Mysore
30
few clouds

Social Media

ಭಾನುವಾರ, 22 ನವೆಂಬರ್ 2026
Light
Dark

ರಾಜ್ಯ

Homeರಾಜ್ಯ
siddaramaiah

ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ಬಾಗಲಕೋಟೆಯ ನವನಗರ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಉಪಚುನಾವಣೆ ಸಂದರ್ಭದಲ್ಲಿ ವೈದ್ಯಕೀಯ ಕಾಲೇಜಿಗೆ …

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಅಭಾವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಸಿದ್ದರಾಮಯ್ಯ ಯುದ್ಧದ ಸಮಯದಲ್ಲಿ ರಾಜಕೀಯ ಮಾಡಬಾರದು. ಈ ಸಮಯದಲ್ಲಿ ರಾಜಕೀಯ ಬಿಟ್ಟು ಮಾತಾಡಬೇಕು. ಯುದ್ಧದಿಂದ …

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಜೈರಾಜ್‌ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ಮೂದವರಾಗಿದ್ದ ಜೈರಾಜ್‌ ಅವರು, ಅಲ್ಲಿನ ಪ್ರಸಿದ್ಧ ಚನ್ನಬಸವೇಶ್ವರ ಚಿತ್ರಮಂದಿರದ ಮಾಲೀಕರಾಗಿದ್ದರು. 2019ರಲ್ಲಿ ಪ್ರದರ್ಶಕರ ವಲಯದಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ …

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವರಾದ ಪಿಯೂಷ್ ಗೋಯಲ್ ಅವರ ಜತೆ ಮಾತುಕತೆ …

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ ಎಂದು ಖ್ಯಾತ ವಿಮರ್ಶಕ, ಲೇಖಕ ಡಾ.ಓ ಎಲ್ ನಾಗಭೂಷಣ ಸ್ವಾಮಿ ಹೇಳಿದರು. ಅವರು ಇಂದು(ಮಾರ್ಚ್.‌13) ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು …

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ ಪರವಾಗಿ ಇದೆಯಾ ಎನ್ನುವ ಬಗ್ಗೆ ಗಮನ ಹರಿಸಿ, ವೃತ್ತಿಧರ್ಮವನ್ನು ಬಹಳ ಮುಖ್ಯವಾಗಿ ಕಾಪಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕರ್ನಾಟಕ …

• ವಿಧಾನಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಾಹಿತಿ • ಇ-ಆಸ್ತಿ ತಂತ್ರಾಂಶದಲ್ಲಿ ಯಾವುದೇ ತೊಡಕಿಲ್ಲ ವಿಧಾನಸಭೆ : ಸದ್ಯದಲ್ಲೇ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಏಕೀಕೃತ ಭೂ ನಿರ್ವಹಣಾ ವ್ಯವಸ್ಥೆ(ಯೂನಿಫೈಡ್ ಲ್ಯಾಂಡ್ ಮ್ಯಾನೇಜ್ ಮೆಂಟ್ ಸಿಸ್ಟಂ-ULMS) ಜಾರಿಗೆ ಬರಲಿದೆ …

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದ ದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ಮಧ್ಯೆ ಸಿಲಿಂಡರ್‌ ಕಳ್ಳತನ ಸಹ ಹೆಚ್ಚಾಗಿದ್ದು ಇದೀಗ ಮನೆಗಳಿಗೆ ಸಿಲಿಂಡರ್‌ ಸಪ್ಲೈ ಮಾಡುವಾಗ ಸಿಲಿಂಡರ್‌ ಕಳ್ಳತನ ಮಾಡಲಾಗುತ್ತಿದೆ. ಬೆಂಗಳೂರಿನ ಶ್ರೀರಾಂಪುರದ ಬಳಿ ಮನೆಗಳಿಗೆ ಸಿಲಿಂಡರ್‌ ಸಪ್ಲೈ ಮಾಡುವಾಗ …

ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ ಆತಂಕ ಎದುರಾಗಿದೆ. ಗ್ಯಾಸ್‌ ಸಿಲಿಂಡರ್‌ ಕೊರತೆಯಿಂದಾಗಿ ಸೌದೆಗೆ ಬೇಡಿಕೆ ಹೆಚ್ಚುತ್ತಿದ್ದು, ಅರಣ್ಯ ಲೂಟಿ ತಡೆಯಲು ಅರಣ್ಯ ಸಚಿವ ಈಶ್ವರ್‌ ಬಿ …

ಬೆಂಗಳೂರು: ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಹಾಗಾಗಿ ರಾಜ್ಯದಲ್ಲಿ ಡಿಜಿಟಲ್‌ ಅರೆಸ್ಟ್‌ನಿಂದ ಕೋಟ್ಯಂತರ ರೂ. ಹಣವನ್ನು ಕಳೆದುಕೊಳ್ಳುತ್ತಿದ್ದಾರೆ. ಪ್ರತೀ ವರ್ಷವೂ ಡಿಜಿಟಲ್‌ ಅರೆಸ್ಟ್‌ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇವೆ. ಪೊಲೀಸರು ಆಗಾಗ್ಗೆ ಹಲವು ರೀತಿಗಳಲ್ಲಿ ಎಷ್ಟೇ ತಿಳವಳಿಕೆ …

Stay Connected​
error: Content is protected !!