್ಷಿಣ ಭಾರತ ರಾಜ್ಯಗಳ ಸಂಚಾಲಕ ಕುರುಬೂರು ಶಾಂತಕುಮಾರ್ ತಿಳಿಸಿದರು. ಪಾಂಡಿಚೇರಿ ಕಾರಯ್ಕಲ್ ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, …

ಬಳ್ಳಾರಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಶಾಸಕ ಬಿ.ನಾಗೇಂದ್ರಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಿಗ್‌ ಶಾಕ್‌ ನೀಡಿದ್ದಾರೆ. ಶಾಸಕ ಬಿ.ನಾಗೇಂದ್ರ ಆಪ್ತರ ಮನೆ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ …

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ತೀರ್ಪು ಬಂದ ಬಳಿಕವೇ ರಾಷ್ಟ್ರಪತಿ ಭೇಟಿ ಬಗ್ಗೆ ನಿರ್ಧಾರ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆಗಸ್ಟ್.‌31ರಂದು ಪಕ್ಷದ ವತಿಯಿಂದ ಪ್ರತಿಭಟನೆ ಮಾಡುತ್ತೇವೆ. ಶಾಸಕರೆಲ್ಲರೂ ಪ್ರತಿಭಟನೆ …

ಭೋಪಾಲ್:‌ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದಿಂದ ತಂದ ಚೀತಾಗಳ ಸಾವಿನ ಸರಣಿ ಮುಂದುವರಿದಿದೆ. ನಿನ್ನೆ ಬೆಳಿಗ್ಗೆ ಕೂಡ ಗಂಡು ಚೀತಾ ಪವನ್‌ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ಇದರೊಂದಿಗೆ ಮಾರ್ಚ್‌ 2023ರಿಂದ ಸಾವನ್ನಪ್ಪಿದ ಎಂಟನೇ ಆಫ್ರಿಕನ್‌ ಚಿರತೆಯಾಗಿದೆ. ರಾಜ್ಯ ಅರಣ್ಯ ಇಲಾಖೆ …

ಬೆಂಗಳೂರು: ನೆರೆಯ ದೇಶಗಳಲ್ಲಿ ಮಂಕಿಪಾಕ್ಸ್‌ ಪ್ರಕರಣಗಳು ವರದಿಯಾಗಿರುವುದರಿಂದ ರಾಜ್ಯದ ವಿಮಾನ ನಿಲ್ದಾಣ ಹಾಗೂ ಬಂದರುಗಳಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ಬಂದರು ಹಾಗೂ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ತಪಾಸಣೆ ನಡೆಸಿ ಮಂಕಿಪಾಕ್ಸ್‌ ಶಂಕಿತರನ್ನು ಗುರುತಿಸಿ ಅವರ ಮೇಲೆ ತೀವ್ರ ನಿಗಾ ಇಡುವಂತೆ ಆರೋಗ್ಯ …

ಅಹಮದಾಬಾದ್:‌ ಗುಜರಾತ್‌ನ ವಿವಿಧ ಭಾಗಗಳಲ್ಲಿ ಸತತ ನಾಲ್ಕನೇ ದಿನವಾದ ಇಂದು ಕೂಡ ಭಾರೀ ಮಳೆಯಾಗುತ್ತಿದೆ. ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಹಲವು ತಗ್ಗು ಪ್ರದೇಶಗಳಿಗೆ ನೀರು …

ಕೋಲ್ಕತ್ತಾ: ನಬಣ್ಣ ಅಭಿಜನ್‌ ರ್ಯಾಲಿಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್‌ ನಡೆಸಿದ ಪೊಲೀಸರ ಕ್ರಮ ಖಂಡಿಸಿ ಪ್ರತಿಪಕ್ಷ ಬಿಜೆಪಿ ಇಂದು 12 ಗಂಟೆಗಳ ಕಾಲ ಪಶ್ಚಿಮ ಬಂಗಾಳ ಬಂದ್‌ಗೆ ಕರೆ ನೀಡಿದೆ. ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಂಬಂಧ …

Stay Connected​
error: Content is protected !!