ಬೆಂಗಳೂರು: ರಾಜ್ಯದಲ್ಲಿ ಜಾರಿಯಲ್ಲಿರುವ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಹೇಳಿದ್ದಾರೆ. ಅವರು ಇಂದು (ಆಗಸ್ಟ್ 25) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ವಿಜಯನಗರ ಬಸ್/ಮೆಟ್ರೊ …









