ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ 2 ಹಾಗೂ 3 ರಂದು ಮೈಸೂರು ಪ್ರವಾಸದಲ್ಲಿರಲಿದ್ದಾರೆ. ಸಿಎಂ ಅವರಿಗೆ ನಾಳೆ (ಸೆಪ್ಟಂಬರ್ 2) ಮುಡಾ ವಿಚಾರಣೆ ಇರುವುದರಿಂದ ತಮ್ಮ ಎಲ್ಲಾ ಕೆಲಸಗಳನ್ನು ಮುಂದಕ್ಕೆ ಹಾಕಲಾಗಿದ್ದು, ನಾಳೆ ವಿಚಾರಣೆ ಮುಗಿದ ಬಳಿಕ ಸೆಪ್ಟೆಂಬರ್ 2ರಂದು …
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ 2 ಹಾಗೂ 3 ರಂದು ಮೈಸೂರು ಪ್ರವಾಸದಲ್ಲಿರಲಿದ್ದಾರೆ. ಸಿಎಂ ಅವರಿಗೆ ನಾಳೆ (ಸೆಪ್ಟಂಬರ್ 2) ಮುಡಾ ವಿಚಾರಣೆ ಇರುವುದರಿಂದ ತಮ್ಮ ಎಲ್ಲಾ ಕೆಲಸಗಳನ್ನು ಮುಂದಕ್ಕೆ ಹಾಕಲಾಗಿದ್ದು, ನಾಳೆ ವಿಚಾರಣೆ ಮುಗಿದ ಬಳಿಕ ಸೆಪ್ಟೆಂಬರ್ 2ರಂದು …
ಬೆಂಗಳೂರು: ಯುವಕರು ಹಾಗೂ ಮಕ್ಕಳ ಮೇಲೆ ಭಾರೀ ದುಷ್ಪರಿಣಾಮ ಬೀರುತ್ತಿರುವ ಆನ್‌ಲೈನ್ ಗೇಮ್‌ಗಳನ್ನು ನಿಷೇಧಿಸುವಂತೆ ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಿರುವ …
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಜಾರಿಯಾಗಿ ಒಂದು ವರ್ಷ ಪೂರ್ಣಗೊಂಡಿದೆ. ಈ ಹಿನ್ನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಸಂತಸ ಹಂಚಿಕೊಂಡಿದ್ದಾರೆ. ಈ ಸಂಬಂಧ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ …
ಹೈದರಾಬಾದ್: ತೆಲಂಗಾಣ ಮತ್ತು ನೆರೆಯ ಆಂಧ್ರಪ್ರದೇಶದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ಮುಂದಿನ ಮೂರು ದಿನಗಳಲ್ಲಿ ಈ ಭಾಗದಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಧಾರಾಕಾರ ಮಳೆಯಿಂದಾಗಿ …
ಬೆಂಗಳೂರು: ಕೋವಿಡ್ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಸಂಸದ ಡಾ.ಕೆ.ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ನಾನು ಯಾವುದೇ ಕಾನೂನು ಬಾಹಿರ ಕೆಲಸ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ನಾನು ವೈದ್ಯಕೀಯ ಸಚಿವನಾಗಿದ್ದೆ. ಆಗ ಯಾವುದೇ …
ಬೆಂಗಳೂರು: ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷೆ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಗೌರಿ ಹಬ್ಬದಂದು ಚಾಲನೆ ನೀಡಲಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಹಿತಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಕೋಲಾರ, ಚಿಕ್ಕಬಳ್ಳಾಪುರ, …
ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮೇಲೆ ರಾಜ್ಯಪಾಲರಿಂದ ಪ್ರಾಷಿಕ್ಯೂಷನ್ ಹೊರಿಡಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಿಎಂ ಬದಲಾವಣೆ ಬಿರುಗಾಳಿ ಜೋರಾಗಿದೆ. ಸಿಎಂ ಗಾದಿಗೆಗಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಬಳಿಕ ಕಾಂಗ್ರೆಸ್ ಪಾಳಯದಲ್ಲಿ …
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ನಟ ದರ್ಶನ್ ಅವರಿಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂದು ಆರೋಪಿಸಿ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಇಂದಿಗೆ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿ ಮೂರು ದಿನಗಳಾಗಿವೆ. ಇನ್ನು …
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಕಾಲದ ಹಗರಣದ ಆರೋಪ ಪ್ರಕರಣದ ವರದಿ ಸಿಎಂ ಸಿದ್ದರಾಮಯ್ಯ ಕೈ ಸೇರಿದೆ. ಈ ಮೂಲಕ ವಾಲ್ಮೀಕಿ ನಿಗಮದ ಹಗರಣ ಮತ್ತು ಮುಡಾ ಹಗರಣದ ಬಗ್ಗೆ ದೊಡ್ಡ ಮಟ್ಟದ ಹೋರಾಟ ನಡೆಸುತ್ತಿರುವ ಬಿಜೆಪಿ …
ಹುಬ್ಬಳ್ಳಿ: ರಾಷ್ಟ್ರೀಯ ಚಿಂತನೆ ಹೊಂದಿರುವ ಬಿಜೆಪಿ ಇಂದು ಇಡೀ ಜಗತ್ತಿನ ಅತಿ ದೊಡ್ಡ ರಾಜಕೀಯ ಪಕ್ಷವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಭಾರತವನ್ನು ವಿಶ್ವಗುರು ಸ್ಥಾನಕ್ಕೆ ಕೊಂಡೊಯ್ಯುವ ಕೇಂದ್ರ ಸರ್ಕಾರದ …