Mysore
30
few clouds

Social Media

ಭಾನುವಾರ, 22 ನವೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ರಾಜ್ಯದ ಎಲ್ಲ 224 ಮಂದಿ ಶಾಸಕರೂ ಮುಖ್ಯ ಮಂತ್ರಿಯಾಗಲು ಅರ್ಹರಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ವಿಷಯದಲ್ಲಿ ನಯವಾಗಿ ಜಾರಿಕೊಂಡರು. ವಿಧಾನಸಭೆಯಲ್ಲಿ 2026- 27ನೇ ಸಾಲಿನ ಆಯವ್ಯಯ ಅವರು …

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ ಹಿಡಿಯಲಾಗಿದೆ. ಇನ್ನೂ ಎರಡು ಆನೆಗಳನ್ನು ಸೆರೆ ಹಿಡಿಯಲು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ವಿಕಾಸಸೌಧದಲ್ಲಿಂದು ಚಿಕ್ಕಮಗಳೂರು ಜಿಲ್ಲೆ …

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಲಾಗಿದ್ದು, ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದರು. …

ಬೆಂಗಳೂರು : ಯುಗಾದಿ, ಶಿವರಾತ್ರಿಯ ಹಬ್ಬದ ದಿನವೂ ನಾನು ಮಾಂಸ ತಿನ್ನುತ್ತೇನೆ. ಅದರಲ್ಲಿ ತಪ್ಪೇನು? ಎಲ್ಲಾ ದಿನಗಳು ಒಂದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಮೇಲೆ ನಡೆದ ಚರ್ಚೆಗೆ ಉತ್ತರ ನೀಡುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ಮ ಸಿದ್ದಾಂತವನ್ನು …

ಬೆಂಗಳೂರು : ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮೀಯರನ್ನು ಹೊರತುಪಡಿಸಿ ಇತರ ಧರ್ಮಕ್ಕೆ ಮತಾಂತರಗೊಂಡವರು ಪರಿಶಿಷ್ಟ ಜಾತಿ (ಎಸ್‌ಸಿ) ಸ್ಥಾನಮಾನ ಮತ್ತು ಮೀಸಲಾತಿ ಸೌಲಭ್ಯಗಳನ್ನು ಕಳೆದುಕೊಳ್ಳುತ್ತಾರೆ ಎಂದು ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ಮಂಗಳವಾರ ಮಹತ್ವದ ತೀರ್ಪು ನೀಡಿದೆ. ಈ ತೀರ್ಪಿನಿಂದ …

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ ಕುರಿತು ವಿಧಾನಪರಿಷತ್‌ನಲ್ಲಿ ಮಾತನಾಡಿದ ಅವರು, ಮೈಸೂರು ನಗರದಲ್ಲಿ 200ಕ್ಕೂ ಹೆಚ್ಚು ಪಾರಂಪರಿಕ ಕಟ್ಟಡಗಳಿದ್ದವು. ಪ್ರಸ್ತುತ ನೂರಕ್ಕೆ ಇಳಿಕೆ ಕಂಡಿವೆ. ಎಲ್ಲಾ …

mahesh timarotti

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿಗೆ ಗಡಿಪಾರು ಮಾಡಿ ಹೊರಡಿಸಲಾಗಿದ್ದ ಆದೇಶಕ್ಕೆ ಮಾರ್ಚ್.‌26ರವರೆಗೆ ತಡೆ ನೀಡಲಾಗಿದೆ. ಗುರುವಾರದವರೆಗೆ ಗಡಿಪಾರು ಆದೇಶ …

ಬೆಂಗಳೂರು: ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ ಮೃತಪಟ್ಟ ಯುವ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ ದೊರಕಿಸಲಾಗುವುದು ಎಂದು ಸಚಿವ ಈಶ್ವರ್‌ ಖಂಡ್ರೆ ಆಶ್ವಾಸನೆ ನೀಡಿದ್ದಾರೆ. ಡಾ.ಸಮೀಕ್ಷಾ ರೆಡ್ಡಿ ಅವರ ನಿವಾಸಕ್ಕೆ ತೆರಳಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಕುಟುಂಬದ ಸದಸ್ಯರಿಗೆ …

ಬೆಂಗಳೂರು: ರಾಜ್ಯದ ಹಣಕಾಸು ಪರಿಸ್ಥಿತಿ ಇಷ್ಟು ಚಿಂತಾಜನಕವಾಗಿರುವಾಗ ಹೈಕಮಾಂಡ್ ನಾಯಕರನ್ನು ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ನೆರೆ ರಾಜ್ಯಕ್ಕೆ 10 ಕೋಟಿ ಹೆಚ್ಚುವರಿ ನೆರವು ನೀಡಿರುವ ಸಿಎಂ ಸಿದ್ದರಾಮಯ್ಯ ಅವರ ಭಂಡತನಕ್ಕೆ ಅವರೇ ಸಾಟಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸರ್ಕಾರದ …

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಏಪ್ರಿಲ್.‌1ರಿಂದ ವನ್ಯಜೀವಿ ವಿಭಾಗದ ಹಂಗಾಮಿ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಕುರಿತು ದಿನಗೂಲಿ ಹೊರಗುತ್ತಿಗೆ ನೌಕರರ ಸಂಘದ ಉಪಾಧ್ಯಕ್ಷ ಎಸ್.‌ಎಸ್.‌ಹರೀಶ್‌ ಅವರು ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಸುಮಾರು 6000 ತಾತ್ಕಾಲಿಕ ಸಿಬ್ಬಂದಿ ಇದ್ದಾರೆ. ಇವರಲ್ಲಿ …

Stay Connected​
error: Content is protected !!