Mysore
22
broken clouds

Social Media

ಸೋಮವಾರ, 29 ಜೂನ್ 2026
Light
Dark

ರಾಜ್ಯ

Homeರಾಜ್ಯ

ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಮಾನೆ ಗ್ರಾಮದಲ್ಲಿ ದೇಶದಲ್ಲೇ 2ನೇ ಅತಿದೊಡ್ಡ ಕ್ರಿಕೆಟ್‌ ಸ್ಟೇಡಿಯಂ ನಿರ್ಮಿಸಲು ಮುಂಬೈ ಕ್ರಿಕೆಟ್‌ ಅಸೋಸಿಯೇಷನ್‌ ಯೋಜಿಸುತ್ತಿದೆ. ಮುಂಬೈ ಕ್ರಿಕೆಟ್‌ ಅಸೋಸಿಯೇಷನ್‌ ೧ ಲಕ್ಷ ಆಸನಗಳ ಸಾಮರ್ಥ್ಯದ ಕ್ರಿಕೆಟ್‌ ಸ್ಟೇಡಿಯಂ ನಿರ್ಮಿಸಲು ಎದುರು ನೋಡುತ್ತಿದೆ. ಥಾಣೆ ಜಿಲ್ಲೆಯಿಂದ …

ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಸಂಬಂಧ ಕೇಂದ್ರ ಸಚಿವರು ಮತ್ತು ಜೆಡಿಎಸ್‌ ರಾಜ್ಯಾಧ್ಯಕ್ಷರಾದ ಎಚ್.ಡಿ ಕುಮಾರಸ್ವಾಮಿ ಭಾನುವಾರ(ಜು.7) ನಗರದ ತಮ್ಮ ನಿವಾಸದಲ್ಲಿ ಜೆಡಿಎಸ್‌ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಿದರು. ಸಭೆಯಲ್ಲಿ ಚನ್ನಪಟ್ಟಣ ಉಪ ಚುನಾವಣೆ ಅಭ್ಯರ್ಥಿ …

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಆರೋಗ್ಯ ಇಲಾಖೆ ನಿದ್ರೆಗೆ ಜಾರಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಬೆಂಗಳೂರು ರಾಜ್ಯದ ಹಾಟ್‌ಸ್ಪಾಟ್‌ ಆಗಿದೆ. ಈ ಹಿನ್ನೆಲೆಯಲ್ಲಿ ಡೆಂಗ್ಯೂ …

ಬೆಂಗಳೂರು: ರಾಜ್ಯದ ಜನರಲ್ಲಿ ಡೆಂಗ್ಯೂ ಬಗ್ಗೆ ಉಂಟಾಗಿರುವ ಆತಂಕವನ್ನು ನಿವಾರಿಸಲು ಸರ್ಕಾರ ಜಾಗೃತಿ ಮೂಡಿಸಬೇಕು ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಹೇಳಿದರು. ಭಾನುವಾರ(ಜು.7) ಜಯನಗರದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ, ಡೆಂಗ್ಯೂ ರೋಗಿಗಳನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. …

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಹೆಚ್ಚಾಗುತ್ತಿದೆ. ಝೀಕಾ, ಕಾಲರಾದಿಂದಲೂ ಕನ ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ ಕೂಡಲೇ ಸರ್ಕಾರ ಡೆಂಘೀ ತುರ್ತು ಪರಿಸ್ಥಿತಿ ಘೋಷಿಸಿ, ಜನರಿಗೆ ಉಚಿತವಾಗಿ ಸರ್ಕಾರದಿಂದಲೇ ಪರೀಕ್ಷೆ ಮಾಡಿಸಬೇಕು ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಆಗ್ರಹಿಸಿದರು. ರಾಜ್ಯದಲ್ಲಿ ಹಾಗೂ ಬೆಂಗಳೂರಿನಲ್ಲಿ ಡೆಂಗ್ಯೂ …

