Mysore
27
overcast clouds

Social Media

ಶುಕ್ರವಾರ, 22 ಮೇ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಇನ್ನೂ ಇಬ್ಬರನ್ನು ಪೊಲೀಸರು ತೀವ್ರವಾಗಿ ಪ್ರಶ್ನಿಸುತ್ತಿದ್ದು, ಇಂದು(ಜು.8) ಮತ್ತೆ ಎರಡನೇ ಬಾರಿ ವಿಚಾರಣೆಗಾಗಿ ಕರೆಸಿದ್ದಾರೆ. ಪವಿತ್ರಗೌಡ ಸ್ನೇಹಿತೆ ಸಮತಾ ಹಾಗೂ ಪ್ರದೋಶ್‌ ಸ್ನೇಹಿತ ಕಾರ್ತಿಕ್‌ ಪುರೋಹಿತ್ ಅವರ ಭಾಗೀದಾರಿಕೆ ಪ್ರಕರಣದಲ್ಲಿ ಗಂಭೀರ ಸ್ವರೂಪದ್ದು, ಇಬ್ಬರಿಗೂ …

ಹಾವೇರಿ  :  ರಾಜ್ಯದಲ್ಲಿ ಒಂದು ತಿಂಗಳಿಂದ ಡೆಂಗ್ಯೂ ಜ್ವರದ ಕಾಟ ಒಂದು ಕಡೆಯಾದ್ರೆ , ಡೆಂಗ್ಯೂ ಜೊತೆಗೆ ಇಲಿ ಜ್ವರ ಮತ್ತಷ್ಟು ಆತಂಕವನ್ನುಂಟು ಮಾಡುತ್ತಿದೆ . ಇಲಿ ಜ್ವರ ಹಾಗೂ ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಹಾವೇರಿಯ ವೃದ್ಧ ಮಂಗಳೂರಿನ ಖಾಸಗಿ …

ಹಾವೇರಿ : ಇತ್ತೀಚೆಗೆ ಹಾವೇರಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ೧೩ ಮಂದಿ ಸಾವನ್ನಪ್ಪಿದ್ದರು. ಈ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಎಮ್ಮಿಹಟ್ಟಿ ಗ್ರಾಮಕ್ಕೆ ಇಂದು ನಟ ಶಿವರಾಜಕುಮಾರ್‌ ದಂಪತಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನದ ಜೊತೆಗೆ ಧನ ಸಹಾಯ ಮಾಡಿದ್ದಾರೆ. …

ಶಿವಮೊಗ್ಗ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಅನುಪಾತದಲ್ಲಿ ಭಾರೀ ಅಕ್ರಮ ಕಂಡುಬಂದಿದೆ. ಇದರಲ್ಲಿ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಭಾಗಿಯಾಗಿದ್ದು, ಇದರ ವಿಸೃತ ತನಿಖೆಗಾಗಿ ಸಿಬಿಐಗೆ ಪ್ರಕರಣವನ್ನು ವರ್ಗಾಯಿಸಬೇಕು ಎಂದು ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ಹೇಳಿದರು. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ …

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ನಡೆದು ತಿಂಗಳು ಕಳೆದಿವೆ. ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿದಂತೆ ಇಡೀ ಗ್ಯಾಂಗ್‌ ನ್ಯಾಯಾಂಗ ಬಂಧನದಲ್ಲಿದೆ. ಈ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ. ಸೋಮವಾರ(ಜು.8) ಸದಾಶಿವನಗರದ ತಮ್ಮ ನಿವಾಸದ ಬಳಿ ರೇಣುಕಾಸ್ವಾಮಿ ಕೊಲೆ …

ಹಾವೇರಿ : ರಾಜ್ಯದಲ್ಲಿ ಡೆಂಗ್ಯೂ ಅಟ್ಟಹಾಸ ಹೆಚ್ಚಾಗಿ ಹೋಗುತ್ತಿದೆ. ಪ್ರತಿದಿನ ಒಂದಲ್ಲ ಒಂದು ಸಾವಿನ ಪ್ರಕರಣಗಳು ವರದಿಯಾಗುತ್ತಿವೆ. ಜೊತೆಗೆ ಪ್ರಕರಣಗಳ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ.  ಹಾವೇರಿಯಲ್ಲಿಯೂ ಕೂಡ ಡೆಂಗ್ಯೂಗೆ ೧೩ ವರ್ಷದ ಬಾಲಕ ಬಲಿಯಾಗಿದ್ದಾನೆ. ಹಾವೇರಿ ಜಿಲ್ಲೆ ರಾಣೆ ಬೆನ್ನೂರು ತಾಲೂಕಿನ …

ಬೆಂಗಳೂರು: ಇಲ್ಲಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳಿಗೆ ಗೆಜೆಟಿಯರ್‌, ಎಕನಾಮಿಕ್‌ ಸರ್ವೇಗಳನ್ನು ಕಡ್ಡಾಯವಾಗಿ ಓದಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಜಿಲ್ಲಾಧಿಕಾರಿಗಳು ಗಜೆಟಿಯರ್‌, ಎಕನಾಮಿಕ್‌ ಸರ್ವೇ ಓದಿದರೆ …

ಶಿವಮೊಗ್ಗ : ತುರ್ತಾಗಿ ಬಿಜೆಪಿ ಸೇರುವ ಚಿಂತನೆ ಇಲ್ಲ. ರಾಯಣ್ಣ ಬ್ರಿಗೇಡ್‌ ಆರಂಭಿಸುವ ಚಿಂತನೆ ಇದೆ. ಇನ್ನೂ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಈಶ್ವರಪ್ಪ, ಹಿಂದೂ ಹೋರಾಟಗಾರರಿಗೆ ಮತ್ತು ಹಿಂದುತ್ವಕ್ಕೆ …

ಬೆಂಗಳೂರು: ಜಿಲ್ಲಾಧಿಕಾರಿಗಳಿಗೆ ಮಹಾರಾಜರು ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರೂ ಜನ ಸೇವಕರು ಎನ್ನುವುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್‌ ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ …

ಬೆಳಗಾವಿ : ಮಹದಾಯಿ ವಿಚಾರಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ಸರ್ಕಾರದ ವಿರುದ್ಧ ಇಲ್ಲಸಲ್ಲದ ಸುಳ್ಳು ಆರೋಪ ಮಾಡಿದ್ದ ಗೋವಾ ಸಿಎಂ ಪ್ರಮೋದ್‌ ಸಾವಂತ್‌ ಗೆ ತೀವ್ರ ಮುಖಭಂಗ ಆಗಿದೆ. ಗೋವಾ ಸಿಎಂ ಪ್ರಮೋದ್‌ ಸಾವಂತ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಖಾನಾಪುರ ತಾಲೂಕಿನ ಕಣಕುಂಬಿ …

Stay Connected​
error: Content is protected !!