ಕೊಪ್ಪಳ ಡಿಡಿಗೆ ನೋಟೀಸ್ ನೀಡಲು ಸೂಚನೆ.... ಬೆಂಗಳೂರು: ಅಂಗನವಾಡಿ ಮಕ್ಕಳಿಗೆ ನೀಡಲಾಗಿದ್ದ ಮೊಟ್ಟೆಯನ್ನು ತಟ್ಟೆಯಿಂದ ಎತ್ತಿಕೊಳ್ಳುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳದ ಶಿಶು ಅಭಿವೃದ್ಧಿಕಾರಿ (ಸಿಡಿಪಿಒ) ಅಮಾನತು ಮಾಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದ್ದಾರೆ. …










