Mysore
22
overcast clouds

Social Media

ಗುರುವಾರ, 24 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಚನ್ನಪಟ್ಟಣ: ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರಿಂದ ತೆರವಾಗಿರುವ ಚೆನ್ನಪಟ್ಟಣ ವಿಧನಾಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿ ನಾನೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದರು. ಚನ್ನಪಟ್ಟಣದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾಧ್ಯಮಗಳು ಕೇಳಿದ ಚನ್ನಪಟ್ಟಣ ಕಾಂಗ್ರೆಸ್‌ ಅಭ್ಯರ್ಥಿ …

ಬೆಂಗಳೂರು: ಅರಸೀಕೆರೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಾರ ಆಪ್ತ ಎ.ಎಸ್‌ ಬಸವರಾಜು ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. 75 ವರ್ಷದ ಬಸವರಾಜು ಅವರು ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ …

78 ನೇ ಸ್ವಾತಂತ್ರ್ಯ ದಿನಾಚರಣೆ ಬೆಂಗಳೂರು : ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ನಾಡಿನ ಸಮಸ್ತ ಜನರ ಬದುಕಿಗೆ ಆರ್ಥಿಕ ಭದ್ರತೆ ತರುವ ಕೆಲಸವನ್ನು ಸರ್ಕಾರ ಮಾಡುತ್ತಿದೆ.ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ಜಾಗತಿಕ ಮೂಲ …

ಗದಗ: ಈ ಬಾರಿಯ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಅದ್ಧೂರಿಯಾಗಿ ಆಚರಿಸಲು ರಾಜ್ಯ ಸರ್ಕಾರ ಮುಂದಾಗಿರುವ ಬೆನ್ನಲ್ಲೇ ದೇಶದ ಒಬ್ಬ ಪ್ರಮುಖ ವ್ಯಕ್ತಿ ಈ ಬಾರಿಯ ಮೈಸೂರು ದಸರಾಗೆ ಬರಲಿದ್ದಾರೆ ಎಂದು ಪ್ರವಾಸೋದ್ಯಮ ಸಚಿವ ಎಚ್‌ಕೆ ಪಾಟೀಲ್‌ …

ಕಮಿಶನ್‌ಗಾಗಿ ಜನರಿಗೆ ದ್ರೋಹ ಬಗೆಯುತ್ತಿರುವ ಕಾಂಗ್ರೆಸ್‌ ಸಚಿವರು ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಸಂಪನ್ಮೂಲದ ಗ್ಯಾರಂಟಿ ಇಲ್ಲದೆ, ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆಗಳನ್ನು ತಂದಿದೆ. ಕಾಂಗ್ರೆಸ್‌ ಶಾಸಕರೇ ಸರ್ಕಾರಕ್ಕೆ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. …

ಬೆಂಗಳೂರು: ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ನವದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕರ್ನಾಟಕದ ಗ್ರಾಮ ಪಂಚಾಯತಿಗಳ ಆರು ಮಂದಿ ಮಹಿಳಾ ಅಧ್ಯಕ್ಷರು ವಿಶೇಷ ಆಹ್ವಾನಿತರಾಗಿದ್ದಾರೆ. ಇವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ …

ಬೆಂಗಳೂರು: ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರದ ಗದ್ದುಗೆ ಹಿಡಿಯಲು ಕಾರಣವಾಗಿದ್ದ ಗ್ಯಾರಂಟಿ ಯೋಜನೆಗಳಲ್ಲಿ ಮಾರ್ಪಾಡು ತರಲು ರಾಜ್ಯ ಸರ್ಕಾರ ಮುಂದಾಗಿದೆ. ಗ್ಯಾರಂಟಿ ಯೋಜನೆಗೆ ಪಕ್ಷದ ಕೆಲ ಸಚಿವರೇ ಅಸಮಾಧಾನಗೊಂಡಿದ್ದ ಕಾರಣಕ್ಕಾಗಿ …

ಬೆಂಗಳೂರು: 78ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಕೊಡಮಾಡುವ ವಿಶಿಷ್ಟ ಸೇವಾ ಪದಕ ಹಾಗೂ ಸಾರ್ಥಕ ಸೇವಾ ಪದಕಕ್ಕೆ ರಾಜ್ಯದ 20 ಪೊಲೀಸ್‌ ಅಧಿಕಾರಿಗಳು ಭಾಜನರಾಗಿದ್ದಾರೆ. ರಾಜ್ಯದ 20 ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿಗೆ ರಾಷ್ಟ್ರಪತಿಗಳ ಪದಕ ಒಲಿದಿದೆ. ಇಬ್ಬರು …

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಹಣದ ಬದಲು ಧಾನ್ಯ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಫಲಾನುಭವಿಗಳಿಗೆ 5 ಕೆಜಿ ಅಕ್ಕಿಯ ಜೊತೆಗೆ ಇನ್ನು ಮುಂದೆ ಬೇಳೆ, ಎಣ್ಣೆ ಹಾಗೂ ಸಕ್ಕರೆ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಫಲಾನುಭವಿಗಳಿಗೆ ಕೇವಲ 5 …

ಬೆಂಗಳೂರು: ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ನನ್ನ ಆದ್ಯ ಕರ್ತವ್ಯವಾಗಿದೆ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ಹೈಕಮಾಂಡ್‌ ದೆಹಲಿಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ. ಬಿಜೆಪಿ ಹಾಗೂ …

Stay Connected​
error: Content is protected !!