Mysore
27
overcast clouds

Social Media

ಗುರುವಾರ, 30 ಜುಲೈ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮ ಅವ್ಯವಹಾರ ಪ್ರಕರಣ, ಅಧಿಕಾರಿಗಳು ಅಧಿಕಾರ ದುರ್ಬಳಕೆ ಮಾಡಿದ್ದು ನಿಜ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಅವ್ಯವಹಾರಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳ ಆಡಿಯೋ ವೈರಲ್‌ ಆದ ಬೆನ್ನಲ್ಲೆ ಡಿ.ಕೆ ಶಿವಕುಮಾರ್‌ ಈ …

ಉತ್ತರ ಕನ್ನಡ : ಉತ್ತರಕನ್ನಡ ಜಿಲ್ಲೆಯಾದ್ಯಂತ ವರುಣ ಆರ್ಭಟ ಜೋರಾಗಿದ್ದು, ಜನರ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಿರಂತರ ಮಳೆಯಿಂದಾಗಿ ಶರಾವತಿ, ಗುಂಡಬಾಳ, ಕಾಳಿ ನದಿಗಳು ತುಂಬಿ ಹರಿಯುತ್ತಿದೆ. ಶರಾವತಿ ಹಾಗೂ ಗುಂಡಬಾಳ ನದಿ ತೀರದ ಪ್ರದೇಶದಲ್ಲಿ ಪ್ರವಾಹ ಉಂಟಾಗಿದ್ದು,ಕಡತೋಕ, ಬಾಸ್ಕೇರಿ, ಹಾಡಗೇರಿ …

ವಿಜಯಪುರ : ಬಿಜೆಪಿ ಸೇರಬೇಡಿ ಎಂದು ಬಹಳ ಜನ ದಲಿತರು ವಾದ ಮಾಡಿದ್ದರೂ ಕೂಡ ಬೆಂಬಲ ಕೊಟ್ಟಿದ್ದಾರೆ. ಆದರೆ ದಲಿತನಾಗಿ ದಕ್ಷಿಣ ಭಾರತದಲ್ಲಿ ಬಿಜೆಪಿಯಿಂದ ಏಳು ಚುನಾವಣೆಯಲ್ಲಿ ಗೆದ್ದು ಬಂದ ಏಕೈಕ ಸಂಸದನಾದರೂ ಕೂಡ ಸಚಿವ ಸ್ಥಾನಕ್ಕೆ ನನ್ನನ್ನ ಪರಿಗಣಿಸಿಲ್ಲ ಎಂದು …

ಬೆಂಗಳೂರು : ಉಪಚುನಾವಣೆಗೂ ಮುನ್ನವೇ ಚನ್ನಪಟ್ಟಣ ಕ್ಷೇತ್ರದ ಅಖಾಡ ರಂಗೇರುತ್ತಿದೆ. ಒಂದು ಕಡೆ ಈಗಾಗಲೇ ಕಾಂಗ್ರೆಸ್‌ ಚುನಾವಣೆಗೆ  ತಯಾರಿ ನಡೆಸಿ ಕ್ಷೇತ್ರದಲ್ಲಿ ಕಾರ್ಯಕ್ರಮಗಳ ಮೇಲೆ ಕಾರ್ಯಕ್ರಮಗಳನ್ನು ಮಾಡಿ ಮತದಾರರನ್ನ ತಮ್ಮ ಪಕ್ಷಕ್ಕೆ ಸೆಳೆಯುವ ಪ್ರಯತ್ನ ಮಾಡುತ್ತಿದೆ. ಮತ್ತೊಂದು ಕಡೆ ಮೈತ್ರಿ ಅಭ್ಯರ್ಥಿ …

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಎಂಎಲ್‌ಸಿ ಸೂರಜ್‌ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂರಜ್‌ ರೇವಣ್ಣ ಅರ್ಜಿಯನ್ನು ಜುಲೈ. 10ರಂದು ವಿಚಾರಣೆ ನಡೆಸಲಿದೆ. ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ …

ಬೆಂಗಳೂರು : ನಗರದ ಎಂಜಿ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಬೆಂಗಳೂರು ಮಹಾನಗರ ಸಾರಿಗೆ ಬಸ್‌ ಹೊತ್ತಿ ಉರಿದೆ. ಬಸ್‌ ನಲ್ಲಿ ಸುಮಾರು ೩೦ ಜನ ಪ್ರಯಾಣಿಕರಿದ್ದರು. ಅದೃಷ್ಟವಶಾತ್‌ ಯಾವುದೇ ರೀತಿಯ ಪ್ರಾಣಾಪಾಯವಾಗಿಲ್ಲ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬಿಎಂಟಿಸಿ ಬಸ್‌ …

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಡೆಂಗ್ಯೂ ಆರ್ಭಟದ ಜೊತೆಗೆ ಜನರಲ್ಲಿ ನಾನಾ ಬಗೆಯ ವೈರಸ್‌ ಗಳ ಆತಂಕ ಹೆಚ್ಚಾಗುತ್ತಿದೆ. ಅಲ್ಲದೆ ನಗರದಲ್ಲಿ ಝೀಕಾ ವೈರಸ್ ಸೇರಿದಂತೆ ಇತರ ಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿವೆ. ಮಕ್ಕಳಿಂದ ಹಿಡಿದು ದೊಡ್ಡವರ ತನಕ …

ದಾವಣಗೆರೆ : ಮಾಜಿ ಸಚಿವ ಬಿ.ಸಿ ಪಾಟೀಲ್‌ ಅಳಿಯ ಪ್ರತಾಪ್‌ ಕುಮಾರ್‌ ಕೆ.ಜಿ ಆತ್ಮಹತ್ಯೆ ಪ್ರಕರಣ ಇಂದು ಹುಟ್ಟೂರು ಚನ್ನಗಿರಿ ತಾಲೂಕಿನ ಕತ್ತಲಗೆರೆ ಗ್ರಾಮದಲ್ಲಿ ಪ್ರತಾಪ್‌ ಕುಮಾರ್‌ ಅಂತ್ಯಕ್ರಿಯೆ ನಡೆಯಲಿದೆ. ಕತ್ತಲಗೆರೆ ಗ್ರಾಮದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ ೧ …

ದಕ್ಷಿಣ ಕನ್ನಡ : ಕಳೆದ ಕೆಲ ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದ್ದು ಜನರು ತತ್ತರಿಸಿ ಹೋಗಿದ್ದಾರೆ. ಕೆಲವು ಜನರು ಪ್ರವಾಹದಲ್ಲಿ ಸಿಲುಕಿದ್ರೆ ಇನ್ನ ಕೆಲವರು ಮನೆಗಳನ್ನ ಕಳೆದುಕೊಂಡು ಕಣ್ಣೀರಾಕುತ್ತಿದ್ದಾರೆ. ನಿರಂತರ ಮಳೆಯಿಂದ ಜಿಲ್ಲೆಯಾದ್ಯಂತ ರೆಡ್‌ ಅಲರ್ಜ್‌ ಘೋಷಣೆ …

ಮಂಗಳೂರು : ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ೫ ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಮುಂಜಾಗ್ರತಾ ಕ್ರಮವಾಗಿ ಉತ್ತರ ಕನ್ನಡ ಜಿಲ್ಲೆಯ ೨ ತಾಲೂಕಿನ ಶಾಲಾ ಕಾಲೇಜಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. …

Stay Connected​
error: Content is protected !!