Mysore
15
scattered clouds

Social Media

ಶನಿವಾರ, 20 ಡಿಸೆಂಬರ್ 2025
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ವಿಧಾನ ಸೌಧ ಮುಂಭಾಗದಲ್ಲಿ ಇಂದು ( ಫೆಬ್ರವರಿ 8 ) ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಆಡಳಿತದ ಭರವಸೆಯನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಜನಸ್ಪಂದನ ಕಾರ್ಯಕ್ರಮವನ್ನು ಏರ್ಪಡಿಸಿಕೊಂಡಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಹಾಗೂ ಸರ್ಕಾರದ ವರ್ಚಸ್ಸನ್ನು ಹೆಚ್ಚಿಸಲು …

ಕರ್ನಾಟಕದಲ್ಲಿ ಎಲ್ಲಾ ಬಗೆಯ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ ಹಾಗೂ ಅವುಗಳ ಪರವಾಗಿ ಜಾಹೀರಾತು, ಸೇವನೆಗೆ ಪ್ರಚೋದನೆ ನೀಡುವುದನ್ನು ನಿಷೇಧಿಸಿ ಆರೋಗ್ಯ ಇಲಾಖೆ ಇಂದು ( ಫೆಬ್ರವರಿ 7 ) ಆದೇಶ ಹೊರಡಿಸಿದೆ. ಸಾರ್ವಜನಿಕರ ಆರೋಗ್ಯ ಕಾಪಾಡಲು ಸಂವಿಧಾನದ 47ನೇ ವಿಧಿಯಲ್ಲಿ …

ಬೆಂಗಳೂರು: ಕರ್ನಾಟಕದಲ್ಲಿರುವ ವಿವಿಧ ಪ್ರವಾಸಿ ತಾಣಗಳಿಗೆ ಒಂದು ವರ್ಷದಲ್ಲಿ ಪ್ರಯಾಣಿಕರ ಸಂಖ್ಯೆ 10 ಕೋಟಿಯಷ್ಟು ಹೆಚ್ಚಾಗಿದ್ದು, ರಾಜ್ಯದಲ್ಲಿ ಮಹಿಳೆಯರಿಗೆ ನೀಡಿರುವ ಉಚಿತ ಬಸ್ ಪ್ರಯಾಣ ಯೋಜನೆ ವ್ಯವಸ್ಥೆಯೇ ಇದಕ್ಕೆ ಮೂಲ ಕಾರಣ ಎನ್ನಲಾಗಿದೆ. ಕಳೆದ ಏಳು ವರ್ಷಗಳಲ್ಲಿ ದಾಖಲಾದ ಅತಿಹೆಚ್ಚು ಪ್ರವಾಸಿಗರ …

ಬೆಂಗಳೂರು: ಅತ್ತ ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್‌ ನಾಯಕರು ಕೇದ್ರ ಸರ್ಕಾರದ ವಿರುದ್ಧ ತೆರಿಗೆ ಅನುದಾನದ ತಾರತಮ್ಯದ ಕುರಿತು ಪ್ರತಿಭಟನೆ ನಡೆಸುತ್ತಿದ್ದು, ಇತ್ತ ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಶಾಸಕರು ಹಾಗೂ ವಿಧಾನ ಪರಿಷತ್‌ ಸದಸ್ಯರುಗಳು ವಿಧಾನಸೌಧದ ಆವರಣದಲ್ಲಿರುವ ಗಾಂಧಿ …

ನವದೆಹಲ : ಕೇಂದ್ರ ಸರ್ಕಾರ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯದ ವಿರುದ್ಧ ಇಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಹಮ್ಮಿಕೊಂಡಿರುವ ಹೋರಾಟ ಕರ್ನಾಟಕದ , ಕನ್ನಡಿಗರ ಹಿತ ಕಾಪಾಡುವ ಚಳವಳಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನವದೆಹಲಿಯ ಜಂತರ್ ಮಂತರ್ …

ಬೆಂಗಳೂರು: ಅಕ್ಕಿ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಜನಸಾಮಾನ್ಯರಿಗೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿ ಹೋಗುವಂತೆ ಮಾಡಿದೆ. ಇದರ ನಡುವೆ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ರೂ.29ಕ್ಕೆ ಒಂದು ಕೆಜಿ ಅಕ್ಕಿ ವಿತರಣೆಗೆ ಮುಂದಾಗಿದೆ. ಇದರ ಸಲುವಾಗಿ ಇಂದು ಬೆಂಗಳೂರಲ್ಲಿ ಮಾಜಿ ಸಿಎಂ …

ನವದೆಹಲಿ :  ಕರ್ನಾಟಕದಲ್ಲಿ ಕಾಂಗ್ರೆಸ್‌ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿಗಳನ್ನು ʼಸೋ ಕಾಲ್ಡ್‌ ಗ್ಯಾರಂಟಿಗಳುʼ ಎಂದು ಕಟುವಾಗಿ ಟೀಕಿಸಿದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು; ತಾತ್ಕಾಲಿಕ ರಾಜಕೀಯ ಲಾಭಕ್ಕಾಗಿ ಇಂಥ ಕಾರ್ಯಕ್ರಮಗಳನ್ನು ಜಾರಿ ಮಾಡುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು. ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ …

ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್‌ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿಗಳನ್ನು ʼಸೋ ಕಾಲ್ಡ್‌ ಗ್ಯಾರಂಟಿಗಳುʼ ಎಂದು ಕಟುವಾಗಿ ಟೀಕಿಸಿದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು; ತಾತ್ಕಾಲಿಕ ರಾಜಕೀಯ ಲಾಭಕ್ಕಾಗಿ ಇಂಥ ಕಾರ್ಯಕ್ರಮಗಳನ್ನು ಜಾರಿ ಮಾಡುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು. ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ …

ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿಗಳನ್ನು ಸೋ ಕಾಲ್ಡ್ ಗ್ಯಾರಂಟಿಗಳಾಗಿವೆ. ತಾತ್ಕಾಲಿಕ ರಾಜಕೀಯ ಲಾಭಕ್ಕಾಗಿ ಇಂಥ ಕಾರ್ಯಕ್ರಮಗಳನ್ನು ಜಾರಿ ವಾಡಲಾಗುತ್ತಿದೆ ಎಂದು ವಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತೀವ್ರ ಕಳವಳ ವ್ಯಕ್ತಪಡಿಸಿದರು. ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು …

ಮೈಸೂರು: ಸಮಗ್ರ ಶಿಕ್ಷಣ ಅಭಿಯಾನದಡಿ ನೀಡುವ ಅನುದಾನದಲ್ಲಿಯೂ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ. ಈ ಬಗ್ಗೆ ಪತ್ರ ಬರೆದರೂ ಏನೂ ಪ್ರಯೋಜನವಾಗಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಸಮಾಧಾನ ಹೊರಹಾಕಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯೋಜನೆ ಅಡಿ ಪ್ರತಿ …

Stay Connected​
error: Content is protected !!