ಬೆಂಗಳೂರು: ಮೊಬೈಲ್‌ ಚಾರ್ಚ್‌ ಮಾಡುವ ವೇಳೆ ವಿದ್ಯುತ್‌ ಪ್ರವಹಿಸಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ನಗರದ ವೆಸ್ಟ್‌ ಆಫ್‌ ಕಾರ್ಡ್‌ ರಸ್ತೆಯಲ್ಲಿರುವ ಪಿ.ಜಿ ಯೊಂದರಲ್ಲಿ ನಡೆದಿದೆ. ಬೀದರ್‌ ಮೂಲದ ವಿದ್ಯಾರ್ಥಿ ಶ್ರೀನಿವಾಸ್‌(24) ಮೃತಪಟ್ಟವರು ಎಂದು ಗುರುತಿಸಲಾಗಿದೆ. ವಿದ್ಯಾರ್ಥಿ ಪಿ.ಜಿ ಯೊಂದರಲ್ಲಿ ವಾಸವಿದ್ದರು. ಜು.5 …

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಅಲ್ಲದೆ ನಿರುಪಯುಕ್ತ ಮತ್ತು ತ್ಯಾಜ್ಯ ವಸ್ತುಗಳಲ್ಲಿ ಮಳೆ …

ಹಾವೇರಿ : ರಾಜ್ಯದಲ್ಲಿ ಒಂದೆಡೆ ಡೆಂಗ್ಯೂ ಜ್ವರ ರುದ್ರನರ್ತನ ತಾಳುತ್ತಿದ್ದು, ಡೆಂಗ್ಯೂ ಇದ್ದಾಗಿ ಜನ ನಲುಗಿ ಹೋಗುತ್ತಿದ್ದಾರೆ. ಮತ್ತೊಂದು ಕಡೆ ಹಾವೇರಿಯಲ್ಲಿ ಇಲಿ ಜ್ವರ ಕಂಡುಬಂದಿದೆ. ತಾಲೂಕಿನ ಗ್ರಾಮವೊಂದರ ನಿವಾಸಿಯಾಗಿರುವ ೧೨ ವರ್ಷದ ಬಾಲಕನಲ್ಲಿ ಇಲಿ ಜ್ವರ ಕಾಣಿಸಿಕೊಂಡಿದೆ.  ಕಳೆದ ೧೫ …

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಜೈಲು ಸೇರಿರುವ ನಟ ದರ್ಶನ್‌ , ಪವಿತ್ರಗೌಡ ಸೇರಿದಂತೆ ೧೦ಕ್ಕೂ ಹೆಚ್ಚು ಆರೋಪಿಗಳ ಫಿಂಗರ್‌ ಪ್ರಿಂಟ್‌ ಮ್ಯಾಚ್‌ ಆಗಿರುವ ವಿಚಾರ ಪೊಲೀಸ್‌ ಮೂಲಗಳಿಂದ ತಿಳಿದುಬಂದಿದೆ. ಎಫ್‌ ಎಸ್‌ ಎಲ್‌ ವರದಿಯಲ್ಲಿ ನಟ …

ಬೆಂಗಳೂರು : ಅನಧಿಕೃತ ಪ್ಲೆಕ್ಸ್‌ ತಲೆ ಮೇಲೆ ಬಿದ್ದು, ವೃದ್ಧ ಕೋಮಾಗೆ ಜಾರಿರುವ ಘಟನೆ ರಾಜಧಾನಿ ಬೆಂಗಳೂರಿನ ಯಲಹಂಕ ಸಿಂಗನಾಯಕನಹಳ್ಳಿಯಲ್ಲಿ ನಡೆದಿದೆ. ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್‌ ಆರ್‌ ವಿಶ್ವನಾಥ್‌ ಹುಟ್ಟುಹಬ್ಬಕ್ಕೆ ಶುಭಕೋರಿ ಬೃಹತ್‌ ಗಾತ್ರದ ಪ್ಲೆಕ್ಸ್‌ ಅನ್ನು ಹಾಕಲಾಗಿತ್ತು. …

Stay Connected​
error: Content is protected !!