Mysore
21
broken clouds

Social Media

ಸೋಮವಾರ, 29 ಜೂನ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ಮಂಡ್ಯದ ಅಂಬೇಡ್ಕರ್‌ ಭವನದಲ್ಲಿ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ನಡೆಸಿದ ಜನತಾ ದರ್ಶನಕ್ಕೆ ಸರ್ಕಾರಿ ಅಧಿಕಾರಿಗಳು ಗೈರಾಗಿದ್ದಕ್ಕೆ ಸರ್ಕಾರದ ವಿರುದ್ಧ ಎಚ್‌ಡಿಕೆ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಖಡಕ್‌ ಸಷ್ಟನೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ …

ರಾಮನಗರ : ಚನ್ನಪಟ್ಟಣ ಉಪಚುನಾವಣೆಗೆ ನಾನೇ ಮೈತ್ರಿ ಅಭ್ಯರ್ಥಿ, ಅಧಿಕೃತವಾಗಿ ಘೋಷಣೆಯಾಗಬೇಕಿರುವುದೇ ಬಾಕಿ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್‌ ಹೇಳಿದ್ದಾರೆ. ಚೆನ್ನಪಟ್ಟಣದಲ್ಲಿ ಸುದ್ದಿಗೋಷ್ಟಿ ನಡೆಸಿ ಈ ಬಗ್ಗೆ ಮಾತನಾಡಿದ ಅವರು, ಎಚ್‌ ಡಿ ಕುಮಾರಸ್ವಾಮಿ ಅವರು ನನ್ನನ್ನೆ ಸ್ಪರ್ಧೆ ಮಾಡುವಂತೆ …

ಬೆಂಗಳೂರು : ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಗೆಂದು ಬಜೆಟ್‌ ನಲ್ಲಿ ಮೀಸಲಿಟ್ಟಿದ್ದ ಹಣವನ್ನ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. SCSP ಮತ್ತು TSP ಗೆ ಬಜೆಟ್‌ ನಲ್ಲಿ ಮೀಸಲಿಟ್ಟ ಒಟ್ಟು ಹಣದಲ್ಲಿ …

ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರ ಮತ್ತು ಲೈಗಿಂಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನ ಕೋರ್ಟ್‌ ಮುಂದೂಡುವ ಮೂಲಕ ಬಿಗ್‌ ಶಾಕ್‌ ಕೊಟ್ಟಿದೆ ಹೊಳೆನರಸೀಪುರ ಪ್ರಕರಣದಲ್ಲಿ ಜಾಮೀನು ಕೋರಿ ಪ್ರಜ್ವಲ್‌ ಪರ ವಕೀಲರು …

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಾಪನ ಮಂಡಳಿ ಶೀಘ್ರದಲ್ಲೆ SSLC ಪೂರಕ ಫಲಿತಾಂಶ ಬಿಡುಗಡೆ ಮಾಡಲಿದೆ. ಕೆಎಸ್‌ ಇಎಬಿಯಿಂದ ಇಂದೇ ಫಲಿತಾಂಶ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು ಪರಿಶೀಲಿಸಲು ಮತ್ತು …

ಉಡುಪಿ : ಜಿಲ್ಲೆಯ ಬೈಂದೂರಿನಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಉಡುಪಿ ಜಿಲ್ಲೆಯ ಅನೇಕ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಜಿಲ್ಲೆಯ ಬಹುತೇಕ ಭಾಗದಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. 80ಕ್ಕೂ ಅಧಿಕ ಮನೆಗಳು ಸೌಪರ್ಣಿಕ ನದಿ …

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದೆ. ಮತ್ತೊಂದೆಡೆ ಡೆಂಗ್ಯೂಯಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಹೀಗಾಗಲೇ ಜಿಲ್ಲೆಯಾದ್ಯಂತ ಡೆಂಗ್ಯೂ ನಿಯಂತ್ರಣಕ್ಕೆ ತರಲು ಅಗತ್ಯ ಕ್ರಮಗಳನ್ನ ಕೈಗೊಳ್ಳಲಾಗುತ್ತಿದ್ದರು ಕೂಡ ಪ್ರಕರಣ ಸಂಖ್ಯೆ ಏರಿಕೆಯಾಗುತ್ತಲೆ ಇದೆ. ಬಿಬಿಎಂಪಿ ಕೂಡ ಬೆಂಗಳೂರಿನಲ್ಲಿ …

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜಾಮೀನು ಕೋರಿ ಹೈಕೋರ್ಟ್‌ಗೆ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ. ಆರೋಪಿ ಪ್ರಜ್ವಲ್‌ ವಿರುದ್ಧ ಹೊಳೆನರಸೀಪುರ ಟೌನ್‌ ಠಾಣೆಯಲ್ಲಿ ಒಂದು ಮತ್ತು ಸಿಐಡಿ ಪೊಲೀಸ್‌ ಠಾಣೆಯಲ್ಲಿ ಎರಡು …

ಬೆಂಗಳೂರು: ನರೇಂದ್ರ ಮೋದಿಯವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿದ್ದು, ಎನ್‌ಡಿಎ ಅಧಿಕಾರಕ್ಕೆ ಬಂದಿದೆ. ರಾಜ್ಯದಲ್ಲೂ ಬಿಜೆಪಿ-ಜೆಡಿಎಸ್‌ ಕೂಟ 19 ಸ್ಥಾನಗಳನ್ನು ಗೆದ್ದಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, 142 ವಿಧಾನಸಭಾ ಕ್ಷೇತ್ರಗಳಲ್ಲಿ …

ಬೆಂಗಳೂರು: ರಾಜ್ಯದಲ್ಲಿ ರೂ 1,245 ಕೋಟಿ ಹೂಡಿಕೆ ಮಾಡುವುದಾಗಿ ದಕ್ಷಿಣ ಕೊರಿಯಾದ ಜಾಗತಿಕ ಮಟ್ಟದ ಟೂಲ್ಸ್‌ ತಯಾರಿಕಾ ಕಂಪನಿ ವೈಜಿ-1 ಘೋಷಿಸಿದೆ. ರಾಜ್ಯಕ್ಕೆ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ನೇತೃತ್ವದಲ್ಲಿ ಉನ್ನತ ಮಟ್ಟದ ನಿಯೋಗವು …

Stay Connected​
error: Content is protected !!