Mysore
24
overcast clouds

Social Media

ಸೋಮವಾರ, 04 ಮೇ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಪೊಲೀಸರು ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ಪೊಲೀಸರು ಬೆಂಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ತನ್ನ ಮಗಳ ಮೇಲೆ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ …

ಚೆನ್ನೈ: ಈ ಹೋಟೆಲ್‌ವೊಂದರಲ್ಲಿ ನೀವು ಇಡ್ಲಿ ತಿನ್ನಬೇಕಾದರೆ ಒಂದು ಇಡ್ಲಿಗ ಬರೋಬ್ಬರಿ 500ರೂಪಾಯಿಯನ್ನು ಪಾವತಿಸಬೇಕು. 30 ರಿಂದ 40 ರೂ ಸಿಗುವ ಇಡ್ಲಿಗೆ ಇಷ್ಟೊಂದು ಯಾಕೆ ಪಾವತಿಸಬೇಕು ಗೊತ್ತಾ.? ಇದು ಇರೋದಾದ್ರೂ ಎಲ್ಲಿ ಗೊತ್ತಾ.? ಮನೆಯಲ್ಲಿ ತಿನ್ನುವ ಹೊರತಾಗಿ ಹೋಟೆಲ್‌ಗಳಲ್ಲಿ 30ರಿಂದ …

ಬೆಂಗಳೂರು: ನಾಡಪ್ರಭು ಕೆಂಪೇಗೌಡರು ಯಾರೋ ಒಬ್ಬರ ಸ್ವತ್ತಲ್ಲ. ಅವರು ಎಲ್ಲ ಸಮುದಾಯಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗಿದ್ದರು. ಆದರೆ ಕಾಂಗ್ರೆಸ್‌ ಕೆಂಪೇಗೌಡರ ಸಮುದಾಯವನ್ನೇ ಒಂದಾಗಿರಲು ಬಿಡುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ಆರೋಪಿಸಿದರು. ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಆರ್.ಅಶೋಕ, …

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಸಂಘರ್ಷದ ಬದಲು ಸೌಹರ್ದತೆ ಇರಬೇಕು ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಸಿಎಂ ಸಿದ್ದರಾಮಯ್ಯಗೆ ಕಿವಿಮಾತು ಹೇಳಿದರು. ಇಂದು( ಜೂ.27) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದೊಂದಿಗೆ ಯಾವಾಗಲೂ ಸಂಘರ್ಷ ಮಾಡುವ ಮುಖ್ಯಮಂತ್ರಿ …

ಬೆಂಗಳೂರು : ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೋರ್ಟ್‌ ಗೆ ಚಾರ್ಜ್‌ ಶೀಟ್‌ ಸಲ್ಲಿಸಲಾಗಿದೆ. ತನ್ನ ಮಗಳ ಮೇಲೆ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತ ಬಾಲಕಿ ತಾಯಿ ಸದಾಶಿವನಗರ ಪೊಲೀಸ್​ ಠಾಣೆಗೆ ದೂರು …

ನವದೆಹಲಿ:  ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಅವರು ಇಂದು(ಜೂ.27) ದೆಹಲಿಯಲ್ಲಿ ಕೇಂದ್ರ ಸರ್ಕಾರದ ಉಕ್ಕು ಮತ್ತು  ಬೃಹತ್ ಕೈಗಾರಿಕಾ ಸಚಿವ ಎಚ್ .ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ರಾಜ್ಯದ ಬಾಕಿ ಕೈಗಾರಿಕಾ ಯೋಜನೆಗಳ ಬಗ್ಗೆ ಚರ್ಚಿಸಿದರು. ಈ ವೇಳೆ …

ಆಂಧ್ರಪ್ರದೇಶ: ಆಂಧ್ರಪ್ರದೇಶದ ಹಿಂದೂಪುರದಲ್ಲಿ ರೈತ ಸಂಘಟನೆಗಳು ಮತ್ತು ರೈತರೊಂದಿಗೆ ಎಸ್‌ಕೆಎಂ ಸಭೆ ನಡೆಸಿತು. ರಾಷ್ಟ್ರೀಯ ರೈತ ಮುಖಂಡ ಜಗಜೀತ್‌ ಸಿಂಗ್‌ ದಲೇವಾಲ್‌ ಮಾತನಾಡಿ, ಇಡೀ ದೇಶದ ರೈತರು ತಮ್ಮ ಹಕ್ಕುಗಳಿಗಾಗಿ ಒಗ್ಗೂಡಿ ಹೋರಾಟ ನಡೆಸಬೇಕಾಗಿದೆ. ಕಿಸಾನ್‌ ಆಂದೋಲನ-2ನ್ನು ಬಲಪಡಿಸಲು ಮೋರ್ಚಾ ನೀಡುವ …

ಬೆಂಗಳೂರು: ರಾಜ್ಯದ ಅರಣ್ಯ ಸಂಪತ್ತಿನ ಸಂರಕ್ಷಣೆ ಮತ್ತು ಅರಣ್ಯ ಒತ್ತುವರಿಯನ್ನು ಪರಿಣಾಮಕಾರಿಯಾಗಿ ತಡೆಯಲು ಅತ್ಯಾಧುನಿಕ ತಂತ್ರಜ್ಞಾನದ ಬಳಕೆಯ ಅಗತ್ಯವಿದ್ದು, ಉಪಗ್ರಹ ಆಧಾರಿತ ಎಚ್ಚರಿಕೆ ರವಾನೆ ವ್ಯವಸ್ಥೆ ರೂಪಿಸುವಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಅರಣ್ಯ ಭವನದಲ್ಲಿಂದು ಉನ್ನತಾಧಿಕಾರಿಗಳೊಂದಿಗೆ …

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್‌ ಗೆ ಸಿಎಂ ಸ್ಥಾನ ನೀಡಲು ಚಂದ್ರಶೇಖರಶ್ರೀ ಹೇಳಿಕೆ ವಿಚಾರಕ್ಕೆ  ಸಂಬಂಧಪಟ್ಟಂತೆ ವಿಪಕ್ಷ ನಾಯಕ ಆರ್‌ ಆಶೋಕ್‌ ಪ್ರತಿಕ್ರಿಯೆ ನೀಡಿದ್ದು, ಸ್ವಾಮೀಜಿಗಳೇ  ಸ್ವಪ್ರೇರಣೆಯಿಂದ ಹೇಳಿದರೋ ಅಥವಾ ಡಿಕೆ ಶಿವಕುಮಾರ್‌ ಹೇಳಿಸಿದರೋ ಗೊತ್ತಿಲ್ಲ ಎಂದು ಅನುಮಾನ ವ್ಯಕ್ತಪಡಿಸಿದರು. …

ಶಿವಮೊಗ್ಗ: ಮೀನು ಹಿಡಿಯಲು ಹೋಗಿ ವಾಪಾಸ್‌ ಬರುವಾಗ ಚಾಲಕನ ನಿಯಂತ್ರಂಣ ತಪ್ಪಿ ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿದ್ದು, ನಾಲ್ವರು ತೀವ್ರ ಗಾಯಗೊಂಡ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಯಡೂರು ಸಮೀಪ ನಡೆದಿದೆ. ಅತಿಶಯ(23) ಮೃತಪಟ್ಟ ಯುವಕ, ಗಾಯಗೊಂಡವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀರ್ಥಹಳ್ಳಿಯಿಂದ …

Stay Connected​
error: Content is protected !!