ಬೆಂಗಳೂರು : ನಮ್ಮ ಸರ್ಕಾರ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ , ಕರ್ನಾಟಕ ಪಂಚಾಯತ್ ರಾಜ್ …
ಬೆಂಗಳೂರು : ನಮ್ಮ ಸರ್ಕಾರ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ , ಕರ್ನಾಟಕ ಪಂಚಾಯತ್ ರಾಜ್ …
ನಾವಗೆ ಕಾರ್ಖಾನೆ ಬೆಂಕಿ ಅವಘಡದಲ್ಲಿ ಮೃತಪಟ್ಟಿದ್ದ ಯುವಕ ಬೆಳಗಾವಿ: ಇತ್ತೀಚೆಗೆ ಸಂಭವಿಸಿದ ನಾವಗೆ ಕಾರ್ಖಾನೆಯ ಬೆಂಕಿ ಅವಘಡದಲ್ಲಿ ಮೃತಪಟ್ಟ ಮಾರ್ಕಂಡೇಯ ನಗರದ ಯುವಕ ಯಲ್ಲಪ್ಪ ಗುಂಡ್ಯಾಗೋಳ ಕುಟುಂಬಸ್ಥರನ್ನು ಇಂದು ಭೇಟಿ ಮಾಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ …
ತುಮಕೂರು: ಶಾಲೆಗಳಲ್ಲಿ ಶಿಕ್ಷಕರ ಕೊರತೆಯಾಗದಂತೆ ಈಗಾಗಲೇ 12 ಸಾವಿರ ಶಿಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಮತ್ತೆ 10 ರಿಂದ 12 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು …
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ವರುಣನ ಆರ್ಭಟ ಮುಂದುವರಿದಿದ್ದು, ನಾಳೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ರಾಮನಗರ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ನಾಳೆ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ …
ವಿಜಯನಗರ: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಕಟ್ ಆಗಿರುವ ಹಿನ್ನೆಲೆಯಲ್ಲಿ ಗೇಟ್ ದುರಸ್ತಿ ಕಾರ್ಯವನ್ನು ತಜ್ಞರ ತಂಡ ಪರಿಶೀಲನೆ ನಡೆಸಿದೆ. ಇನ್ನು ಜಲಾಶಯಕ್ಕೆ ಆಂಧ್ರಪ್ರದೇಶದ ಜಲ ಸಂಪನ್ಮೂಲ ಸಚಿವ ನಿರ್ಮಲಾ ರಾಮನಾಯ್ಡು ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೇಟ್ …
ಬೆಂಗಳೂರು: ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ ಮಾಡಿ ಹಿಂದುಳಿದ ವರ್ಗ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಆದೇಶ ಹೊರಡಿಸಿದ್ದಾರೆ. ಅವರು ಇಂದು ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಘೋಷಣೆ ಮಾಡುವ ಮೂಲಕ …
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಹೈಕೋರ್ಟ್ ಫುಲ್ ಟೆನ್ಷನ್ ನೀಡಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐಗೆ ಅನುಮತಿಸಿದ್ದ ಆದೇಶವನ್ನು ಸರ್ಕಾರ ಹಿಂಪಡೆದಿತ್ತು. ಇದನ್ನು ಪ್ರಶ್ನಿಸಿ ಬಿಜೆಪಿ ಶಾಸಕ …
ತುಮಕೂರು: ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್‌ನ ಚೈನ್ ಕಟ್ಟಾಗಿರುವ ಅವಘಡಕ್ಕೆ ಸಂಬಂಧಿಸಿದಂತೆ ಸಂಸದ ಗೋವಿಂದ ಕಾರಜೋಳ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ತುಮಕೂರಿನಲ್ಲಿ ಮಾತನಾಡಿದ ಅವರು, ತುಂಗಭದ್ರಾ ಡ್ಯಾಂ ಗೇಟ್ ಮುರಿದಿರೋದು ಸರ್ಕಾರಕ್ಕೆ ಅಪಶಕುನದ ಮನ್ಸೂಚನೆ …
ಬೆಂಗಳೂರು: ಮಾನವ-ಆನೆ ಸಂಘರ್ಷ ತಡೆಗೆ ರಾಜ್ಯ ಸರ್ಕಾರ ಎಲ್ಲಾ ಕ್ರಮ ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಶ್ವ ಆನೆ ದಿನದ ಅಂಗವಾಗಿ ಇಂದು ಬೆಂಗಳೂರಿನ ಜಿಕೆವಿಕೆಯಲ್ಲಿ ಮಾನವ-ಆನೆ ಸಂಘರ್ಷ ನಿರ್ವಹಣೆ ವಿಷಯ ಕುರಿತು ಅಂತರಾಷ್ಟ್ರೀಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ …
ಹುಬ್ಬಳ್ಳಿ: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿರುವ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಜಲಾಶಯ ಖಾಲಿ ಇದ್ದಾಗಲೇ ಬೇಸಿಗೆಯಲ್ಲಿ ಅದನ್ನು …