ಕೊಪ್ಪಳ : ಬೇಸಿಗೆ ಸಮಯದಲ್ಲಿ ನೀರೇ ಇಲ್ಲದೆ ಡೆಡ್ ಸ್ಟೋರ್ ಗೆ ಇಳಿದಿದ್ದಂತಹ ತುಂಗಭದ್ರ ಜಲಾಶಯಕ್ಕೆ ೨೪ ಗಂಟೆಯಲ್ಲಿ ಬರೋಬ್ಬರಿ ೪ ಟಿಎಂಸಿ ನೀರು ಹರಿದು ಬಂದಿದ್ದು, ಜಲಾಶಯಕ್ಕೆ ಜೀವ ಕಳೆ ಬಂದಿದೆ. ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಕಾರಣದಿಂದ ತುಂಗಾಭದ್ರಾ …
ಕೊಪ್ಪಳ : ಬೇಸಿಗೆ ಸಮಯದಲ್ಲಿ ನೀರೇ ಇಲ್ಲದೆ ಡೆಡ್ ಸ್ಟೋರ್ ಗೆ ಇಳಿದಿದ್ದಂತಹ ತುಂಗಭದ್ರ ಜಲಾಶಯಕ್ಕೆ ೨೪ ಗಂಟೆಯಲ್ಲಿ ಬರೋಬ್ಬರಿ ೪ ಟಿಎಂಸಿ ನೀರು ಹರಿದು ಬಂದಿದ್ದು, ಜಲಾಶಯಕ್ಕೆ ಜೀವ ಕಳೆ ಬಂದಿದೆ. ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಕಾರಣದಿಂದ ತುಂಗಾಭದ್ರಾ …
ವಿಜಯಪುರ : ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಮತ್ತೆ ಬಾಯ್ಲರ್ ಸ್ಪೋಟಗೊಂಡಿದ್ದು, ಅದೃಷ್ಠವಶಾತ್ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜಿಲ್ಲೆಯ ಬಬಲೇಶ್ವರ ತಾಲೂಕಿನ ಕೃಷ್ಣಾನಗರದಲ್ಲಿರುವ ಕಾರ್ಖಾನೆಯಲ್ಲಿ ನುಸುಕಿನ ಜಾವ ಕಾರ್ಮಿಕರು ಟೀ ಕುಡಿಯಲು ತೆರಳಿದ್ದ ವೇಳೆ ಬಾಯ್ಲರ್ ಸ್ಪೋಟಗೊಂಡಿದೆ. ಕೂದಲೆಳೆ ಅಂತದರಲ್ಲಿ ೧೫ …
ಬೆಳಗಾವಿ : ಮಹದಾಯಿ ಯೋಜನೆಗೆ ಗೋವಾ ಸರ್ಕಾರದಿಂದ ಮತ್ತೆ ಕ್ಯಾತೆ ತೆಗೆದಿರುವ ಹಿನ್ನೆಲೆ ಇಂದು ಜಲನಯನ ಪ್ರದೇಶಕ್ಕೆ ಕೇಂದ್ರ ತಂಡ ಭೇಟಿ ನೀಡಿದೆ. ಕೇಂದ್ರದಿಂದ ಪರಿಸರ ಇಲಾಖೆ ಅನುಮತಿ ಸಿಗದಂತೆ ನೋಡಿಕೊಳ್ಳಲು ಕುತಂತ್ರ ರೂಪಿಸಿದ್ದು, ಇದರ ಭಾಗವಾಗಿಯೇ ಮಹಾನದಿ ಜಲನಯನ ಪ್ರದೇಶಕ್ಕೆ …
ಬೆಂಗಳೂರು : ಕರ್ನಾಟಕ ಕರಾವಳಿ ಸೇರಿದಂತೆ ೭ ಜಿಲ್ಲೆಯಲ್ಲಿ ಇಂದಿನಿಂದ ವರುಣನ ಅಬ್ಬರ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಕಳೆದ ಒಂದು ವಾರದಿಂದಲೂ ಕೂಡ ಸಾಕಷ್ಟು ಮಳೆಯಾಗುತ್ತಿದೆ. ಅಷ್ಟೇ ಅಲ್ಲದೆ ಮಲೆನಾಡಿನಲ್ಲಿಯೂ ಮಳೆ ಜೋರಾಗಿದೆ. ಉತ್ತರ …
ಬೆಂಗಳೂರು : ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದ ಗೃಹ ಜ್ಯೋತಿ ಯೋಜನೆಯಿಂದ ಎಸ್ಕಾಂಗಳು ನಷ್ಟಕ್ಕೆ ಒಳಗಾಗುತ್ತವೆ ಎಂಬ ಮಾತುಗಳು ಕೇಳುಬರುತ್ತಿದ್ದವು. ಆದರೆ ಇದರ ಮಧ್ಯೆ ಬೆಸ್ಕಾಂ ೨೦೨೩ ಮತ್ತು೨೦೨೪ ರ ಹಣಕಾಸು ವರ್ಷದಲ್ಲಿ ೭ ಸಾವಿರ ಕೋಟಿ ರೂಪಾಯಿ ಹೆಚ್ಚುವರಿ ಲಾಭ …
