ಬೆಂಗಳೂರು : ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿ ಆದೇಶ ಮಾಡಿದೆ. ಎ೫ ಅಮಿತ್ ದಿಗ್ವೇಕರ್, ಎ೧೭ ಕೆ.ಟಿ.ನವೀನ್ ಕುಮಾರ್, ಎ೭ ಹೆಚ್ ಎಲ್ ಸುರೇಶ್ ಗೆ ಜಾಮೀನು ನೀಡಿ ನ್ಯಾ.ಎಸ್.ವಿಶ್ವಜಿತ್ ಶೆಟ್ಟಿ …
ಬೆಂಗಳೂರು : ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿ ಆದೇಶ ಮಾಡಿದೆ. ಎ೫ ಅಮಿತ್ ದಿಗ್ವೇಕರ್, ಎ೧೭ ಕೆ.ಟಿ.ನವೀನ್ ಕುಮಾರ್, ಎ೭ ಹೆಚ್ ಎಲ್ ಸುರೇಶ್ ಗೆ ಜಾಮೀನು ನೀಡಿ ನ್ಯಾ.ಎಸ್.ವಿಶ್ವಜಿತ್ ಶೆಟ್ಟಿ …
ಬೆಂಗಳೂರು : ಮೇಕೆದಾಟಿಗೆ ಅವಕಾಶ ಮಾಡಿಕೊಡಿ. ಅಲ್ಲಿ ನೀರು ತುಂಬಿದರೆ ನಿಮಗೆ ಸೇರುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆಗೆ ಸಹಮತ ನೀಡಿ. ಅಲ್ಲಿ ನೀರು ತುಂಬಿದರೆ ನಿಮಗೇ …
ಬೆಂಗಳೂರು : ನಂದಿನಿ ಹಾಲಿನ ಬೆಲೆ ಏರಿಕೆ ಮಾಡಿರುವ ಕೆಎಂಎಫ್ ಸದ್ಯದಲ್ಲೆ ನಂದಿನಿ ಮೊಸರು, ಮಜ್ಜಿಗೆ, ಹಾಗೂ ಲಸ್ಸಿಯ ದರ ಪರಿಷ್ಕರಣೆ ಮಾಡಲು ಚಿಂತನೆ ನಡೆಸಿದೆ ಎಂದು ವರದಿಯಾಗಿತ್ತು. ಇದೀಗ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಇದು ಸುಳ್ಳು ಸುದ್ದಿ, ಯಾವುದೇ ದರ …
ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ 24ನೇ ವಾರ್ಷಿಕ ಘಟಿಕೋತ್ಸವ ಜುಲೈ. 18 ರಂದು ನಡೆಯಲಿದೆ ಎಂದು ಕುಲಪತಿ ಪ್ರೊ. ಎಸ್ ವಿದ್ಯಾಶಂಕರ್ ಸೋಮವಾರ (ಜು.15) ತಿಳಿಸಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗವರ್ನರ್ ಥಾವರ್‌ಚಂದ್ ಗೆಹ್ಲೋಟ್ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿರುವ …
ಬೆಂಗಳೂರು: ಸತತ ಎರಡು ಬಾರಿ ಪರೀಕ್ಷಾ ಫಲಿತಾಂಶ ನೋಡಿದ್ದು, ಅದರಲ್ಲಿ ತೃಪ್ತಿ ಹೊಂದದ ವಿದ್ಯಾರ್ಥಿಗಳಿಗೆ ಅಂತಿಮ ಅವಕಾಶ ಸಿಕ್ಕಿದ್ದು, ಅದರಲ್ಲಿ ತೇರ್ಗಡೆ ಹೊಂದಿದ ಅಥವಾ ಹೆಚ್ಚು ಅಂಕ ಗಳಿಸಲು ಕಾಯುತ್ತಿದ್ದ ವಿದ್ಯಾರ್ಥಿಗಳ ಭವಿಷ್ಯ ಇಂದು ನಿರ್ಧಾರಗೊಳ್ಳಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು …
ಬೆಂಗಳೂರು: ಇದೇ ಆಗಸ್ಟ್ 1ರಿಂದ ಏಳನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಸುಧಾಕರ್ ರಾವ್ ನೇತೃತ್ವದ 7ನೇ ವೇತನ ಆಯೋಗದ ವರದಿಯನ್ನು ಸಿಎಂ ಸಿದ್ದರಾಮಯ್ಯ ಅವರು ಇದೇ …
ಬೆಂಗಳೂರು: ಮುಖ್ಯಮಂತ್ರಿಗಳಿಗೆ ತಾಕತ್ತಿದ್ದರೆ ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಗುತ್ತಿರುವ ಮುಡಾ ಹಗರಣ, ವಾಲ್ಮೀಕಿ ಹಗರಣ ಸೇರಿದಂತೆ ಬೆಲೆ ಏರಿಕೆ …
ಬೆಂಗಳೂರು: ರೈತರ ಹೆಸರನ್ನು ಬಳಸಿಕೊಂಡು ರಾಜ್ಯ ಸರ್ಕಾರ ಕೆಆರ್‌ಎಸ್ ಡ್ಯಾಂ ನಿಂದ ನೀರು ಹರಿಯಬಿಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ನೀರನ್ನು ಈಗಾಗಲೇ ಹರಿಯಬಿಟ್ಟು ಕೇವಲ ಕಾಟಾಚಾರಕ್ಕಾಗಿ ಸರ್ವಪಕ್ಷ ಸಭೆ ಕರೆದಿದ್ದಾರೆ. ಅವರು ನೀರು ಬಿಟ್ಟಿದ್ದಕ್ಕಾಗಿ ಅವರಿಗೆ …
ಬೆಂಗಳೂರು: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾಗಿ ನೇರ ನೇಮಕಾತಿಗೊಂಡಿರುವ 16 ಅಭ್ಯರ್ಥಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರಿಂದು ಪ್ರತಿಜ್ಞಾವಿಧಿ ಬೋಧಿಸಿ ವಿನೂತನವಾಗಿ ನೇಮಕಾತಿ ಪತ್ರ ವಿತರಿಸಿದರು. ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಎ.ಸಿ.ಎಫ್.ಗಳಾಗಿ ನೇಮಕಗೊಂಡಿರುವ 10 …
ಬೆಂಗಳೂರು: ನಾನು ಏನೇ ಮಾಡಿದರೂ ಪ್ರಾಮಾಣಿಕವಾಗಿ ಮಾಡುತ್ತೇನೆ. ಡಿಕೆಶಿಯಂತೆ ಕಾನೂನು ವಿರೋಧಿ ಕೆಲಸ ಮಾಡಲ್ಲ ಎಂದು ಡಿಕೆಶಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ. ಕಸದ ಟೆಂಡರ್‌ನಲ್ಲೂ ಕಿಕ್ ಬ್ಯಾಕ್ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ …