Mysore
21
overcast clouds

Social Media

ಶನಿವಾರ, 04 ಜುಲೈ 2026
Light
Dark

ರಾಜ್ಯ

Homeರಾಜ್ಯ

ಬೆಳಗಾವಿ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ. ಅವರು ರಾಜಕೀಯವಾಗಿ ಈ ಪ್ರಕರಣವನ್ನು ಬಳಸುತ್ತಿದ್ದಾರೆ, ನಾವೂ ರಾಜಕೀಯವಾಗಿ ಉತ್ತರಿಸುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ …

ಬೆಂಗಳೂರು: ಮುಡಾ ಹಗರಣ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ನೀಡಿದ ಪ್ರಾಸಿಕ್ಯೂಷನ್‌ ನಿರ್ಣಯವನ್ನು ಕ್ಯಾಬಿನೆಟ್ ಖಂಡಿಸಿದ್ದು, ಇಡೀ ಪಕ್ಷ ಮುಖ್ಯಮಂತ್ರಿಗಳ ಪರವಾಗಿ ನಿಂತು ನ್ಯಾಯಕ್ಕಾಗಿ ಹೋರಾಡಿ ಗೆಲ್ಲುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಇಂದು …

ಬೆಂಗಳೂರು: ರಾಜ್ಯಪಾಲರ ಕಛೇರಿ ದುರ್ಬಳಕೆ ಮಾಡಿಕೊಂಡು ಸುಳ್ಳು ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಲುಕಿಸಿ ಸರ್ಕಾರ ಅಸ್ಥಿರಗೊಳಿಸುವ ಷಡ್ಯಂತ್ರ ನಡೆಯುತ್ತಿದೆ. ಕಾಂಗ್ರೆಸ್‌ ಪಕ್ಷ, ಸಂಪುಟ ಸಚಿವರು ಹಾಗೂ ಇಡೀ ಇಂಡಿಯಾ ಒಕ್ಕೂಟ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುತ್ತದೆ, ಅವರು ರಾಜೀನಾಮೆ ನೀಡುವ …

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್‌ ಬೀಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆದರೆ ನನ್ನಷ್ಟು ಖುಷಿ ಪಡುವ …

ಕಳೆದ ವರ್ಷ ಬಿಡುಗಡೆಯಾಗಿ ಒಂದಷ್ಟು ಸದ್ದು ಮಾಡಿದ ‘ಹೊಂದಿಸಿ ಬರೆಯಿರಿ’ ಚಿತ್ರದ ನಂತತರ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ ಅವರ ಮುಂದಿನ ನಡೆಯೇನು? ಎಂಬ ವಿಷಯದ ಬಗ್ಗೆ ಎಲ್ಲರಿಗೂ ಕುತೂಹಲವಿತ್ತು. ಚಿತ್ರ ಬಿಡುಗಡೆಯಾಗಿ ಒಂದು ವರ್ಷವಾದರೂ ಜಗನ್ನಾಥ ಮುಂದಿನ ಚಿತ್ರ ಯಾವುದು ಎಂದು …

‘ಶಿವಣ್ಣ 131’ ಚಿತ್ರವು ವರಮಹಾಲಕ್ಷ್ಮೀ ಹಬ್ಬದಂದು ಪ್ರಾರಂಭವಾಗಲಿದೆ ಎಂದು ಚಿತ್ರದ ನಿರ್ಮಾಪಕ ಸುಧೀರ್‍ ಮೊದಲೇ ಹೇಳಿದ್ದರು. ಅದರಂತೆ ಶುಕ್ರವಾರ ಹಬ್ಬದ ಪ್ರಯುಕ್ತ ಚಿತ್ರ ಅಧಿಕೃತವಾಗಿ ಪ್ರಾರಂಭವಾಗಿದ್ದು, ಚಿತ್ರೀಕರಣ ಶುರುವಾಗಿದೆ. ಕಂಠೀರವ ಸ್ಟುಡಿಯೋದಲ್ಲಿ ನಡೆದ ಮುಹೂರ್ತ ಸಮಾರಂಭದಲ್ಲಿ ಮೊದಲ ದೃಶ್ಯಕ್ಕೆ ನಿರ್ಮಾಪಕ ಎಸ್.ಎನ್. …

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ …

ಬೆಂಗಳೂರು: ಕೊಲ್ಕತ್ತಾ ವೈದ್ಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಗೈದು, ಹತ್ಯೆ ಮಾಡಿದವರಿಗೆ ಉಗ್ರ ಶಿಕ್ಷೆಯಾಗಬೇಕು ಮತ್ತು ಆಸ್ಪತ್ರೆ ಮೇಲೆ ದಾಂಧಲೆ ಮಾಡಿದವರನ್ನು ಸಹ ತಕ್ಷಣವೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿ.ಸಿ.ಎನ್.ಡಾಕ್ಟರ್ಸ್ ವೇಲ್ ಫೇರ್ ಅಸೋಸಿಯೇಷನ್ ಆಗ್ರಹಿಸಿದೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅಸೋಸಿಯೇಷನ್ …

ಬೆಂಗಳೂರು: ನೈತಿಕತೆ ಇದ್ದರೆ ಕೂಡಲೇ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ ಎಂದು ಶಾಸಕ ಜನಾರ್ಧನ ರೆಡ್ಡಿ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯಗೆ ನೈತಿಕತೆ ಇದ್ದರೆ ರಾಜೀನಾಮೆ …

ಹುಬ್ಬಳ್ಳಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆಗ್ರಹಿಸಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಕೇಂದ್ರ …

Stay Connected​
error: Content is protected !!