Mysore
26
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐಗೆ ಕೊಟ್ಟಿದ್ದನ್ನು ಸರ್ಕಾರದ ನಿರ್ಧಾರದ ಬಗ್ಗೆ ಹೈಕೋರ್ಟ್‌ ಇಂದು ತೀರ್ಪು ಪ್ರಕಟಿಸಲಿದೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದ ಆದೇಶವನ್ನು …

ಬೆಂಗಳೂರು: ನಾಳೆ(ಆ.29) 16ನೇ ಕೇಂದ್ರ ಹಣಕಾಸಿನ ಆಯೋಗದವರೊಂದಿಗೆ ಸಭೆ ನಡೆಯಲಿದ್ದು, 15 ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವರೆಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾ 15ನೇ ಹಣಕಾಸು ಆಯೋಗದಲ್ಲಿ …

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್‌ ಹಾಗೂ ಸಹಚರರಿಗೆ ಜೈಲಿನಲ್ಲಿ ವಿಶೇಷ ಸೌಲಭ್ಯಗಳನ್ನು ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳನ್ನು ಬೇರೆ ಬೇರೆ ಜೈಲಿಗೆ ಇಂದು(ಆ.28) ರಾತ್ರೋರಾತ್ರಿ ಸ್ಥಳಾಂತರ ಮಾಡಲಾಗುತ್ತಿದೆ. ʻಡಿʼ ಗ್ಯಾಂಗ್‌ಗೆ ಜೈಲಿನಲ್ಲಿ …

ಬೆಂಗಳೂರು: ಪತ್ನಿಯ ಶೀಲ ಶಂಕಿಸಿ ಪತಿ ಆಕೆಯನ್ನು ಚೇರ್‌ಗೆ ಕಟ್ಟಿಹಾಕಿ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಕೆಂಗೇರಿಯ ವಿಶ್ವೇಶ್ವರಯ್ಯ ಲೇಔಟ್‌ನಲ್ಲಿ ನಡೆದಿದೆ. ಪತ್ನಿ ನವ್ಯಾ(24) ಕೊಲೆಯಾದ ಮಹಿಳೆ. ಕಳೆದ 3 ವರ್ಷಗಳ ಹಿಂದೆ ದಂಪತಿ ವಿವಾಹವಾಗಿದ್ದರು. ಚಿಕ್ಕಬಳ್ಳಾಪುರ …

ಬೆಂಗಳೂರು: ಕೆ.ಪಿ ಪೂರ್ಣಚಂದ್ರ ತೇಜಸ್ವಿಯವರು ಕುವೆಂಪು ಅವರ ಚಿಂತನೆ ಹಾಗೂ ನೆರಳಿನಿಂದ ಹೊರಬಂದು ಅವರದ್ದೇ ಚಿಂತನೆಗಳನ್ನು ರೂಢಿಸಿಕೊಂಡ ವಿಶಿಷ್ಟ ಹಾಗೂ ಅದ್ಭುತ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾ ದಲ್ಲಿ ಮುನಿಸ್ವಾಮಿ ಅಂಡ್ ಸನ್ಸ್ …

ಬೆಂಗಳೂರು: ಶ್ವಾಸಕೋಶ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಮಾಜಿ ಸಚಿವರಾದ ಎಸ್.ಎಂ.ಕೃಷ್ಣ ಅವರ ಆರೋಗ್ಯ ಸುಧಾರಿಸಿದ್ದು ವೈದ್ಯರ ಸಲಹೆಯಂತೆ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮರಳಿ ಮನೆಗೆ ಆಗಮಿಸಿದ್ದಾರೆ ಎಂದು ಶಾಸಕರಾದ ದಿನೇಶ್ ಗೂಳಿಗೌಡ ಅವರು ತಿಳಿಸಿದ್ದಾರೆ. ಆರೋಗ್ಯದಲ್ಲಿ ಸುಧಾರಣೆ …

ಮಂಡ್ಯ: ಪ್ರಿಯಾಂಕ ಖರ್ಗೆ ಮಾತಿಗೆ ಮುಂಚೆ ಊರಿಗೆಲ್ಲ ಬುದ್ಧಿ ಹೇಳುತ್ತಿದ್ದರು. ಈಗ ಅವರೇ ಬುದ್ಧಿ ಹೇಳಿಸಿಕೊಳ್ಳುವ ಸ್ಥಿತಿಗೆ ಬಂದು ತಲುಪಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಮಂಡ್ಯ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಪ್ರಕ್ರಿಯೆ ಮುಗಿದ ನಂತರ ಸಚಿವರು …

ಬೆಂಗಳೂರು: ಕಲ್ಬುರ್ಗಿ ಜಿಲ್ಲೆ ಚಿಂಚೋಳಿಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸೇರಿದ ಸಿದ್ದಸಿರಿ ಸೌಹಾರ್ದ ಸಹಕಾರಿ ಸಕ್ಕರೆ ಕಾರ್ಖಾನೆಗೆ ಕಾರ್ಯಾಚರಣೆ ಸಮ್ಮತಿ ಪತ್ರ ನೀಡುವಂತೆ ಹೈಕೋರ್ಟ್ ತೀರ್ಪನ್ನು ಪರಿಶೀಲಿಸಿ, ಕಾಲಮಿತಿಯೊಳಗೆ ಕ್ರಮ ವಹಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ …

ಬೆಂಗಳೂರು: ಘಟಪ್ರಭಾ ನದಿಯ ಪ್ರವಾಹದಿಂದಾಗಿ ಪ್ರತಿವರ್ಷ ಉಂಟಾಗುತ್ತಿರುವ ಹಾನಿಯ ಕುರಿತು ಸಂಬಂಧಪಟ್ಟ ಇಲಾಖೆ ಸಚಿವರೊಂದಿಗೆ ಸಭೆ ನಡೆಸಿ ಸೂಕ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಬುಧವಾರ ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾದ ಮುಧೋಳ ತಾಲೂಕಿನ ರೈತರ ನಿಯೋಗದೊಂದಿಗೆ …

ಮೈಸೂರು: ಸಾಮಾಜಿಕ ಜಾಲತಾಣಗಳ ಇನ್‌ಫ್ಲುಯೆನ್ಸರ್‌ಗಳಿಗೂ ಸರ್ಕಾರಿ ಜಾಹೀರಾತು ನೀಡಲು ಅವಕಾಶ ಮಾಡಿಕೊಡುವ ನೂತನ ಜಾಹೀರಾತು ನೀತಿಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಈ ಸಂಬಂಧ ʼಕರ್ನಾಟಕ ಡಿಜಿಟಲ್‌ ಜಾಹೀರಾತು ಮಾರ್ಗಸೂಚಿ–2024’ ಅನ್ನು ಜಾರಿ ಮಾಡಲಾಗಿದ್ದು, ಎಲ್ಲಾ ಸ್ವರೂಪದ ಡಿಜಿಟಲ್‌ ಮಾಧ್ಯಮಗಳಲ್ಲಿ ಸರ್ಕಾರಿ …

Stay Connected​
error: Content is protected !!