Mysore
25
overcast clouds

Social Media

ಗುರುವಾರ, 30 ಜುಲೈ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲಾಗುವುದು ಹಾಗೂ ರಾಜ್ಯದ ಮುಂದಿನ ನಡೆ ಏನು ಎಂಬ ಕುರಿತು ಜುಲೈ 14 …

ಬೆಂಗಳೂರು: ಕನ್ನಡದ ಹಿರಿಯ ನಿರೂಪಕಿ ಅಪರ್ಣ ಅಂತ್ಯಸಂಸ್ಕಾರ ವಿಧಿವಿಧಾನಗಳು ಪೊಲೀಸ್‌ ಗೌರವ ಸಮರ್ಪಣೆಯಾಗಿದೆ. ಪೊಲೀಸ್‌ ಗೌರವದ ಮೂಲಕ ಸರ್ಕಾರಿ ಗೌರವವನ್ನ ಸಲ್ಲಿಕೆ ಮಾಡಲಾಗಿದೆ. ನಗರದ ಬನಶಂಕರಿ ಚಿತಗಾರದಲ್ಲಿ ಪೊಲೀಸ್‌ ಗೌರವ ಅರ್ಪಿಸಲಾಗಿದೆ. ಪೊಲೀಸ್‌ ಗೌರವ ಮುಕ್ತಾಯವಾದ ಬಳಿಕ ಅವರ ಕುಟುಂಬದ ಸಂಪ್ರದಾಯದಂತೆ …

ಬೆಂಗಳೂರು: ಕಾಡಾನೆ ದಾಳಿಗೆ ಬನ್ನೇರುಘಟ್ಟ ವನ್ಯಜೀವಿ ವಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಫಾರೆಸ್ಟ್‌ ಗಾರ್ಡ್‌ ಬಲಿಯಾಗಿದ್ದಾರೆ. ಬನ್ನೇರುಘಟ್ಟ ವನ್ಯಜೀವಿ ವಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿ ಮಾದಣ್ಣ ಕಲ್ಕೆರೆ ಗಸ್ತಿನ ದೊಡ್ಡ ಬಂಡೆ ಅರಣ್ಯ ಪ್ರದೇಶದ ಬಳಿ ರಾತ್ರಿ 12:30ರ ಸುಮಾರಿನಲ್ಲಿ ಕಾವಲು ಕಾಯುತ್ತಿದ್ದ ಸಂದರ್ಭದಲ್ಲಿ ಕಾಡಾನೆಯ …

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಹಗರಣ ಖಂಡಿಸಿ ಪ್ರತಿಭಟನೆ ಮಾಡಲು ಮೈಸೂರಿಗೆ ತೆರಳುತ್ತಿದ್ದ ಬಿಜೆಪಿ ನಾಯಕರನ್ನ ಪೊಲೀಸರು ವಶಕ್ಕೆ ಪಡೆದಿರುವುದಕ್ಕೆ ಬಿಜೆಪಿ ಕಿಡಿಕಾರಿದೆ. ಸಾಮಾಜಿಕ ಮಾಧ್ಯಮ ಎಕ್ಸ್‌ ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ , ಭ್ರಷ್ಟ ಕಾಂಗ್ರೆಸ್‌ ಸರ್ಕಾರದ …

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಸರ್ಕಾರದ ವಿರುದ್ದಧ ಬಿಜೆಪಿ ನಾಯಕರು ಬೆಂಗಳೂರಿನಲ್ಲಿಂದು “ಮೈಸೂರು ಚಲೋ” ಪ್ರತಿಭಟನೆ ನಡೆಸಿದರು. ಬಿಜೆಪಿ ಜೆಡಿಎಸ್‌ ಮೈತ್ರಿ ಒಳಗೊಂಡಂತೆ ಎರಡೂ ಪಕ್ಷದ ಕಾರ್ಯಕರ್ತರು ಪ್ರತಿಭಟನೆ …

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಿವೇಶನ ಹಂಚಿಕೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಸರ್ಕಾರದ ವಿರುದ್ದಧ ಬಿಜೆಪಿ ನಾಯಕರು ಬೆಂಗಳೂರಿನಲ್ಲಿಂದು “ಮೈಸೂರು ಚಲೋ” ಪ್ರತಿಭಟನೆ ನಡೆಸಿದರು. ಬೆಂಗಳೂರಿನ ಕೆಂಗೇರಿಯ ಮೈಸೂರು ರಸ್ತೆಯಲ್ಲಿ ಬಿಜೆಪಿಯ ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ …

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ 185ಕೋಟಿ ರೂ ಅವ್ಯವಹಾರ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರನ್ನು ಇಡಿ (ಜಾರಿ ನಿರ್ದೇಶನಾಲಯ) ಶುಕ್ರವಾರ (ಜುಲೈ.೧೨) ಬಂಧಿಸಿದೆ. ಪ್ರಕರಣದ ವಿಚಾರ ಸಂಬಂಧ ನಾಗೇಂದ್ರ ಮನೆಗೆ ನಾಲ್ವರು ಇಡಿ ಅಧಿಕಾರಿಗಳ ತಂಡ ಆಗಮಿಸಿತ್ತು. ವಿಚಾರಣೆ …

ಬೆಂಗಳೂರು : ಕ್ಯಾನ್ಸರ್‌ ನಿಂದ ಬಳಲುತ್ತಿದ್ದ ಖ್ಯಾತ ನಿರೂಪಕಿ ಅಪರ್ಣಾ ಬನಶಂಕರಿಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಅಪರ್ಣಾ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ಕೇಳಿ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಜೈಲು ಸೇರಿದ ಬಳಿಕ ಇದೇ ಮೊದಲ ಬಾರಿಗೆ ಸ್ಯಾಂಡಲ್‌ವುಡ್‌ ನಟ ವಿಜಯ್‌ ರಾಘವೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ರೇಣುಕಾಸ್ವಾಮಿ ಕ್ರೂರ ಕೊಲೆ ಕೇಸ್‌ನಲ್ಲಿ ದರ್ಶನ್‌ ಸೇರಿ ಒಟ್ಟು 17 ಆರೋಪಿಗಳು ಜೈಲಿನಲ್ಲಿದ್ದಾರೆ. ನಟ ದರ್ಶನ್‌ …

ಬೆಂಗಳೂರು: ಕನ್ನಡ ಸ್ಪಷ್ಟವಾಗಿ ಮಾತನಾಡುವುದರಲ್ಲೇ ಖ್ಯಾತಿ ಗಳಿಸಿದ್ದ ನಿರೂಪಕಿ ಅಪರ್ಣಾ ಅವರು ಕಳೆದ ಕೆಲ ತಿಂಗಳಿನಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು. ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ ನಿಧನದ ಸುದ್ದಿ ಕನ್ನಡ …

Stay Connected​
error: Content is protected !!