Mysore
23
overcast clouds

Social Media

ಶುಕ್ರವಾರ, 22 ಮೇ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ವಾಲ್ಮೀಕಿ ಹಗರಣ ಮತ್ತು ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್.‌ ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಆರ್‌ ಅಶೋಕ್‌, ಕಾಂಗ್ರೆಸ್‌ ವಿರುದ್ಧ ನಾವು ಪ್ರತಿಭಟನೆ ಮಾಡ್ತಿದ್ದೇವೆ. ಸರ್ಕಾರ ನೈತಿಕವಾಗಿ ಸತ್ತು ಹೋಗಿದೆ. …

ಬೆಂಗಳೂರು: ಒಳ್ಳೆ ಬುದ್ದಿ ಕಲಿತು, ಚೆನ್ನಾಗಿ ಓದಿ ಅಪ್ಪ ಅಮ್ಮನಿಗೆ ಒಳ್ಳೆ ಹೆಸರು ತನ್ನಿ. ಇನ್ಮೇಲೆ ಯಾವುದೇ ಕೆಟ್ಟ ಕೆಲಸ ಮಾಡದೇ, ಒಳ್ಳೆ ಪ್ರಜೆಯಾಗಿ ಬಾಳಿ. ಇದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಸರ್ಕಾರಿ …

ಬೆಂಗಳೂರು : ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ೧೮೭ ಕೋಟಿ ಹಗರಣದ ಪ್ರಕರಣದಲ್ಲಿ ಸಿಲುಕಿರುವ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್‌ ಇಂದು ವಿಧಾನಸೌಧದಲ್ಲಿ ಪ್ರತ್ಯಕ್ಷವಾಗಿದ್ದಾರೆ. ವಿಧಾನಸೌಧದಲ್ಲಿ ದದ್ದಲ್‌ ಕಾಣಿಸಿದ ಬೆನ್ನಲ್ಲೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ʻನನಗೆ SIT ನೋಟಿಸ್‌ ನೀಡಿಲ್ಲ. …

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ಇಂದಿನಿಂದ ಜುಲೈ.26ರವರೆಗೆ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಕಟ್ಟಿಹಾಕಲು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್‌ ತಯಾರಿ ನಡೆಸಿವೆ. ಲೋಕಸಭೆ ಚುನಾವಣೆ ಮುಗಿದ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ. ವಾಲ್ಮೀಕಿ ನಿಗಮ ಹಗರಣ, ವಕ್ಫ್‌ ಬೋರ್ಡ್‌ …

ಮಡಿಕೇರಿ: ರಾಜ್ಯದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಅದರಲ್ಲೂ ಕರಾವಳಿ ಮಲೆನಾಡಿನಲ್ಲಿ ವರುಣ ಆರ್ಭಟ ಜೋರಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಲ್ಲಿ ಭಾರಿ ಮಳೆ ಸುರಿಯುತ್ತಿದೆ. ಈ ಹಿನ್ನೆಲೆ ಇಂದು (ಜು.೧೫ ರಂದು)  ಉತ್ತರ …

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಿವೇಶನ ಹಂಚಿಕೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ನಿವೃತ್ತ ನ್ಯಾಯಧೀಶರ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚಿಸಲಾಗಿದೆ. ನಾಳೆಯಿಂದ ಆರಂಭವಾಗಲಿರುವ ಮುಂಗಾರು ಅಧಿವೇಶನದಲ್ಲಿ ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಹೋರಾಟ ಮಾಡಬಹುದಾದ ಹಿನ್ನೆಲೆ ಎಚ್ಚೆತ್ತ ಸರ್ಕಾರ …

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ ದರ ಏರಿಸುವ ಸಂಬಂಧ ಈವರೆಗೆ ಯಾವುದೇ ಪ್ರಸ್ತಾವವಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದರು. ಈ ಬಗ್ಗೆ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಕೆಎಸ್‌ಆರ್‌ಟಿಸಿ ಬಸ್‌ ದರ ಏರಿಕೆ ಮಾಡುವ ಚಿಂತನೆ ಬಂದಿಲ್ಲ. ಈ ಬಗ್ಗೆ …

ಬೆಂಗಳೂರು: ಒಂದನೇ ತರಗತಿಗೆ ಮಕ್ಕಳನ್ನು ಸೇರಿಸಲು ಬೇಕಾಗಿದ್ದ ಗರಿಷ್ಠ ವಯೋಮಿತಿ ಗೊಂದಲಕ್ಕೆ ಅಂತಿಮವಾಗಿ ತೆರೆ ಬಿದ್ದಿದೆ. ಎಲ್‌ಕೆಜಿ, ಯುಕೆಜಿ ಹಾಗೂ ಒಂದನೇ ತರಗತಿಗೆ ಪ್ರವೇಶಾತಿಗಾಗಿ ನಿಗದಿಪಡಿಸಲಾಗಿದ್ದ ವಯೋಮಿತಿ ಬಗ್ಗೆ ಹಲವಾರು ಗೊಂದಲಗಳಿದ್ದು, ಸದ್ಯ ಈ ಎಲ್ಲಾ ಗೊಂದಲಕ್ಕೂ ತೆರೆ ಬಿದ್ದಿದೆ. ಈ …

ಬೆಂಗಳೂರು: ತಮಿಳುನಾಡಿಗೆ ರಾಜ್ಯದಿಂದ ಕಾವೇರಿ ನೀರು ಬಿಡುಗಡೆ ಸಂಬಂಧ CWMC ಆದೇಶ ವಿರೋಧಿಸಿ CWMA ಮುಂದೆ ಮೇಲ್ಮನವಿ ಸಲ್ಲಿಸಲು ಸರ್ವಪಕ್ಷ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ (ಜು.14) ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ …

ಹುಬ್ಬಳ್ಳಿ: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದೆ. ಅವರಿಗೆ ಮಾಡಲು ಬೇರೇನು ಕೆಲಸವಿಲ್ಲ ಹೀಗಾಗಿ ಅವರು ಈ ರೀತಿಯಾಗಿ ಮಾಡುತ್ತಿದ್ದಾರೆ ಎಂದು ಸಚಿವ ಡಿ. ಸುಧಾಕರ್‌ ಅವರು ಟಾಂಗ್‌ ನೀಡಿದ್ದಾರೆ. ಮೈಸೂರಿನ ಮುಡಾ ಪ್ರಕರಣಕ್ಕೆ …

Stay Connected​
error: Content is protected !!