Mysore
27
overcast clouds

Social Media

ಶನಿವಾರ, 04 ಜುಲೈ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮುಡಾ ದಾಖಲೆಗಳಲ್ಲಿ ವೈಟ್ನರ್‌ ಹಚ್ಚಿ ಅಕ್ರಮ ಮರೆ ಮಾಚಿದ್ದಾರೆ ಎಂದು ವಿಪಕ್ಷಗಳು ಆರೋಪಿಸಿದ್ದರು. ಇದಕ್ಕೆ ಸಿಎಂ ಪ್ರತ್ಯುತ್ತರವಾಗಿ ಟಾರ್ಚ್‌ ಹಾಕಿ ಅಕ್ಷರಗಳ ಹಿಂದಿರುವ ಸತ್ಯವನ್ನು ವಿಡಿಯೋ ಸಾಕ್ಷಿ ಸಮೇತ ತಿರುಗೇಟು ನೀಡಿದ್ದರು. ಇದೀಗ, ಟಾರ್ಚ್‌ ಹಾಕಿ ಅಕ್ಷರ …

ಮೈಸೂರು: ಮುಡಾ ಹಗರಣದ ಮೂಲಕ ಸರ್ಕಾರ ಬೀಳಿಸಲು ವಿಪಕ್ಷಗಳು ಯತ್ನಿಸುತ್ತಿವೆ. ಆದರೆ, ಸರ್ಕಾರ ಯಾವುದೇ ಕಾರಣಕ್ಕೂ ಬೀಳುವುದಿಲ್ಲ. ಸಿಎಂ ಸಿದ್ದರಾಮಯ್ಯ ಅವರ ತಲೆದಂಡ ಶುದ್ಧ ಸುಳ್ಳು. ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಾಧಿಕಾರದ ಉಪಾಧ್ಯಕ್ಷೆ …

ಬೆಳಗಾವಿ: ಇತ್ತೀಚೆಗೆ ಭಾರೀ ವೈರಲ್‌ ಆದ ದರ್ಶನ್‌ ಅವರ ಜೈಲಿನ ಫೋಟೋ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದ್ದು, ನಾನು ದರ್ಶನ್‌ ಪರವೂ ಇಲ್ಲ, ವಿರುದ್ಧವೂ ಇಲ್ಲ. ಅಧಿಕಾರಿಗಳಿಂದ ಲೋಪದೋಷಗಳಾಗಿದ್ದು, ಅದನ್ನು ಸರಿಪಡಿಸುವಂತೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮಾಧ್ಯಮಗಳ …

ಬೆಂಗಳೂರು: ಮುಡಾ ಅಕ್ರಮವಾಗಿ ಸ್ವಾದೀನಪಡಿಸಿಕೊಂಡ ನಮ್ಮ ಕುಟುಂಬದ ಜಮೀನಿಗೆ ಬದಲಿ ಭೂಮಿ ನೀಡುವಂತೆ ನನ್ನ ಪತ್ನಿ ಸಲ್ಲಿಸಿದ್ದ ಅರ್ಜಿಯಲ್ಲಿ ನಾಲ್ಕೈದು ಪದಗಳಿಗೆ ವೈಟ್ನರ್‌ ಹೆಚ್ಚಿದನ್ನೇ ಮಹಾನ್‌ ಅಪಾರಾಧವೆಂಬಂತೆ ಗಂಟಲು ಹರಿದುಕೊಂಡ ಬಿಜೆಪಿ – ಜೆಡಿಎಸ್‌ ನಾಯಕರೇ, ವೈಟ್ನರ್‌ ಹಿಂದಿರುವ ಅಕ್ಷರಗಳೇನು ಎಂಬುದು …

ಗೋಕಾಕ: ನಿಮ್ಮ ಆಶೀರ್ವಾದ ಇರುವವರೆಗೂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಗೆ ಸ್ಪಷ್ಟ ಎಚ್ಚರಿಕೆ ಕೊಟ್ಟರು. ಕೌಜಲಗಿಯಲ್ಲಿ ಆಯೋಜಿಸಿದ್ದ ಅದ್ದೂರಿ ಕಾರ್ಯಕ್ರಮದಲ್ಲಿ ಸಂಗೊಳ್ಳಿ ರಾಯಣ್ಣ ಮತ್ತು ರಾಯಣ್ಣ ಕೋಟೆಯನ್ನು ಉದ್ಘಾಟಿಸಿ ಮಾತನಾಡಿದರು. ರಾಣಿ …

