Mysore
30
scattered clouds

Social Media

ಶುಕ್ರವಾರ, 22 ಮೇ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಆಗಿದ್ದು ಸತ್ಯ ಆದರೆ ಮುಡಾದಲ್ಲಿ ಯಾವುದೇ ಹಗರಣ ನಡೆದಿಲ್ಲ ಎಂದು ಬೃಹತ್‌ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್‌ ಹೇಳಿದ್ದಾರೆ. ಮುಡಾ ಹಗರಣ ಕುರಿತು ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಹಗರಣ ಬಗ್ಗೆ ಎಸ್‌ …

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡ ಎನ್‌ ಆರ್‌ ರಮೇಶ್‌ ದಾಖಲೆ ಸಮೇತ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಸಿದ್ದರಾಮಯ್ಯ ಅವರು ಹಣಕಾಸು ಸಚಿವ, ಉಪಮುಖ್ಯಮಂತ್ರಿ ಹಾಗೂ ಸಿಎಂ ಆಗಿದ್ದ ವೇಳೆ ಭೂಹಗರಣ, …

ಬಳ್ಳಾರಿ: ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣ ಲೂಟಿ ಮಾಡಿದ ಸಿಎಂ ಸಿದ್ದರಾಮಯ್ಯರ ಪಾಪದ ಕೊಡ ತುಂಬಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಬಳ್ಳಾರಿಯಲ್ಲಿ ನಡೆದ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಮೀಸಲಿಟ್ಟ …

ಬೆಂಗಳೂರು : ಡೆಂಗ್ಯೂ ಕುರಿತು ಜಾಗೃತಿ ಮೂಡಿಸುವ ರೀಲ್ಸ್‌ ಮಾಡಿ ಬಹುಮಾನ ಗೆಲ್ಲಿ ಎಂದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ. ರಾಜ್ಯಾದ್ಯಂತ ಹಾಗೂ ಬೆಂಗಳೂರಿನಲ್ಲಿ ಪ್ರತಿದಿನ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದೆ. ಅಲ್ಲದೆ ಸಾವು ನೋವು ಕೂಡ ಸಂಭವಿಸುತ್ತಿವೆ. …

ಬೆಂಗಳೂರು : ಶಾಲಾ ಮಕ್ಕಳಿಗೆ ಅಜೀಮ್‌ ಪ್ರೇಮ್‌ ಜೀ ಪ್ರತಿಷ್ಠಾನದಿಂದ ವಾರದಲ್ಲಿ ೪ ಸಲ ಮೊಟ್ಟೆ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ, ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಓದುವ ಮಕ್ಕಳಿಗೆ …

ಚಿಕ್ಕಮಗಳೂರು : ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿನ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದ ಕೆಲವೇ ದಿನಗಳಲ್ಲಿ ಇದೀಗ ಚಿಕ್ಕಮಗಳೂರು ಜಿಲ್ಲೆ ಮೂಡಿಗೆಡೆ ತಾಲೂಕಿನ ಚಾರ್ಮಾಡಿ ಘಾಟಿನಲ್ಲಿಯೂ ಭೂಕುಸಿತದ ಆತಂಕ ಎದುರಾಗಿದೆ. ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಾಗಿರುವ ಕಾರಣ …

ಬೆಂಗಳೂರು: ವಾಲ್ಮಿಕಿ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರದ ಬಗ್ಗೆ ಈಗಾಗಲೇ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಎಸ್‌ಐಟಿ ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆಯಿದೆ. ರಾಜ್ಯ ಸರ್ಕಾರಕ್ಕೆ ಹಾಗೂ ತನಗೆ ಮಸಿ ಬಳಿಯುವ ಪ್ರಯತ್ನವನ್ನು ವಿರೋಧಪಕ್ಷಗಳು ಮಾಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು …

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಕುರಿತು ಬಿಜೆಪಿ ಸದಸ್ಯರು ಧ್ವನಿ ಎತ್ತಿದರೆ ಅವರನ್ನು ಒತ್ತಾಯಪೂರ್ವಕವಾಗಿ ಕೂರಿಸುವ ಕೆಲಸವನ್ನು ಸ್ಪೀಕರ್‌ ಯು.ಟಿ.ಖಾದರ್‌ ಮಾಡಿದ್ದಾರೆ. ಮಳೆ ಹಾನಿಗೆ ಪರಿಹಾರ ನೀಡದೆ ಹಗರಣ ಮುಚ್ಚಿಹಾಕಲು ನಡುವೆ ಈ ವಿಷಯ ತರಲಾಗಿದೆ. ಇದು ಸದನಕ್ಕೆ ಹಾಗೂ …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ವಿಧಾನಸೌಧದಲ್ಲಿ ಶುಕ್ರವಾರ (ಜು.೧೯) ಬಿಡುಗಡೆಗೊಳಿಸಿದರು. ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಕಸಾಪ ಅಧ್ಯಕ್ಷ ಮಹೇಶ್‌ ಜೋಶಿ ಅವರಿಗೆ ಉತ್ತಮವಾಗಿ ಕಾರ್ಯಕ್ರಮ ಆಯೋಜಿಸುವಂತೆ ಸಿಎಂ ಶುಭ ಕೋರಿದರು. …

ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಕಡ್ಡಾಯ ಮೀಸಲಾತಿ ನೀಡುವ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದ ಬೆನ್ನಲ್ಲೇ, ಈ ಘೋಷಣೆಯಲ್ಲಿ ಕಟುವಾಗಿ ಟೀಕಿಸಿದ್ದರು ಫೋನ್‌ಪೇ ಸಿಇಒ ಸಮೀರ್‌ ನಿಗಮ್‌. ಫೋನ್‌ಪೇ ಸಿಇಒ ಸಮೀರ್‌ ಅವರ ಪೋಸ್ಟ್‌ ಸದ್ಯ ಭಾರೀ ವೈರಲ್‌ …

Stay Connected​
error: Content is protected !!