ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಾಪಾಲರು ತಮ್ಮ ವಿರುದ್ಧ ವಿಚಾರಣೆ(ಪ್ರಾಸಿಕ್ಯೂಷನ್)ಗೆ ಅನುಮತಿ ನೀಡಿರುವ ಕ್ರಮವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಇಂದು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಮೂಲಕ ತಮ್ಮ ವಿರುದ್ಧದ ಆರೋಪಗಳಿಗೆ ಕಾನೂನು ಮೂಲಕವೇ ಉತ್ತರ ಕೊಡಲು ಸಿಎಂ ಮುಂದಾಗಿದ್ದಾರೆ. ಪ್ರಾಸಿಕ್ಯೂಷನ್ …









