Mysore
35
few clouds

Social Media

ಶುಕ್ರವಾರ, 10 ಏಪ್ರಿಲ 2026
Light
Dark

ರಾಜ್ಯ

Homeರಾಜ್ಯ

ಮಂಡ್ಯ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜುಲೈ.29ಕ್ಕೆ ಸಿಎಂ ಸಿದ್ದರಾಮಯ್ಯ ಬಾಗಿನ ಸಲ್ಲಿಸಲಿದ್ದಾರೆ. ಕಾವೇರಿ ಜಲಾನಯದ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಅನ್ನದಾತರ …

ಚಿಕ್ಕಮಗಳೂರು: ದೇವರ ದರ್ಶನಕ್ಕೆ ಬರುವ ಭಕ್ತರಿಗೆ ಶೃಂಗೇರಿ ಶಾರದಾ ಪೀಠದಿಂದ ವಸ್ತ್ರಸಂಹಿತೆ ಜಾರಿಗೊಳಿಸಲಾಗಿದೆ. ಶೃಂಗೇರಿ ಶಾರದಾ ದೇವಿ ದರ್ಶನಕ್ಕೆ ಹೋಗುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿಯಾಗಿದೆ. ಆಗಸ್ಟ್‌.15ರಿಂದ ಶ್ರೀ ಶಾರದಮ್ಮನವರ ದರ್ಶನಕ್ಕೆ ಹಾಗೂ ಗುರುಗಳ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳು ಕಡ್ಡಾಯವಾಗಿ ಭಾರತೀಯ …

ಬೆಂಗಳೂರು: ಈ ವರ್ಷ ವಿಪರೀತ ಮಳೆ ಸುರಿಯುತ್ತಿರುವ ಪರಿಣಾಮ ತರಕಾರಿ ಹಾಗೂ ಹೂವುಗಳ ಬೆಲೆಯಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ತರಕಾರಿಗಳನ್ನು ಕೊಳ್ಳಲೇ ಬೇಕಾದ ಅನಿವಾರ್ಯತೆ ಇರುವುದರಿಂದ ಬೆಲೆ ಕೇಳಿಯೇ ಗ್ರಾಹಕರು ಸುಸ್ತಾಗುತ್ತಿದ್ದಾರೆ. ಬೆಲೆ ಜಾಸ್ತಿಯಾದರೂ ಕೊಂಡುಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. …

ಬೆಂಗಳೂರು : ರಾಜ್ಯಕ್ಕೆ ಕಳೆದ ಒಂದು ತಿಂಗಳಿಂದ ವೈರಸ್‌ ಗಳ ಕಾಟ ಶುರುವಾಗಿದ್ದು, ಒಂದು ಕಡೆ ಡೆಂಗ್ಯೂ ಜನರನ್ನ ಬಿಟ್ಟು ಬಿಡದೆ ಕಾಡುತ್ತಿದ್ರೆ, ಮತ್ತೊಂದು ಕಡೆ ನಿಫಾ ವೈರಸ್‌ ಆತಂಕ ಶುರುವಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಕ್ಕೆ ನಿಫಾ ವೈರಸ್‌ ಆತಂಕ …

ಬೆಂಗಳೂರು : ಬಿಎಂಟಿಸಿ , ಕೆಎಸ್‌ ಆರ್‌ ಟಿಸಿ ಬಸ್‌ ಚಾಲಕರ ಎಡವಟ್ಟಿನಿಂದ ಕೆಲವೊಮ್ಮೆ ಆಕ್ಸಿಡೆಂಟ್‌ ಗಳಾಗಿ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಿದೆ. ಅಮಾಯಕ ಜೀವಗಳು ಆಕ್ಸಿಡೆಂಟ್‌ ನಲ್ಲಿ ಸಾವನ್ನಪ್ಪಿದರೆ ಕುಟುಂಬಸ್ಥರು ಪರಿಹಾರ ಪಡೆಯಲು ಕೋರ್ಟ್‌ ಕಚೇರಿ ಅಂತ ವರ್ಷಗಟ್ಟಲೇ ಅಲೆದಾಡಬೇಕಿತ್ತು. ಇದೀಗ …

ಬೆಂಗಳೂರು: ಕರ್ನಾಟಕದವರೇ ಆದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್‌ನಲ್ಲಿ ರಾಜ್ಯಕ್ಕೆ ಚೊಂಬು ನೀಡಿದ್ದಾರೆ ಎಂದು ಕೇಂದ್ರ ಬಜೆಟ್‌ ಬಗ್ಗೆ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಕೇಂದ್ರ ಬಜೆಟ್‌ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಂಧ್ರಪ್ರದೇಶ ಹಾಗೂ ಬಿಹಾರಕ್ಕೆ ಮಾತ್ರ …

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಡಿ ಕಳೆದ ಕೆಲ ದಿನಗಳಿಂದ ಜೈಲು ಪಾಲಾಗಿ ಇಂದು ಬಿಡುಗಡೆಯಾಗಿರುವ ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದು, ನಮ್ಮನ್ನು ರಾಜಕೀಯವಾಗಿ ಕುಗ್ಗಿಸುವ ಷಡ್ಯಂತ್ರ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಅಸಹಜ ಲೈಂಗಿಕ …

ಬೆಂಗಳೂರು: ಕೇಂದ್ರ ಬಜೆಟ್‌ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಲೇವಡಿ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಬಗ್ಗೆ ಬಹಳ ನಿರೀಕ್ಷೆ ಇತ್ತು. …

ಬೆಂಗಳೂರು : ತಾವೇ ಅಧಿಕಾರ ದುರುಪಯೋಗ ಮಾಡಿಕೊಂಡು ಕೇಂದ್ರದ ವಿರುದ್ಧ ಘೋಷಣೆ ಕೂಗುವುದು ಹಾಸ್ಯಾಸ್ಪದ ಎನಿಸುತ್ತದೆ. ಪ್ರತಿಭಟನೆ ನಡೆಸುವ ನೈತಿಕತೆ ಸಿದ್ದರಾಮಯ್ಯ ಸರ್ಕಾರಕ್ಕೆ ಖಂಡಿತ ಇಲ್ಲ ಎಂದು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಹೇಳಿದರು. ಕೇಂದ್ರೀಯ ತನಿಖಾ ದಳಗಳಾಗಿರುವ ಸಿಬಿಐ …

ಬೆಂಗಳೂರು: ಖ್ಯಾತ ಜನಪದ ಗಾಯಕ, ಸಾಹಿತಿ ಹಾಗೂ ಕನ್ನಡಪರ ಹೋರಾಟಗಾರ ಆಲೂರು ನಾಗಪ್ಪ ಅವರು ವಿಧಿವಶರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ದಿನಗಳಿಂದ ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಆಲೂ ರು ನಾಗಪ್ಪ ಅವರನ್ನು ಬೆಂಗಳೂರಿನ ಕಿಮ್ಸ್‌ ಆಸ್ಪತ್ರೆಗೆ ದಾಖಲು …

Stay Connected​
error: Content is protected !!