Mysore
15
clear sky

Social Media

ಶನಿವಾರ, 27 ಡಿಸೆಂಬರ್ 2025
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮಾಡಿದ ಭ್ರಷ್ಟಾಚಾರ ಆರೋಪದ ಪ್ರಕರಣವನ್ನು ಕಾಂಗ್ರೆಸ್‌ ಸರ್ಕಾರ ಸಿಬಿಐ ತನಿಖೆಗೆ ನೀಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರರ ಸಂಘದ …

ಬೆಂಗಳೂರು : ಮೇಕೆದಾಟು ಪಾದಯಾತ್ರೆ ವೇಳೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಕೊವಿಡ್ ನಿಯಮ ಉಲ್ಲಂಘನೆ ಮಾಡಿದ್ದ ಹಿನ್ನೆಲೆ ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗದ ಸಾರಿಗೆ ಸಚಿವ …

ಉಡುಪಿ: ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್ ತಯಾರಿಸುವ ಕುರಿತು ಐಸಿಎಂಆರ್ ಜೊತೆ ಚರ್ಚೆ ನಡೆಸಲಾಗಿದೆ. ಈ ಸಂಬಂಧ ವ್ಯಾಕ್ಸಿನ್ ತಯಾರಿಕೆಗೆ ಐಸಿಎಂಆರ್ ಒಪ್ಪಿಗೆ ಸೂಚಿಸಿದೆ. ಮುಂದಿನ ವರ್ಷಕ್ಕೆ ಮಂಗನ ಕಾಯಿಲೆಗೆ ಒಳ್ಳೆಯ ಚುಚ್ಚುಮದ್ದು ಸಿಗಬಹುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ …

ಗದಗ: ನಗರದ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಜಿಮ್ಸ್) ಎಂಬಿಬಿಎಸ್ ಇಂಟರ್ನ್‌ಶಿಪ್ ವಿದ್ಯಾರ್ಥಿಗಳು ಜಿಲ್ಲಾ ಆಸ್ಪತ್ರೆಯಲ್ಲಿ ರೀಲ್ಸ್‌ ಮಾಡಿದ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಸಂಬಂಧ 38 ವಿದ್ಯಾರ್ಥಿಗಳನ್ನು ಒಂದು ವಾರ ಅಮಾನತು ಮಾಡಿ ಜಿಮ್ಸ್ ನಿರ್ದೇಶಕ ಡಾ. ಬಸವರಾಜ …

ಮೈಸೂರು : ಬಂಡೀಪುರ ಅರಣ್ಯ ಪ್ರದೇಶ ವನ್ಯ ಜೀವಿಗಳ ಆವಾಸಸ್ಥಾನವಾಗಿದ್ದು, ಇಲ್ಲಿ ಕಾಡು ಪ್ರಾಣಿಗಳ ಸಂಚಾರಕ್ಕೆ ತೊಂದರೆ ಆಗದ ರೀತಿಯಲ್ಲಿ ಕ್ರಮ ವಹಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಮೈಸೂರಿನ ಅರಣ್ಯ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ …

ಮಂಡ್ಯ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್‌ಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾರನ್ನು ಭೇಟಿಯಾಗಿ ಮನವಿ ಮಾಡಿದ್ದು ಅವರು ಬಿಜೆಪಿ ಅಭ್ಯರ್ಥಿ ಆಗಬಯಸಿದ್ದಾರೆ ಅನ್ನೋದು ಸ್ಪಷ್ಟವಾಗುತ್ತದೆ, ಇನ್ನು …

ಪ್ರತ್ಯೇಕ ರಾಷ್ಟ್ರದ ಕುರಿತು ಡಿಕೆ ಸುರೇಶ್‌ ನೀಡಿದ ಹೇಳಿಕೆಗೆ ಬಿಜೆಪಿಯ ನಾಯಕರು ವಿವಿಧ ಪ್ರತಿಕ್ರಿಯೆಗಳನ್ನು ನೀಡಿದ್ದು, ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಇಂತಹ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಆಕ್ರೋಶ ಹೊರಹಾಕಿದ್ದರು. ಈ ಕುರಿತು ಇಂದು ( ಫೆಬ್ರವರಿ 10 …

ಬೆಂಗಳೂರು : ರೈತರು ನೀಡಿದ ಹಕ್ಕೊತ್ತಾಗಳನ್ನು ಗಂಭೀರವಾಗಿ ಪರಿಗಣಿಸಿ, ಕೇಂದ್ರದ ಬಿಜೆಪಿ ಸರ್ಕಾರ ಜಾರಿ ಮಾಡಿರುವ ರೈತ ವಿರೋಧಿ "ಭೂ ಸುಧಾರಣಾ ಕಾಯ್ದೆ 2020"ಕ್ಕೆ ತಿದ್ದುಪಡಿ ತರಲಾಗುವುದುಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕರ್ನಾಟಕ ರಾಜ್ಯ ರೈತ ಸಂಘ ಫ್ರೀಡಂಪಾರ್ಕ್ ನಲ್ಲಿ …

ಬೆಂಗಳೂರು : ಜ್ಞಾನಾರ್ಜನೆಗೆ ಪುಸ್ತಕಗಳ ಓದು ಬಹಳ ಅಗತ್ಯ. ಉಳಿದೆಲ್ಲಾ ಜ್ಞಾನ ಮೂಲಗಳಿಗಿಂತ ಪುಸ್ತಕ ಓದಿನ ಮೂಲದ ಜ್ಞಾನಾರ್ಜನೆ ಬಹಳ ಪರಿಣಾಮಕಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು‌ ನುಡಿದರು. ವೀರಲೋಕ ಪ್ರಕಾಶನ ಆಯೋಜಿಸಿದ್ದ ಪುಸ್ತಕ ಸಂತೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪುಸ್ತಕ …

ಕೊಲ್ಕತ್ತಾ : ಬಾಲಿವುಡ್‌ ಹಿರಿಯ ನಟ, ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಮುಂಜಾನೆ ಮಿಥುನ್ ಚಕ್ರವರ್ತಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದರಿಂದ ಎದೆನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಕೋಲ್ಕತ್ತಾದ …

Stay Connected​
error: Content is protected !!