ಬೆಂಗಳೂರು: ಮಾನ್ಯ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರ ಈ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ( ಆಗಸ್ಟ್ 17 ) ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ …
ಬೆಂಗಳೂರು: ಮಾನ್ಯ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರ ಈ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ( ಆಗಸ್ಟ್ 17 ) ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ …
ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಷಿಕ್ಯೂಷನ್ ಹೊರಡಿಸಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೆಲಸ ಮಾಡಿದ್ದಾರೆ. ಅವರನ್ನು ರಾಜ್ಯಪಾಲ ಸ್ಥಾನದಿಂದ ವಜಾಗೊಳಿಸಬೇಕೆಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್‌ಸಿ ಮಹದೇವಪ್ಪ …
ಬೆಂಗಳೂರು: ನಾನು ಮುಖ್ಯಮಂತ್ರಿಯಾಗಿ ಎರಡು ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ರಾಜ್ಯ ಸರ್ಕಾರಿ ನೌಕರರ ಸಂಘ ನಗರದಲ್ಲಿಂದು (ಆ.17) ಆಯೋಜಿಸಿದ್ದ ಮುಖ್ಯಮಂತ್ರಿಗಳಿಗೆ "ನಮ್ಮಅಭಿನಂದನೆ" ಕಾರ್ಯಕ್ರಮದಲ್ಲಿ ಬೃಹತ್ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಇದು ನಿಮ್ಮೆಲ್ಲರ …
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ರಾಜಕೀಯದ ದುರುದ್ದೇಶ ಎಂಬುದು ಸ್ಪಷ್ಟವಾಗಿದೆ ಎಂದು ಸಚಿವ ಆರ್.ಬಿ ತಿಮ್ಮಾಪುರ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯ ಮತ್ತು ಕೇಂದ್ರ ಬಿಜೆಪಿ ನಾಯಕರ ಒತ್ತಡದಿಂದ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಬಿಜೆಪಿ-ಜೆಡಿಎಸ್ …
ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದು ಬಿಜೆಪಿ ಪಾದಯಾತ್ರೆಗೆ ಸಿಕ್ಕಿರುವ ಯಶಸ್ಸು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿಂದು (ಆಗಸ್ಟ್ 17) ಮಾತನಾಡಿದ ಅವರು, ಯಾವುದೇ ವ್ಯಕ್ತಿಯ ವಿರುದ್ಧ ಬಿಜೆಪಿ …
ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯುಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ ಮಾಜಿ ಡಿಸಿಎಂ ಕೆ.ಎಸ್.ಈಶರಪ್ಪ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯುಷನ್‌ಗೆ ಅನುಮತಿ ಕೊಟ್ಟಿದ್ದಾರೆ. …
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಹೊರಡಿಸಿರುವ ಪ್ರಾಷಿಕ್ಯೂಷನ್ ಬಗ್ಗೆ ಜೆಡಿಎಸ್ ಯುವ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಮರ್ಥಿಸಿಕೊಂಡಿದ್ದು, ಸಿಎಂ ವಿಚಾರಣೆಗೆ ಅನುಮತಿ ನೀಡಿರುವುದು ಮೈತ್ರಿ ಹೋರಾಟಕ್ಕೆ …
ಬೆಂಗಳೂರು: ನಾವು ಸಿಎಂ ಸಿದ್ದರಾಮಯ್ಯರ ಪರವಿದ್ದೇವೆ. ಸಿಎಂ ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವ ಆಗಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯುಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೆಹಲಿಯಿಂದ ಒತ್ತಡ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಷಿಕ್ಯೂಷನ್ ನೀಡಿರುವ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸುತ್ತಿದ್ದು, ಸಚಿವ ಪ್ರಿಯಾಂಕ್ ಖರ್ಗೆ ರಾಜ್ಯ ಸರ್ಕಾರವನ್ನು ದುರ್ಬಲಗೊಳಿಸಲು ಕೇಂದ್ರ ಸರ್ಕಾರದ ಸಂಘಟಿತ ಯತ್ನ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯುಷನ್‌ಗೆ ಅನುಮತಿ ನೀಡಿರುವುದು ಷಡ್ಯಂತ್ರದ ಒಂದು ಭಾಗ ಎಂದು ಸಚಿವ ಎಂ.ಬಿ.ಪಾಟೀಲ್ ಕಿಡಿಕಾರಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯುಷನ್‌ಗೆ ಅನುಮತಿ ನೀಡಿರುವ ಸಂಬಂಧ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. …