Mysore
21
scattered clouds

Social Media

ಶುಕ್ರವಾರ, 03 ಏಪ್ರಿಲ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ಲೈಗಿಂಕ ದೌರ್ಜನ್ಯ ಹಾಗೂ ಸಹಜ ಲೈಗಿಂಕ ಕಿರುಕುಳ ಆರೋಪ ಪ್ರಕರಣ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಎಂಎಲ್‌ ಸಿ ಸೂರಜ್‌ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಸಿಐಡಿ ಸೈಬರ್‌ ಕ್ರೈಂ ಠಾಣೆ ಪ್ರಕರಣದಲ್ಲಿ ಜಾಮೀನು …

ಚೆನ್ನೈ: ಕರ್ನಾಟಕದ ಕಬಿನಿ ಹಾಗೂ ಕೆಆರ್‌ಎಸ್‌ ಜಲಾಶಯಗಳಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ತಮಿಳುನಾಡಿನ ಸ್ಟ್ಯಾನ್ಲಿ ಜಲಾಶಯ ಭರ್ತಿಯತ್ತ ಸಾಗಿದೆ. ಜಲಾಶಯದ ಒಳಹರಿವು 70 ಸಾವಿರ ಕ್ಯೂಸೆಕ್ಸ್‌ಗಳಾಗಿದ್ದು, ಹೊರಹರಿವನ್ನು 1000 ಕ್ಯೂಸೆಕ್ಸ್‌ಗಳಿಗೆ ಏರಿಕೆ ಮಾಡಲಾಗಿದೆ. ಧರ್ಮಪುರಿ ಜಿಲ್ಲೆಯಲ್ಲಿ ಹೊಗೇನಕಲ್‌ ಜಲಪಾತ …

ಬೆಂಗಳೂರು :  ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ವಾಕ್ಸಮರ ಮುಂದುವರೆದಿದ್ದು, ಇಂದು ಸಹ ಡಿಕೆಶಿ ವಿರುದ್ಧ ಎಚ್‌ ಡಿಕೆ ವಾಗ್ದಾಳಿ ನಡೆಸಿದ್ದಾರೆ. ಗುಡ್ಡ ಕುಸಿತದ ಪರಿಹಾರ ಕಾರ್ಯಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಸೇನೆ ಕರೆದುಕೊಂಡು …

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ನಾಗೇಂದ್ರ ಅವರ ಇಡಿ ಕಸ್ಟಡಿ ಇಂದಿಗೆ ಅಂತ್ಯವಾಗಿದೆ. ಇಂದು ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಜನಪ್ರತಿನಿಧಿಗಳ ಕೋರ್ಟ್‌ ಮುಂದೆ ಹಾಜರುಪಡಿಸಲಿದ್ದಾರೆ. ಇನ್ನು ನಾಗೇಂದ್ರ ಅವರು ಇಡಿ ಕಸ್ಟಡಿಯಲ್ಲಿರುವಾಗಲೇ ಅವರ …

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಳೆದ ೨೪ ಗಂಟೆ ಅವಧಿಯಲ್ಲಿ ೪೮೬ ಪಾಸಿಟಿವ್‌ ಪ್ರಕರಣಗಳು ದಾಖಲಾಗಿದೆ. ಅಲ್ಲದೆ ಕ್ಯಾನ್ಸರ್‌, ಹೃದಯ ಸಮಸ್ಯೆ, ಥೈರಾಯ್ಡ್‌ , ಹೈಪರ್‌ ಟೆನ್ಷನ್‌ , ಬಿಪಿ, ಹಾಗೂ ಶುಗರ್‌ ಸಮಸ್ಯೆಯಿಂದ ಬಳಲುತ್ತಿರುವವರ …

ಬೆಂಗಳೂರು: ಕರ್ನಾಟಕದಲ್ಲಿ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಸರ್ಕಾರದ ನಿರ್ಧಾರಕ್ಕೆ ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದರು. ಈ ಪೈಕಿ ಫೋನ್‌ ಪೇ ಕಂಪನಿ ಸಿಇಒ ಸಮೀರ್‌ ನಿಗಮ್‌ ಕೂಡ ಆಕ್ಷೇಪಿಸಿ ಟ್ವಿಟ್‌ ಮಾಡಿ ತೀವ್ರ ಅಸಮಾಧಾನ ಹೊರಹಾಕಿ, ಕನ್ನಡಿಗರ ಬಗ್ಗೆ …

ಕಾರವಾರ: ಮಳೆಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ ಅನಾಹುತಕ್ಕೆ NDRF ನಿಯಮದ ಪ್ರಕಾರ ಪರಿಹಾರ ಒಗದಿಸಲು ತಕ್ಷಣ ಹಾನಿಯ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ‌ ಸಿದ್ದರಾಮಯ್ಯ ಸೂಚನೆ ನೀಡಿದರು. ಶಿರೂರು ಗುಡ್ಡ ಕುಸಿತದ ಸ್ಥಳ ಪರಿಶೀಲನೆ ಬಳಿಕ ಕಾರ್ಯದರ್ಶಿಗಳು ಮತ್ತು ಜಿಲ್ಲಾ ಮಟ್ಟದ …

ನವದೆಹಲಿ: ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿದಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜುಲೈ.23ರಂದು ಬಜೆಟ್‌ ಮಂಡಿಸಲು ಸಜ್ಜಾಗಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ ಮಂಡಿಸಲಿದ್ದು, ಈ ಬಜೆಟ್‌ ಮೇಲೆ ಸಾಕಷ್ಟು ನಿರೀಕ್ಷೆ ಹೊಂದಲಾಗಿದೆ. ಚುನಾವಣೆ …

ಉಡುಪಿ: ಮಳೆಯಿಂದ ಯಾವುದೇ ಅನಾಹುತ ಸಂಭವಿಸದಂತೆ ತಡೆಯಲು ಉಡುಪಿ ಜಿಲ್ಲಾಡಳಿತ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಮಳೆಯಿಂದ ಹಾನಿಗೊಳಗಾಗಿರುವ ಜಿಲ್ಲೆಯ …

ಶಿರೂರು: ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ SDRF ಮತ್ತು NDRF ತಂಡಗಳ ಜೊತೆ ಚರ್ಚೆ ನಡೆಸಿದ ಮುಖ್ಯಮಂತ್ರಿಗಳು ಸಿಬ್ಬಂದಿಯ ಕಾರ್ಯಕ್ಷಮತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಗುಡ್ಡ ಕುಸಿತದಿಂದ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಕುಸಿತದ ಗುಡ್ಡ-ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾಳಿ …

Stay Connected​
error: Content is protected !!