Mysore
28
overcast clouds

Social Media

ಬುಧವಾರ, 29 ಜುಲೈ 2026
Light
Dark

ರಾಜ್ಯ

Homeರಾಜ್ಯ

ತುಮಕೂರು: ದೇಶ ಮತ್ತು ಪ್ರಪಂಚದಲ್ಲಿ ಪರಿಸರ ಅಸಮತೋಲನದ ಗಂಭೀರ ಸಮಸ್ಯೆ ಇದೆ ಎಂದು ರಾಜ್ಯಪಾಲರ ಥಾವರ್‌ಚಂದ್‌ಗೆಹ್ಲೋಟ್‌ಅಸಮಾಧಾನ ಹೊರಹಾಕಿದ್ದಾರೆ. ಪರಿಸರವನ್ನು ರಕ್ಷಿಸುವ ಮತ್ತು ಸುಧಾರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಹೀಗಾಗಿ ಎಲ್ಲರೂ ತಾಯಿ ಹೆಸರಲ್ಲಿ ಮರನೆಟ್ಟು ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಕರೆ …

ಮೈಸೂರು: ಕಳೆದ ಎರಡು ತಿಂಗಳಿಂದ ಗೃಹಲಕ್ಷ್ಮಿ ಹಣಕ್ಕಾಗಿ ಎದುರು ನೋಡುತ್ತಿರುವ ರಾಜ್ಯದ ಮಹಿಳೆಯರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಜೂನ್‌ಹಾಗೂ ಜುಲೈ ತಿಂಗಳ ಹಣ ಶೀಘ್ರದಲ್ಲೇ ಖಾತೆಗೆ ಜಮಾ ಆಗಲಿದೆ ಎಂದು …

ಕೊಪ್ಪಳ: ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯಾದಗಿರಿ ಪಿಎಸ್‌ಐ ಪರಶುರಾಮ್‌ ಅವರ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ ನೀಡಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಪರಶುರಾಮ್‌ ಪತ್ನಿಗೆ ಇಲಾಖೆಯಲ್ಲಿ ಸೂಕ್ತವಾದ ಕೆಲಸ ಕೊಡುತ್ತೇವೆ ಎಂದು ಘೋಷಣೆ …

ಕಟ್ಟೆಚ್ಚರ ವಹಿಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ ಸಿಎಂ ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು(ಆ.7) ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಕಾಳಿ ನದಿ ಸೇತುವೆ ಕುಸಿದು ಬಿದ್ದಿರುವ ಕುರಿತು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡರು. …

ವಯನಾಡು: ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದ ಹಲವರು ಸಾವನ್ನಪ್ಪಿದ್ದು, ಕಾರ್ಯಾಚರಣೆ ಮುಂದುವರಿದಿದೆ. ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವ ಜೆಸಿಬಿ ಚಾಲಕರು ಹೆಣಗಳನ್ನು ನೋಡಿ ನೋಡಿ ಕಂಗಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಚಾಲಕರಿಗೆ ಮಾನಸಿಕ ಆರೋಗ್ಯ ತಪಾಸಣೆ ನಡೆಸಲು ಆರೋಗ್ಯ ಇಲಾಖೆ ನಿರ್ಧಾರ ಮಾಡಿದೆ. …

ಕಾರವಾರ: ಕಾರವಾರದ ಮೂಲಕ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ಕುಸಿದು ಬಿದ್ದಿದ್ದು, ಲಾರಿಯೊಂದು ನದಿಗೆ ಬಿದ್ದಿದೆ. ಕಾರವಾಡ ಗೋವಾ ಸಂಪರ್ಕ ಮಾಡುವ ಕೋಡಿಭಾಗ್‌ ಬಳಿ ಇರುವ ಈ ಸೇತುವೆ ತಡರಾತ್ರಿ ಕುಸಿದು ಬಿದ್ದಿದೆ. ಫಿಲ್ಲರ್‌ ಕಂಬಗಳ …

ಬೆಂಗಳೂರು: ಶ್ರಾವಣ ಮಾಸ ಪ್ರಾರಂಭವಾಗುತ್ತಿದ್ದಂತೆ ಜನತೆಗೆ ಶಾಕ್‌ ಎದುರಾಗಿದ್ದು, ಹೂವು-ಹಣ್ಣುಗಳ ಬೆಲೆಯಲ್ಲಿ ಏರಿಕೆಯಾಗಿದೆ. ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆಯಲ್ಲಿ ಏರಿಕೆಯಾಗುತ್ತಲೇ ಇದೆ. ತರಕಾರಿ ಬೆಲೆ ಕೇಳಿದರೆ ಗ್ರಾಹಕರು ಜೇಬು ಮುಟ್ಟಿ ನೋಡಿಕೊಳ್ಳುವ ಹಾಗಾಗಿದೆ. ಇದೀಗ ಶ್ರಾವಣ ಮಾಸ ಆರಂಭವಾಗಿದ್ದು, ಹೂ …

ಬೆಂಗಳೂರು: ಕಳೆದ ನಾಲ್ಕು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಮುಂದುವರಿಯಲಿದ್ದು, ರಾಜ್ಯದಲ್ಲಿ ಆಗಸ್ಟ್.‌12ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, …

ಬೆಂಗಳೂರು: ರಾಜ್ಯದ ಇತಿಹಾಸದಲ್ಲಿ ಇಂಥ ಬೃಹತ್ ಪಾದಯಾತ್ರೆಯನ್ನು ಯಾರೂ ಹಮ್ಮಿಕೊಂಡಿರಲಿಲ್ಲ. ಯಾವುದೇ ಅಧಿಕಾರ ದಾಹದಿಂದ ನಾವು ಈ ಪಾದಯಾತ್ರೆ ಹಮ್ಮಿಕೊಂಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು. ನಾಲ್ಕನೇ ದಿನವಾದ ಇಂದು ಮೈಸೂರು ಚಲೋ ಪಾದಯಾತ್ರೆಯ ಸಂದರ್ಭದಲ್ಲಿ ಅವರು ಮಾತನಾಡಿದರು. …

ಬೆಂಗಳೂರು: ಬೆಂಗಳೂರು-ಮೈಸೂರು ಪಾದಯಾತ್ರೆ ಬೆನ್ನಲ್ಲೇ ಬಿಜೆಪಿ ಮತ್ತೊಂದು ಪಾದಯಾತ್ರೆ ಹಮ್ಮಿಕೊಳ್ಳಲು ಮುಂದಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಮಾಜಿ ಸಚಿವ ಶ್ರೀರಾಮುಲು ಅವರು, ಮಹರ್ಷಿ ವಾಲ್ಮೀಕಿ ಎಸ್‌ಟಿ ಅಭಿವೃದ್ಧಿ ನಿಗಮದ ಅಕ್ರಮಗಳನ್ನು ಎತ್ತಿ ತೋರಿಸುವ ನಿಟ್ಟಿನಲ್ಲಿ ಮುಂದಿನ ಕೆಲವು ವಾರಗಳಲ್ಲಿ ಬಳ್ಳಾರಿಯಲ್ಲಿ …

Stay Connected​
error: Content is protected !!