ಬೆಂಗಳೂರು: ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಕಷ್ಟಗಳನ್ನು ಆಲಿಸುವಂತೆ ಸಚಿವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ವರ್ಷ ಭಾರೀ ಮಳೆಯಾಗುತ್ತಿದೆ. ಪ್ರವಾಹದಿಂದ ರಾಜ್ಯದ ನದಿಗಳು ಉಕ್ಕಿ ಹರಿಯುತ್ತಿದ್ದು, ಬಹುತೇಕ …
ಬೆಂಗಳೂರು: ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಕಷ್ಟಗಳನ್ನು ಆಲಿಸುವಂತೆ ಸಚಿವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ವರ್ಷ ಭಾರೀ ಮಳೆಯಾಗುತ್ತಿದೆ. ಪ್ರವಾಹದಿಂದ ರಾಜ್ಯದ ನದಿಗಳು ಉಕ್ಕಿ ಹರಿಯುತ್ತಿದ್ದು, ಬಹುತೇಕ …
ಬೆಳಗಾವಿ: ಬೆಳಗಾವಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಮತ್ತು ನಾಳೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಪ್ರವಾಹ ಆವರಿಸಿದೆ. ಈ ಹಿನ್ನೆಲೆಯಲ್ಲಿ ಗೋಕಾಕ್, ಮೂಡಲಗಿ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳು ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ …
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಬಿಟ್ಟು ಬಿಡದೇ ಸುರಿಯುತ್ತಿದ್ದು, ಮುಖ್ಯವಾಗಿ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂದಿನ 24 ಗಂಟೆಗಳಿಗೆ ಅನ್ವಯಿಸುವಂತೆ ಹವಾಮಾನ ಇಲಾಖೆ ಅಲ್ಲಿನ ಸ್ಥಳಗಳಿಗೆ ಅಲರ್ಟ್ ಘೋಷಿಸಿದೆ. ಕರಾವಳಿ ಜಿಲ್ಲೆಗಳಾದ ಉಡುಪಿಗೆ ಇಂದು ಯೆಲ್ಲೋ …
ದಾವಣಗೆರೆ: ರಾಜಸ್ಥಾನದಿಂದ ಬೆಂಗಳೂರಿಗೆ ತಂದಿದ್ದು ನಾಯಿ ಮಾಂಸವಲ್ಲ, ಅದು ಮೇಕೆ ಮಾಂಸ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವ್ಯಾಪಾರಿಯೊಬ್ಬರು ರೈಲಿನಲ್ಲಿ ರಾಜಸ್ಥಾನದಿಂದ ಬೆಂಗಳೂರಿಗೆ ತಂದಿದ್ದು ಮೇಕೆ ಮಾಂಸ ಎಂಬುದನ್ನು ಪ್ರಯೋಗಾಲಯ ದೃಢಪಡಿಸಿದೆ. …
ಬೆಂಗಳೂರು: ರಾಜ್ಯದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿದ್ದು, ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಡ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ತೀರ್ಮಾನಿಸಿದೆ. ರಾಜ್ಯದಲ್ಲಿ ಮುಡಾ ಹಗರಣ ಎಲ್ಲೆಡೆ ಸದ್ದು ಮಾಡುತ್ತಿದ್ದು, ಬಿಜೆಪಿ-ಜೆಡಿಎಸ್ ನಾಯಕರು ರಾಜ್ಯ ಸರ್ಕಾರ ಹಾಗೂ ಸಿಎಂ …
ಬೆಂಗಳೂರು: ನನ್ನ ತಂದೆ ಆರೋಗ್ಯ ಲೆಕ್ಕಿಸದೇ ಜನರಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಭಾವುಕರಾಗಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ಪಾದಯಾತ್ರೆ ಕುರಿತು ಸುದ್ದಿಗೋಷ್ಠಿ ನಡೆಸುವ ವೇಳೆಯೇ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಮೂಗಿನಲ್ಲಿ ರಕ್ತಸ್ರಾವ ಆಗಿತ್ತು. ಕೂಡಲೇ ಅವರನ್ನು ಬೆಂಗಳೂರಿನ ಅಪೋಲೋ …
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರಕರಣದ ಬಗ್ಗೆ ಮಾತನಾಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ವಾಲ್ಮೀಕಿ …
ಬೆಂಗಳೂರು: ಸುದ್ದಿಗೋಷ್ಠಿ ನಡೆಸುವ ವೇಳೆಯೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವವಾಗಿದ್ದು, ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೈಸೂರು ಪಾದಯಾತ್ರೆ ಕೈಗೊಳ್ಳುವ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದ ಕೇಂದ್ರ ಸಚಿವ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮೂಗಿನಲ್ಲಿ ರಕ್ತಸ್ರಾವ ಆಗಿದೆ. …
ಮೈಸೂರು: ಮಾಜಿ ಸಂಸದ ಹಾಗೂ ಮಾಜಿ ಸಚಿವ ಸಿ.ಎಚ್ ವಿಜಯ್ ಶಂಕರ್ ಅವರನ್ನು ಮೇಘಾಲಯದ ನೂತನ ರಾಜ್ಯಪಾಲರಾಗಿ ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದಾರೆ. ಕೇಂದ್ರ ಸರ್ಕಾರದ ಶಿಫಾರಸ್ಸಿನ ಮೇಲೆ ನೇಮಕ ಮಾಡಲಾಗಿದೆ. ವಿಜಯ್ ಶಂಕರ್ ಅವರು 1988ರಲ್ಲಿ …
ಬೆಂಗಳೂರು: ಬಿಜೆಪಿ ತಮ್ಮ ಅಧಿಕಾರಾವಧಿಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿರುವ ಹಗರಣವನ್ನು ಮುಚ್ಚಿಹಾಕಲು ಬಿಜೆಪಿ-ಜೆಡಿಎಸ್ ಈ ರೀತಿಯಾಗಿ ಪಾದಯಾತ್ರೆ ಮಾಡಲು ಮುಂದಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಈಶ್ವರ್ …