Mysore
21
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ನಟ ದರ್ಶನ್‌ ಅವರಿಂದ ನಡೆಯಲಾಗಿದೆ ಎನ್ನಲಾದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ತನಿಖೆ ಅಂತಿಮ ಘಟ್ಟ ತಲುಪಿರುವುದಾಗಿ ನಗರ ಪೊಲೀಸ್‌ ಆಯುಕ್ತ ಬಿ. ದಯಾನಂದ್‌ ಹೇಳಿದ್ದಾರೆ. ಈ ಸಂಬಂಧ ಶುಕ್ರವಾರ (ಆ.23) ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿರುವ ಅವರು, ಪ್ರಕರಣದ ತನಿಖೆ …

ಬೆಂಗಳೂರು: ಪರಿಸರ ಮಾಲಿನ್ಯ ತಡೆಗೆ ವಿನೂತನ ಪರಿಹಾರ ಹುಡುಕಲು ಪರಿಸರ ಸ್ನೇಹಿ ಉತ್ಪನ್ನಗಳ ತಯಾರಿಕೆಗೆ ಉತ್ತೇಜನ ನೀಡಲು ಯೋಜನೆ ರೂಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪರಿಸರ ಇಲಾಖೆಗೆ ಸೂಚನೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಮಾಲಿನ್ಯ …

ಬೆಂಗಳೂರು: ಮುಡಾ ಹಗರಣದಲ್ಲಿ ತಮ್ಮ ಹಾಗೂ ತಮ್ಮ ಕುಟುಂಬದ ಪಾತ್ರವೇ ಇಲ್ಲ ಎಂದು ಹೇಳುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ದಾಖಲೆ ಸಮೇತವೇ ಉತ್ತರ ನೀಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು; …

ದೆಹಲಿ: ಕಾವೇರಿ ನದಿಯಿಂದ ನಿಗದಿಗಿಂತ ಹೆಚ್ಚಿನ ನೀರು ತಮಿಳುನಾಡಿಗೆ ಹರಿದಿದೆ. ಮುಂದಿನ ತಿಂಗಳು ರಾಜ್ಯ ಹರಿಸಬೇಕಾದ ನೀರಿಗೆ ಜಮೆ ಮಾಡಿಕೊಳ್ಳಬೇಕು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡು ಸರ್ಕಾರಕ್ಕೆ ಸೂಚನೆ ನೀಡಿದೆ. ಈವರೆಗೆ ಕರ್ನಾಟಕದಿಂದ ತಮಿಳುನಾಡು ರಾಜ್ಯಕ್ಕೆ 71.56 ಟಿಎಂಸಿ …

ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಮತ್ತೆ ರಿಲೀಫ್‌ ಸಿಕ್ಕಿದೆ. ಯಡಿಯೂರಪ್ಪ ಅವರನ್ನು ಪೊಲೀಸರು ಬಂಧಿಸಬಾರದು ಮತ್ತು ವಿಚಾರಣೆಗಾಗಿ ಅವರ ಖುದ್ದು ಹಾಜರಾತಿಗೆ ವಿನಾಯಿತಿ ನೀಡಲಾಗಿದೆ ಎಂಬ ತನ್ನ ಮಧ್ಯಂತರ ಆದೇಶವನ್ನು …

ಚಿಕ್ಕಮಗಳೂರು: ಎಲ್ಲಾ ದರ ಏರಿಕೆಯಾಗಿದೆ. ಗಾಳಿಯೊಂದಕ್ಕೆ ಟ್ಯಾಕ್ಸ್‌ ಹಾಕಿದ್ರೆ ಇವರೆಲ್ಲಾ ಔರಂಗಜೇಬನ ಅಪ್ಪಂದಿರು ಅಂತ ತೋರಿಸೋಕೆ ಬೇರೆ ಏನೂ ಬೇಡ ಎಂದು ಸಿ.ಟಿ.ರವಿ ಲೇವಡಿ ಮಾಡಿದ್ದಾರೆ. ನೀರಿನ ಕಂದಾಯ ಜಾಸ್ತಿ ಮಾಡೇ ಮಾಡ್ತೀವಿ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, …

ಆಂಧ್ರಪ್ರದೇಶ: ಮಂತ್ರಾಲಯದಲ್ಲಿ ಗುರು ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸದ ಅಂಗವಾಗಿ ಮಹಾರಥೋತ್ಸವ ಅದ್ಧೂರಿಯಾಗಿ ನಡೆಯಿತು. ಮಹಾರಥೋತ್ಸವಕ್ಕೆ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಗಳು ಚಾಲನೆ ನೀಡಿದರು. ಉತ್ತರಾಧನೆಯ ಮಹಾರಥೋತ್ಸವದ ವೈಭವಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ನೆರೆದಿದ್ದ ಸಾರ್ವಜನಿಕರು ರಾಯರ ದರ್ಶನ ಪಡೆದರು. …

ಬೆಂಗಳೂರು: ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ಬೆನ್ನಲೆ, ರಾಜ್ಯ ರಾಜಕೀಯ ವಲಯದಲ್ಲಿ ಪರ-ವಿರೋಧ ಚರ್ಚೆ ಶುರುವಾಗಿದೆ. ಈ ನಡುವೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹಾಗೂ ಸಿಎಂ ಸಿದ್ದರಾಮಯ್ಯ ನಡುವೆ ಮಾತಿನ ಸಮರ …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ಚುರುಕುಗೊಳಿಸಿದೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಸಮನ್ಸ್‌ ನೀಡಿದ ಹಿನ್ನೆಲೆಯಲ್ಲಿ ಡಿಕೆಶಿ ಅವರು ಇಂದು ಲೋಕಾಯುಕ್ತ ಕಚೇರಿಗೆ ತೆರಳಿ ವಿಚಾರಣೆ ಎದುರಿಸಿದರು. ಇಂದು ಮಧ್ಯಾಹ್ನ 2 ಗಂಟೆ …

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿಚಾರದಲ್ಲಿ ತೋರಿದ ಆಸಕ್ತಿಯನ್ನು ಇತರ ವಿಪಕ್ಷಗಳ ವಿರುದ್ಧ ಬಾಕಿ ಇರುವ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಲಿ ಎನ್ನುವ ನಿರ್ಣಯವನ್ನು ಇಂದು ನಡೆದ ಸಚಿವ ಸಂಪುಟ ಸಭೆ ತೆಗೆದುಕೊಂಡಿದೆ. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ …

Stay Connected​
error: Content is protected !!