ಗೆರಿಲ್ಲಾ ಹೋರಾಟಗಾರ ಸಂಗೊಳ್ಳಿರಾಯಣ್ಣ ಬ್ರಿಟೀಷರಿಗೆ ಸಿಂಹಸ್ವಪ್ನವಾಗಿದ್ರು: ಸಿಎಂ ಗೋಕಾಕ: ಗೆರಿಲ್ಲಾ ಹೋರಾಟಗಾರ ಸಂಗೊಳ್ಳಿರಾಯಣ್ಣ ಬ್ರಿಟೀಷರಿಗೆ ಸಿಂಹಸ್ವಪ್ನ ಆಗಿದ್ದ. ಈಗ ಇನ್ನಷ್ಟು ಕಾಲ ಬದುಕಿದ್ದರೆ ಕಿತ್ತೂರಿನ ಮೇಲೆ ಬ್ರಿಟೀಷರ ಕಣ್ಣುಬೀಳಲು ಸಾಧ್ಯವಾಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಗೋಕಾಕದ ಕಳ್ಳಿಗುದ್ದಿ ಗ್ರಾಮದಲ್ಲಿ ಕ್ರಾಂತಿವೀರ …

ಬೆಂಗಳೂರು: ರಾಜ್ಯದಲ್ಲಿ ಲವ್‌ ಜಿಹಾದ್‌ ಲಿಂಕ್‌ ಇರುವ ಅತ್ಯಾಚಾರ ಪ್ರಕರಣ ಉಡುಪಿಯಲ್ಲಿ ನಡೆದಿದೆ. ಈ ಹಿಂದೆ ಹುಬ್ಬಳ್ಳಿ, ಹಾವೇರಿಯಲ್ಲಿ ನಡೆದ ಪ್ರಕರಣಗಳನ್ನು ಮುಚ್ಚಿ ಹಾಕಲಾಗಿದೆ. ಇದು ಪೂರ್ವ ನಿಯೋಜಿತವಾಗಿ ನಡೆಯುತ್ತಿದ್ದು, ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ ಎಂದು ವಿಪಕ್ಷ ನಾಯಕ …

ಚಿಕ್ಕಬಳ್ಳಾಪುರ: ಮುಡಾ ಹಗರಣದಲ್ಲಿ ಸಿದ್ದರಾಮಯ್ಯರನ್ನು ಬಿಜೆಪಿಗರು ಏನೂ ಮಾಡಲು ಸಾಧ್ಯವಿಲ್ಲ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ಅವರು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಕಂಡರೆ ಬಿಜೆಪಿಯವರಿಗೆ ಭಯ ಶುರುವಾಗಿದೆ. …

ಬೆಂಗಳೂರು: ಕಾಂಗ್ರೆಸ್‌ ಶಾಸಕರಿಗೆ ಹಣ ನೀಡುತ್ತೇವೆಂದು ಮುಂದೆ ಬಂದ ಬಿಜೆಪಿ ನಾಯಕರು ಯಾರೆಂದು ಸರಿಯಾಗಿ ತಿಳಿಸಲಿ. ಇಲ್ಲವಾದರೆ ಇದು ಹಿಟ್‌ ಆಂಡ್‌ ರನ್‌ ಆಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಮುಡಾ ಮತ್ತು …

ಆಂಧ್ರಪ್ರದೇಶ: ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿಂದು 350 ಕಲಾವಿದರಿಂದ ಏಕಕಾಲದಲ್ಲಿ ಶ್ರೀನಾಮ ರಾಮಾಯಣಂ ನೃತ್ಯ ಪ್ರದರ್ಶನ ನಡೆಯಿತು. ಕಲಿಯುಗದ ಕಾಮಧೇನು ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವ ಶನಿವಾರ ಮುಕ್ತಾಯಗೊಂಡಿದ್ದು, ಏಳು ದಿನಗಳ ಕಾಲ …

Stay Connected​
error: Content is protected !!