ವಯನಾಡು: ಕೇರಳದ ವಯನಾಡು ಭೂಕುಸಿತ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 350ಕ್ಕೆ ಏರಿಕೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ 6ನೇ ದಿನಕ್ಕೆ ಕಾಲಿಟ್ಟಿದೆ. ಮೃತದೇಹಗಳನ್ನು ಹೊರತೆಗೆಯುವ ಸಾಧ್ಯತೆ ಹೆಚ್ಚಿರುವ ಸ್ಥಳಗಳಲ್ಲಿ ಹೆಚ್ಚಿನ ಬಲ ಮತ್ತು ಉಪಕರಣಗಳನ್ನು ನಿಯೋಜಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ದಾಖಲೆಗಳ ಪ್ರಕಾರ ಮುಂಡಕ್ಕೈ ಮತ್ತು …