ವಿಜಯಪುರ: ವಿಜಯಪುರ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಗ್ರಾಮಸ್ಥರು ತೀವ್ರ ಆತಂಕಗೊಂಡಿದ್ದಾರೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಸೋಲದೇವನಹಟ್ಟಿ, ಘೋಣಸಗಿ, ಕಳ್ಳಕವಟಗಿ, ಹುಬನೂರು, ಟಕ್ಕಳಕಿ ಭಾಗಗಳಲ್ಲಿ ಭೂಮಿ ಕಂಪಿಸಿದೆ. ಇಂದು ರಾತ್ರಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಗ್ರಾಮಸ್ಥರು …
ಬೆಂಗಳೂರು: ಇಂದಿರಾನಗರ ಸ್ಪಾ ವ್ಯವಸ್ಥಾಪಕನಿಗೆ ಬೆದರಿಸಿ ೧೫ ಲಕ್ಷ ರೂ ಹಣ ಸುಲಿಗೆಗೆ ಯತ್ನಿಸಿದ ಪ್ರಕರಣ ಸಂಬಂಧ ಖಾಸಗಿ ಸುದ್ದಿವಾಹಿನಿ ಕಾರ್ಯನಿರ್ವಾಹಕ ಅಧಿಕಾರಿ ಸೇರಿ ಇಬ್ಬರನ್ನು ಜೆ.ಬಿ.ನಗರ ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಸುದ್ದಿವಾಹಿನಿಯ ಸಿಇಓ ರಾಜಾನುಕುಂಟೆ ವೆಂಕಟೇಶ್ ಹಾಗೂ ನಿರೂಪಕಿ ದಿವ್ಯಾ …
ತಿರುವನಂತಪುರಂ: ಕಲುಷಿತ ನೀರಿನಲ್ಲಿ ಕಂಡುಬರುವ ಅಮೀಬಾದಿಂದ ಉಂಟಾಗುವ ಅಪರೂಪದ ಮೆದುಳಿನ ಸೋಂಕು ಅಮೀಬಿಕ್ ಮೆನಿಂಗೋಎನ್ಸೆಫಾಲಿಟಿಸ್ ಮತ್ತೊಂದು ಪ್ರಕರಣವು ಕೇರಳದಿಂದ ವರದಿಯಾಗಿದೆ. ಉತ್ತರ ಕೇರಳ ಜಿಲ್ಲೆಯ ಪಯ್ಯೋಲಿ ನಿವಾಸಿಯಾದ ೧೪ ವರ್ಷದ ಬಾಲಕ ಈ ಕಾಯಿಲೆಯಿಂದ ಬಳಲುತ್ತಿದ್ದಾನೆ ಎಂದು ಖಾಸಗಿ ಆಸ್ಪತ್ರೆಯ ಮೂಲಗಳು …
ಬೆಂಗಳೂರು: ಎಚ್.ಡಿ.ಕುಮಾರಸ್ವಾಮಿ ಶಾಸಕರಾಗಿದ್ದ ಚನ್ನಪಟ್ಟಣದಲ್ಲಿ ಜನರು ತಮ್ಮ ಕುಂದುಕೊರತೆಗಳ ಬಗ್ಗೆ ೧೦ ಸಾವಿರ ಅರ್ಜಿಗಳನ್ನು ಕೊಟ್ಟಿದ್ದಾರೆ. ಕುಮಾರಸ್ವಾಮಿ ಅವರು ಜನರ ಪರ ಕೆಲಸ ಮಾಡಿಲ್ಲ ಎನ್ನುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ಕೊಟ್ಟಿದ್ದಾರೆ. ಮಂಡ್ಯದ ಜನತಾದರ್ಶನದಲ್ಲಿ ಮೂರುವರೆ …
ಬಳ್ಳಾರಿ: ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಮೇಲೆ ಆಸಕ್ತಿ ವಹಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಈ ಆರೋಪಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ಕಳೆದ ಎರಡು ಮೂರು ತಿಂಗಳ ಗೃಹಲಕ್ಷ್ಮೀ ಹಣ ಫಲಾನುಭವಿಗಳಿಗೆ ತಲುಪಿಲ್ಲ ಎಂಬುದಾಗಿ …