ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಸಿಐಡಿ ಕಸ್ಟಡಿಗೆ ವಹಿಸಿ ಕೋರ್ಟ್ ಆದೇಶ ಹೊರಡಿಸಿದೆ. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಎ5 ಆಗಿರುವ ಭೈರತಿ ಬಸವರಾಜ್ ಅವರನ್ನು ಸಿಐಡಿ ಅಧಿಕಾರಿಗಳು ಕೆಂಪೇಗೌಡ …
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಸಿಐಡಿ ಕಸ್ಟಡಿಗೆ ವಹಿಸಿ ಕೋರ್ಟ್ ಆದೇಶ ಹೊರಡಿಸಿದೆ. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಎ5 ಆಗಿರುವ ಭೈರತಿ ಬಸವರಾಜ್ ಅವರನ್ನು ಸಿಐಡಿ ಅಧಿಕಾರಿಗಳು ಕೆಂಪೇಗೌಡ …
ಬೆಂಗಳೂರು: ರಾಜ್ಯದಲ್ಲಿ ಚಳಿಯ ಅಬ್ಬರ, ಶೀತ ಸಂಪೂರ್ಣ ಕಡಿಮೆಯಾಗಿದ್ದು, ಒಣ ಹವೆಯ ಜೊತೆಗೆ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದೆ. ಶಿವರಾತ್ರಿ ಬಳಿಕ ರಾಜ್ಯದಲ್ಲಿ ಬಿಸಿಲಿನ ಝಳ ಹೆಚ್ಚಳವಾಗುವ ಸಾಧ್ಯತೆ ದಟ್ಟವಾಗಿದೆ. ಕರ್ನಾಟಕದಾದ್ಯಂತ ಗರಿಷ್ಠ ತಾಪಮಾನ ಹೆಚ್ಚುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನಿಂದ ಭಾರೀ …
ಬೆಂಗಳೂರು : ಕರ್ನಾಟಕ ರಸ್ತೆ ಸಾರಿಗೆ ನಿಗಮವು ವಾರಾಂತ್ಯದ ದಿನಗಳಲ್ಲಿ ಬೆಂಗಳೂರಿನಿಂದ ವಿವಿಧ ಪ್ರವಾಸಿ, ಯಾತ್ರಾ ಸ್ಥಳಗಳಿಗೆ ಪ್ಯಾಕೇಜ್ ಟೂರ್ ಸೇವೆಗಳನ್ನು ಆರಂಭಿಸಿದೆ. ಕೆಎಸ್‌ಆರ್‌ಟಿಸಿಯ ಬೆಂಗಳೂರು ಕೇಂದ್ರ ವಿಭಾಗದ ವತಿಯಿಂದ ಶನಿವಾರ ಮತ್ತು ಭಾನುವಾರ ರಾಜಹಂಸ ಮತ್ತು ಅಶ್ವಮೇಧ ಕ್ಲಾಸಿಕ್ ಸಾರಿಗೆಗಳೊಂದಿಗೆ …
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ದಾಖಲೆ ನಿರ್ಮಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿ, ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ …
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಸಲ್ಲಿಸಿದ್ದ ಮನವಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ರಾಜ್ಯ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಡಿಸೆಂಬರ್ 17, …
2.5 ವರ್ಷದಲ್ಲಿ 592 ಭರವಸೆಗಳಲ್ಲಿ 243 ಭರವಸೆ ಈಡೇರಿಕೆ ಹಾವೇರಿ : ಏನು ಮಾತು ಕೊಟ್ಟಿದ್ದೆವೋ ಅದರಂತೆ ನಡೆದಿದ್ದೇವೆ. ಸಾವಿರ ದಿನ ಪೂರೈಸಿದ್ದು, ಇದೇನು ಮೈಲಿಗಲ್ಲಲ್ಲ. ಬಡವರಿಗೆ, ದಲಿತರಿಗೆ, ಹಿಂದುಳಿದ ವರ್ಗದವರಿಗೆ, ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕೆಲಸ ಮಾಡಿದ್ದೇವೆ. ಇದನ್ನು …
ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಜೋ ಸೈಮನ್ ಅವರು ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಫಿಲಂ ಚೇಂಬರ್)ನಲ್ಲಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲೇ ಅವರಿಗೆ ಹೃದಯಾಘಾತ ಸಂಭವಿಸಿದ್ದು, …
ಚಿಕ್ಕಬಳ್ಳಾಪುರ : ಬೆಂಗಳೂರಿನ ಸಮೀಪದ ಅತ್ಯಂತ ಪ್ರಸಿದ್ಧ ಪ್ರವಾಸಿ ತಾಣ ನಂದಿ ಬೆಟ್ಟಗೆ ಫೆಬ್ರವರಿ 14 ರಂದು ಪ್ರೇಮಿಗಳ ದಿನ (ವ್ಯಾಲೆಂಟೈನ್ಸ್ ಡೇ)ದಂದು ಸಾರ್ವಜನಿಕರು, ಪ್ರವಾಸಿಗರು ಮತ್ತು ಖಾಸಗಿ ವಾಹನಗಳ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಜಿ.ಪ್ರಭು ಅವರು ಹೊರಡಿಸಿರುವ …
ಬೆಂಗಳೂರು : ಪ್ರಯಾಣಿಕರ ಸುರಕ್ಷತೆ ಹಿನ್ನೆಲೆಯಲ್ಲಿ ಎಲ್ಲಾ ಸ್ಲೀಪರ್ ಕೋಚ್ ಮತ್ತು ಅಖಿಲ ಭಾರತ ಪ್ರವಾಸಿ ಬಸ್‌ಗಳಲ್ಲಿ ಪ್ರಯಾಣಿಕರ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಜಾರಿಗೆ ತರಲು ಬಸ್ ಮಾಲೀಕರಿಗೆ ಸಾರಿಗೆ ಇಲಾಖೆಯು ಫೆ.28ರವರೆಗೆ ಗಡುವು ನೀಡಿದೆ. ಅಗ್ನಿ ದುರಂತಗಳನ್ನು ತಡೆಗಟ್ಟಲು ರಾಷ್ಟ್ರೀಯ …
ಬೆಂಗಳೂರು : ಶಾಲಾ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುವ ಮುನ್ನ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನಲ್ಲಿ ಟಿಪ್ಪರ್‍ನಲ್ಲಿ ವಿದ್ಯಾರ್ಥಿಗಳನ್ನು ಕರೆದೊಯ್ದಿರುವುದು ಸರಿಯಲ್ಲ. ಪ್ರವಾಸಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ಯುವ …