Mysore
22
overcast clouds

Social Media

ಸೋಮವಾರ, 21 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಇರಾನ್‌-ಇಸ್ರೇಲ್‌ ನಡುವಿನ ಯುದ್ಧದ ಕಾರ್ಮೋದ ಮತ್ತಷ್ಟು ಹೆಚ್ಚಾಗಿದ್ದು, ಇದರ ಪರಿಣಾಮ ಸಿಲಿಕಾನ್‌ ಸಿಟಿ ಬೆಂಗಳೂರಿನ ವಿಮಾನಯಾನದ ಮೇಲೆ ಬೀರಿದೆ. ಸುರಕ್ಷತೆಯ ದೃಷ್ಟಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅರಬ್‌ ರಾಷ್ಟ್ರಗಳಿಗೆ ಸಂಚರಿಸಬೇಕಿದ್ದ ಮತ್ತು ಅಲ್ಲಿಂದ ಬರಬೇಕಿದ್ದ ಒಟ್ಟು 21 …

ಕಲಬುರ್ಗಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೋದಿ ಮೂಗು ಹಿಡಿದುಕೊಂಡು ಕಂಟ್ರೋಲ್‌ ಮಾಡುತ್ತಿದ್ದಾನೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಈ ಕುರಿತು ಕಲಬುರ್ಗಿಯಲ್ಲಿ ಇಂದು ಮಾತನಾಡಿದ ಅವರು, ಅಮೇರಿಕಾಗೆ ಈಗ ಸೊಕ್ಕು ಬಂದಿದೆ. ಇಡೀ ಜಗತ್ತನ್ನು ಹೆದರಿಸುವ ಕೆಲಸವನ್ನ …

ಬೆಂಗಳೂರು: ಇರಾನ್‌ ಮೇಲೆ ಇಸ್ರೇಲ್‌, ಅಮೇರಿಕಾ ದಾಳಿ ನಡೆಸುತ್ತಿರುವ ಪರಿಣಾಮ ಮಧ್ಯಪ್ರಾಚ್ಯದಲ್ಲಿ ಸಂಘರ್ಷದ ಹಿನ್ನೆಲೆಯಲ್ಲಿ ಅದರ ಬಿಸಿ ರಾಜಧಾನಿ ಬೆಂಗಳೂರಿಗೆ ತಟ್ಟಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಏರುಪೇರು ಹಾಗೂ ಆಮದು ವ್ಯತ್ಯಯದಿಂದಾಗಿ ಕಳೆದ ಕೇವಲ ಒಂದು ವಾರದಲ್ಲಿ ಬೆಂಗಳೂರಿನಲ್ಲಿ ಅಡುಗೆ ಎಣ್ಣೆಯ ದರ …

ರಾಮನಗರ: ಲಾರಿ ಹಾಗೂ ಕಾರಿನ ನಡುವೆ ಭೀಖರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಕನಕಪುರ ಮುಖ್ಯರಸ್ತೆಯ ಕಗ್ಗಲೀಪುರದ ಆಗರ ಕ್ರಾಸ್‌ ಬಳಿ ನಡೆದಿದೆ. ಮೃತರನ್ನು ಸೈಯದ್‌ ಪಾಷಾ, ಯೂನಿಫ್‌ ಖಾನ್‌, ಅಜರ್‌ ಪಾಷ ಎಂದು ಗುರುತಿಸಲಾಗಿದೆ. …

priyanka kharge

ಕಲಬುರ್ಗಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವ ಜೈಶಂಕರ್ ಅವರ ವಿದೇಶ ನೀತಿಯಿಂದಾಗಿ ಅಮೇರಿಕಾದ ವಿದೇಶಾಂಗ ಸಚಿವರು ಸೇರಿದಂತೆ ಪ್ರತಿಯೊಬ್ಬರು ಭಾರತದ ಬಗ್ಗೆ ಹಗುರವಾಗಿ ಮಾತನಾಡುಂತಾಗಿದೆ. ಇದರಿಂದಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಬಗ್ಗೆ ಅವಮಾನ ಅನುಭವಿಸುವಂತಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ …

Dharmasthala Case No Acts Should Tarnish the culture of dharmasthala temple

ಮಂಗಳೂರು: ಬಜೆಟ್‌ ಅಧಿವೇಶನದಲ್ಲಿ ಎಲ್ಲಾ ಶಾಸಕರು ಭಾಗಿಯಾಗಿ ಎಂದು ಸ್ಪೀಕರ್‌ ಯು.ಟಿ.ಖಾದರ್‌ ಕರೆ ನೀಡಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸ್ಪೀಕರ್‌ ಯು.ಟಿ.ಖಾದರ್‌ ಅವರು, ಪಕ್ಷದ ಶಾಸಕರು ಬಜೆಟ್‌ ಅಧಿವೇಶನದಲ್ಲಿ ಭಾಗಿಯಾಗಬೇಕು. ಶಾಸಕರು ಪರಿಷತ್‌ ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ …

ಬೆಂಗಳೂರು: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಜತ್‌ ವಿರುದ್ಧ ಬೆಂಗಳೂರಿನ ಕೆ.ಆರ್.‌ಪುರಂ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಬೆದರಿಕೆ ಮತ್ತು ನಿಂದನೆ ಆರೋಪ ಸಂಬಂಧ ಕೇಸು ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಗಿರೀಶ್‌ ಕುಮಾರ್‌ ದೂರು ನೀಡಿದ್ದಾರೆ. ಫೋನ್‌ ಕರೆಯ …

cm siddaramaiah

ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್‌ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. 2026-27ನೇ ಸಾಲಿನ ಬಜೆಟ್‌ ಮಂಡಿಸಿದ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ 2026-27ನೇ ಸಾಲಿನ ಮುಂಗಡ ಪತ್ರ ಮಂಡಿಸಿದ್ದೇನೆ. …

small food processing enterprises to be established in the state Chaluvarayaswamy

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್‌ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಇದೊಂದು ಸಮತೋಲಿತ ಬಜೆಟ್ ಆಗಿದ್ದು, ಎಲ್ಲಾ ವರ್ಗದ ಜನರ ಶ್ರೇಯೋಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಸರ್ವರನ್ನು …

H D Kumaraswamy

ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ. ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ ಸಿದ್ದರಾಮಯ್ಯನವರು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಈ …

Stay Connected​
error: Content is protected !!