Mysore
22
overcast clouds

Social Media

ಬುಧವಾರ, 29 ಜುಲೈ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣ ಬೆನ್ನಲ್ಲೇ ಕರ್ನಾಟಕ ವಕ್ಫ್‌ ಮಂಡಳಿಯ ಕೋಟ್ಯಾಂತರ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂದು ದೂರು ದಾಖಲಾಗಿದೆ. ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ …

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ನಾಳೆಯಿಂದ ಜುಲೈ.26ರವರೆಗೆ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್‌ ತಯಾರಾಗಿವೆ. ಲೋಕಸಭೆ ಚುನಾವಣೆ ಮುಗಿದ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ. ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸದನದ ಹೊರಗೆ …

ಬೆಳಗಾವಿ : ಶಕ್ತಿ ಯೋಜನೆಯಿಂದ ನಷ್ಟದಲ್ಲಿದ್ದೇವೆ ಈಗಾಗಿ ಬಸ್‌ ಟಿಕೆಟ್‌ ದರ ಹೆಚ್ಚಿಸುವ ಚಿಂತನೆಯಲ್ಲಿದ್ದೇವೆ ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ರಾಜು ಕಾಗೆ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ …

ಬೆಂಗಳೂರು : ಬೆಂಗಳೂರು ಮೆಟ್ರೋ ನಿಲ್ದಾಣಗಳಿಗೆ ನಟ ಶಂಕರ್‌ ನಾಗ್‌ ಮತ್ತು ನಟಿ, ನಿರೂಪಕಿ ಅಪರ್ಣಾ ಹೆಸರಿಡಬೇಕು ಎಂದು ಸರ್ಕಾರಕ್ಕೆ ಬಸನಗೌಡ ಪಾಟೀಲ್‌ ಯತ್ನಾಳ್‌ ಆಗ್ರಹಿಸಿದರು. ಈ ತಮ್ಮ ಎಕ್ಸ್‌ ನಲ್ಲಿ ಪೋಸ್ಟ್‌ ಹಾಕಿರುವ ಅವರು, ಕನ್ನಡ ಚಿತ್ರರಂಗದ ಮೇರು ನಟ …

ಬೆಂಗಳೂರು : ಕಾವೇರಿ ನದಿ ಪಾತ್ರದ ಜಲಾಶಯಗಳಲ್ಲಿ ನೀರಿನ ಕೊರತೆ ನಡುವೆಯೂ ನೆರೆಯ ತಮಿಳುನಾಡಿಗೆ ನಿತ್ಯ ೧ ಟಿಎಂಸಿ ನೀರು ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಮಾಡಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮ ಕುರಿತು ನಿರ್ಧಾರ ಮಾಡಲು ರಾಜ್ಯ …

ಬೆಂಗಳೂರು :  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಕ್ರಮದಲ್ಲಿ ರಾಜಕೀಯ ಪಕ್ಷಗಳ ನಾಯಕರೂ ಕೂಡ ಶಾಮೀಲಾಗಿದ್ದಾರೆ. ಆದರೆ ಅವರ ಹೆಸರು ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ತನ್ವೀರ್‌ ಸೇಠ್‌ ಹೊಸ ಬಾಂಬ್‌ ಸಿಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮುಡಾ ಅಕ್ರಮ ವಿಚಾರಕ್ಕೆ …

ಚಿಕ್ಕಬಳ್ಳಾಪುರ : ವೀಕೆಂಡ್‌ ಹಿನ್ನೆಲೆ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ನಂದಿಗಿರಿಧಾಮಕ್ಕೆ ಭೇಟಿ ಕೊಡುತ್ತಿರುವುದರಿಂದ ಟ್ರಾಫಿಕ್‌ ಜಾಮ್‌ ಸಮಸ್ಯೆಯಿಂದ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ನಂದಿ ಬೆಟ್ಟ ನೋಡಲು ನಾನಾ ಭಾಗದಿಂದ ಸಾವಿರಾರು ಮಂದಿ ಪ್ರವಾಸಿಗರು …

ಮೈಸೂರು: ರಾಜ್ಯದ ಹಲವೆಡೆ ಭಾನುವಾರವೂ(ಜು.14) ಭಾರಿ ಗಾಳಿ ಮಳೆ ಮುಂದುವರೆಯುವ ಸಾಧ್ಯತೆಯಿದ್ದು, ಐದು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಕರವಾಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಉತ್ತರ ಒಳನಾಡು ಪ್ರದೇಶವಾದ …

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಕ್ರಮ ಕೈಗೊಂಡಿದೆ. ಆದರೂ, ಇಂದು ಒಂದೇ ದಿನದಲ್ಲಿ 424 ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ ರಾಜ್ಯದಲ್ಲಿ ಇದುವರೆಗೂ ಒಟ್ಟು 9082 ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು, 7 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ …

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಅದೇಶ ಹೊರಡಿಸಿರುವ ನಿರ್ವಹಣಾ ಸಮಿತಿ ನಮಗೆ ಬೇಡ. ಕಾವೇರಿ ನೀರು ಹರಿಸುವುದನ್ನು ನಿಲ್ಲಿಸದಿದ್ದರೆ ಜೈಲ್‌ ಭರೋ ಚಳುವಳಿ ಮಾಡುತ್ತೇವೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ …

Stay Connected​
error: Content is protected !!