Mysore
23
overcast clouds

Social Media

ಶುಕ್ರವಾರ, 22 ಮೇ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಕಳೆದ ಸರ್ಕಾರದ ಅವದಿಯಲ್ಲಿ ತಡೆಹಿಡಿಯಲಾಗಿದ್ದ ವಿವಿಧ ಕೃಷಿ ವಿವಿ ವ್ಯಾಪ್ತಿಯ ನಾಲ್ಕು ಡಿಪ್ಲೊಮಾ ಕಾಲೇಜುಗಳಿಗೆ ಮರು ಅನುಮತಿ ನೀಡಲಾಗಿದೆ. ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ವ್ಯಾಪ್ತಿಯ ಮಂಡ್ಯ ವಿ.ಸಿ ಫಾರ್ಮ್, ಶಿವಮೊಗ್ಗ ಕೃಷಿ ವಿ.ವಿ ವ್ಯಾಪ್ತಿಯ ಉಡುಪಿ ಜಿಲ್ಲೆಯ ಬ್ರಹ್ಮಾವರ ಕಾಲೇಜು, …

ಬೆಂಗಳೂರು : ಇಂದು ಅಧಿವೇಶನದಲ್ಲಿ ಟಿ೨೦ ವಿಶ್ವಕಪ್‌ ೨೦೨೪ ರ ಗೆಲುವಿಗೆ ಕಾರಣರಾದ ಟೀಂ ಇಂಡಿಯಾದ ನಿರ್ಗಮಿತ ಕೋಚ್‌ ರಾಹುಲ್‌ ದ್ರಾವಿಡ್‌ ಗೆ ಸದನದಲ್ಲಿ ಅಭಿನಂದನಾ ಗೌರವ ಸಲ್ಲಿಸಲು ನಿರ್ಣಯ ಕೈಗೊಳ್ಳಲಾಯಿತು. ಬಿಜೆಪಿ ಶಾಸಕ ಸುರೇಶ್‌ ಕುಮಾರ್‌ , ಭಾರತ ಟಿ.೨೦ …

ಬೆಂಗಳೂರು : ನೀರು ಬಿಟ್ಟು ಕಾಟಾಚಾರಕ್ಕೆ ಸಭೆ ಕರೆದಿದ್ದಾರೆ. ನೀರು ಬಿಟ್ಟಿದ್ದಕ್ಕೆ ಶಹಬ್ಬಾಶ್‌ ಗಿರಿ ಕೊಡಲು ಸಭೆಗೆ ಹೋಗಬೇಕಿತ್ತಾ ಎಂದು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದರು. ತಮಿಳುನಾಡಿಗೆ ನೀರು ಹರಿಸುವ ವಿಚಾರವಾಗಿ ನಡೆದ ಸರ್ವಪಕ್ಷಗಳ ಸಭೆಗೆ ಗೈರಾದ …

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಿದೆ. ಮೊದಲ ದಿನವೇ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಆಕ್ರೋಶ ಹೊರಹಾಕಿದೆ. ವಾಲ್ಮೀಕಿ, ಮುಡಾ ಹಗರಣ ಹಾಗೂ ಗ್ಯಾರಂಟಿ ಯೋಜನೆಗಳಿಗೆ ರಾಜ್ಯ ಸರ್ಕಾರ ಎಸ್‌ಸಿ, ಎಸ್‌ಟಿ ಹಣ ಬಳಸಿಕೊಂಡಿದೆ. ಇದನ್ನೇ ಅಸ್ತ್ರವಾಗಿಸಿಕೊಂಡಿರುವ …

ನವದೆಹಲಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ರದ್ದುಪಡಿಸಲು ಸುಪ್ರಿಂಕೋರ್ಟ್‌ ನಿರಾಕರಿಸಿದೆ. ಸಿಬಿಐ ದಾಖಲಿಸಿದ್ದ ಪ್ರಕರಣ ರದ್ದು ಕೋರಿ ಡಿಕೆಶಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಈ ಮನವಿಯನ್ನು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ಬೇಲಾ ತ್ರಿವೇದಿ ಪೀಠ ತಿರಸ್ಕರಿಸಿದೆ. …

ಬೆಂಗಳೂರು : ತಮಿಳುನಾಡಿಗೆ ನಿತ್ಯ ೧ ಟಿಎಂಸಿ ನೀರು ಬಿಡಲು ಕರ್ನಾಟಕ ಒಪ್ಪದ ಹಿನ್ನೆಲೆ ನಾಳೆ ತಮಿಳುನಾಡು ಜಲಸಂಪನ್ಮೂಲ ಸಚಿವರು ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಕಾವೇರಿ  ನೀರು ನಿರ್ವಹಣಾ ಪ್ರಾಧಿಕಾರ ಜುಲೈ ೧೨ ರಿಂದ ೩೧ ರವರೆಗೆ ತಮಿಳುನಾಡಿಗೆ ನಿತ್ಯ ೧ …

ಮಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಕುಕ್ಕೆ ಸುಬ್ರಹಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ಘಟ್ಟ ಪ್ರದೇಶ, ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ರಾತ್ರಿ ಸುರಿದ ನಿರಂತರ …

ಬೆಂಗಳೂರು : ಬಸ್‌ ಟಿಕೆಟ್‌ ದರವನ್ನು ಸದ್ಯಕ್ಕೆ ಏರಿಕೆ ಮಾಡುವುದಿಲ್ಲ ಎಂದು  ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಭಾನುವಾರ ಮಾಧ್ಯಮಗಳ ಜೊತೆ ರಾಜು ಕಾಗೆ ಮತ್ತು KSRTC ನಿಗಮದ ಅಧ್ಯಕ್ಷ ಶ್ರೀನಿವಾಸ್‌  ಅವರು ಬಸ್‌ ಟಿಕೆಟ್‌ ದರ ಏರಿಕೆ ಮಾಡಲು …

ಬಾಗಲಕೋಟೆ: ರಾಜ್ಯ ರಾಜಕೀಯದಲ್ಲಿ ತೀವ್ರ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿರುವ ವಾಲ್ಮೀಕಿ ನಿಗಮ ಹಗರಣದ ತನಿಖೆ ಚುರುಕಾಗಿರುವ ನಡುವೆಯೇ ಇದೀಗ ಬಾಗಲಕೋಟೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಬ್ಯಾಂಕ್‌ ಖಾತೆಯಲ್ಲಿದ್ದ 2.47 ಕೋಟಿಗೂ ಹೆಚ್ಚಿನ ಹಣ ಅಕ್ರಮವಾಗಿ ವರ್ಗಾವಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಅಧಿಕಾರಿಗಳ ಗಮನಕ್ಕೆ ಬಾರದೇ …

ಬೆಂಗಳೂರು :  ಸಿಎಂ ಸಿದ್ದರಾಮಯ್ಯ ಅವರಿಗೆ ತಾಕತ್‌ ಇದ್ರೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣವನ್ನು ಸಿಬಿಐ ತನಿಖೆಗೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹಿಸಿದರು. ವಿಧಾನಸೌಧದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು,  ಸರ್ಕಾರದ ಅಕ್ರಮಗಳ ವಿರುದ್ಧ ಸದನದ ಹೊರಗೆ …

Stay Connected​
error: Content is protected !!