Mysore
30
overcast clouds

Social Media

ಗುರುವಾರ, 24 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಮಂಗಳೂರು: ಮಹಿಳೆಯನ್ನು ಆರ್ಥಿಕವಾಗಿ ಸಶಕ್ತಗೊಳಿಸಲು ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಯೋಜನೆಯನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿಕೊಳ್ಳುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಹೇಳಿದ್ದಾರೆ. ಶನಿವಾರ(ಜು.13) ಮಂಗಳೂರು ನಗರದ ಉರ್ವಸ್ಟೋರ್ …

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(ಕೆಇಎ) ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಪಕರ ಅರ್ಹತಾ ಪರೀಕ್ಷೆ(ಕೆ-ಸೆಟ್)‌ 2024ರ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಬಗ್ಗೆ ಕೆಇಎ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಮಾಹಿತಿ ನೀಡಿದ್ದು, ನವೆಂಬರ್‌ 24 ರಂದು …

ಬೆಂಗಳೂರು: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ ಒಂದು ವಾರದಲ್ಲಿ ಕಾಡಾನೆ ದಾಳಿಯಿಂದಾಗಿ ಮೂರು ಸಾವು ಸಂಭವಿಸಿದೆ. ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು, ಆನೆ ದಾಳಿಗೆ ಸಿಲುಕಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡಿದ್ದು, ಪ್ರತಿ ಕುಟುಂಬದವರಿಗೆ ತಲಾ 25 ಲಕ್ಷ ರೂಪಾಯಿ …

ರಾಮನಗರ: ರಾಮನಗರ ರಾಮ ಪಾದಸ್ಪರ್ಶ ಮಾಡಿರುವ ಭೂಮಿ. ಜಿಲ್ಲೆಯಾದ ನಂತರ ಸಾಕಷ್ಟು ಅಭಿವೃದ್ಧಿ ಆಗಿದೆ. ಭೂಮಿ ಬೆಲೆ ಹೆಚ್ಚಾದರೆ ಎಲ್ಲರೂ ಮಾರಿಕೊಳ್ಳುತ್ತಾರೆ. ಹೀಗಾದರೆ ಮುಂದಿನ ಪೀಳಿಗೆಗೆ ನಾವು ಏನು ಮಾಡೋದು ಎಂದು ಸಂಸದ ಡಾ.ಸಿ.ಎನ್.ಮಂಜುನಾಥ್‌ ಪ್ರಶ್ನಿಸಿದ್ದಾರೆ. ಬೆಂಗಳೂರಿನ ಪಕ್ಕದ ಜಿಲ್ಲೆಯಾದ ರಾಮನಗರದ …

ಮಂಗಳೂರು: ರಾಜ್ಯವು ಬಾಲ್ಯ ವಿವಾಹ ಪ್ರಕರಣದಲ್ಲಿ ದೇಶದಲ್ಲಿ ಎರಡನೇ ಸ್ಥಾನ ಹೊಂದಿರುವುದು ದುರದೃಷ್ಟಕರ ಸಂಗತಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಳ್ಕರ್‌ ವಿಷಾದ ವ್ಯಕ್ತಪಡಿಸಿದರು. ನಗರದಲ್ಲಿ ಸುದ್ದಿಗಾರರ ಜೊತೆ ಶನಿವಾರ(ಜು.13) ಮಾತನಾಡಿದ ಅವರು, ಜವಾಬ್ದಾರಿಯುತ ಸ್ಥಾನದಲ್ಲಿರುವ ಮಂತ್ರಿಯಾಗಿ, …

ಹುಬ್ಬಳ್ಳಿ : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನೇರವಾಗಿ ಭಾಗಿಯಾಗಿದ್ದಾರೆ. ಎನು ಮಾಡಿಲ್ಲ ಅನ್ನೋದಾದ್ರೆ ಸಿದ್ದರಾಮಯ್ಯನವರೇ  ಪ್ರಕರಣದ ತನಿಖೆಯನ್ನ ಸಿಬಿಐಗೆ ಕೊಡಿ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹಿಸಿದ್ದಾರೆ. ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ …

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪ ಸಂಬಂಧ ಮುಡಾ ನಿವೇಶನಗಳ ಹಂಚಿಕೆ ಕುರಿತ ನೀಲನಕ್ಷೆಯನ್ನ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ್ದಾರೆ. ನಗರದ ಜೆಡಿಎಸ್‌ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಚ್‌ ಡಿ ಕುಮಾರಸ್ವಾಮಿ,  ಮುಡಾ …

ಬೆಳಗಾವಿ : ಇನ್ಸ್ಟಾಗ್ರಾಂ ನಲ್ಲಿ ರೀಲ್ಸ್‌ ಮಾಡುತ್ತ ಪರಿಚಯವಾಗಿದ್ದವನ ಜೊತೆ ಪ್ರೀತಿಯಲ್ಲಿ ಬಿದ್ದು ಓಡಿ ಹೋಗಿ ಮದುವೆಯಾಗಿದ್ದ ಮೈಸೂರು ಮೂಲದ ಮಹಿಳೆ ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಮೈಸೂರಿನ ಕುಂಬಾರಕೊಪ್ಪಲಿನ ಮಂಜುಳ ಅಲಿಯಾಸ್ ನಯನಾ ಎಂಬ ಮಹಿಳೆಗೆ ಬೆಳಗಾವಿ ತಾಲೂಕಿನ …

ಬೆಂಗಳೂರು : ಒಂದು ಕಡೆ ಬಿಪಿಎಲ್‌ ಕಾರ್ಡ್‌ ಗಳಿಗೆ ಅರ್ಜಿ ಹಾಕಲು ಆಹಾರ ಇಲಾಖೆ ಈಗಷ್ಟೇ ಅವಕಾಶವನ್ನು ನೀಡುತ್ತಿದೆ. ಇದರ ಮಧ್ಯೆ ಬಿಪಿಎಲ್‌ ಕಾರ್ಡ್‌ ಗಳಲ್ಲಿ ಅನರ್ಹ ಫಲಾನುಭವಿಗಳು ಕಂಡು ಬಂದಿದ್ದು, ಇಲಾಖೆ ಭರ್ಜರಿ ಕಾರ್ಯಾಚರಣೆ ಶುರು ಮಾಡಿದೆ. ರಾಜ್ಯದಲ್ಲಿ ನಿಯಮಗಳನ್ನ …

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಕೋಟ್ಯಾಂತರ ರೂಪಾಯಿ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ನಾಗೇಂದ್ರ ಅವರನ್ನು ಹೆಚ್ಚಿನ ವಿಚಾರಣೆಗೆ ೬ ದಿನಗಳ ಕಾಲ ಇಡಿ ಕಸ್ಟಡಿಗೆ ವಹಿಸಿ ನ್ಯಾಯಾಲಯ ಆದೇಶ ಮಾಡಿದೆ. ಹೆಚ್ಚಿನ ವಿಚಾರಣೆ ಜಾಗೂ …

Stay Connected​
error: Content is protected !!