Mysore
22
overcast clouds

Social Media

ಮಂಗಳವಾರ, 30 ಜೂನ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಜನರು ಆತಂಕದಲ್ಲೆ ಜೀವನ ನಡೆಸುತ್ತಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಓಡಾಟ ನಡೆಸಲು ಸಹ ಜನರು ಹೆದರಿಕೊಳ್ಳುತ್ತಿದ್ದು, ಡೆಂಗ್ಯೂ ನಿಯಂತ್ರಣಕ್ಕೆ ಬಿಬಿಎಂಪಿ ಕೂಡ ಅಗತ್ಯ ಕ್ರಮಗಳನ್ನ ಕೈಗೊಳ್ಳುತ್ತಿದೆ. ಇನ್ನು BMRCL ಕೂಡ ಎಚ್ಚೆತ್ತುಕೊಂಡಿದ್ದು, ನಮ್ಮ …

ಮಂಗಳೂರು : ಜುಲೈಯಿಂದ ಕರ್ನಾಟಕದ ಎಲ್ಲಾ ಟ್ರೆಕ್ಕಿಂಗ್‌ ತಾಣಗಳಿಗೂ ಆನ್‌ ಲೈನ್‌ ಬುಕಿಂಗ್‌ ಪ್ರಕ್ರಿಯೆ ಪರಿಚಯಿಸಲಾಗುವುದು ಎಂದು ಕರ್ನಾಟಕ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ. ಕರ್ನಾಟಕದ ಕೆಲವೇ ಕೆಲವು ಚಾರಣ ಸ್ಥಳಗಳಿಗೆ ಆನ್‌ ಲೈನ್‌ ಬುಕ್ಕಿಂಗ್‌ ಕಡ್ಡಾಯ …

ಬೆಂಗಳೂರು : ಮೈಸೂರು ಮುಡಾ ಹಗರಣಕ್ಕೆ ಸಂಬಂಧಪಟ್ಟಂತಹ ಕಡತಗಳನ್ನ ತೆಗೆದುಕೊಂಡು ಬೆಂಗಳೂರಿಗೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಓಡಿಬಂದಿದ್ದಾರೆ ಎಂದು ಬಿ.ವೈ ವಿಜಯೇಂದ್ರ ಆರೋಪಿಸಿದರು. ವಾಲ್ಮೀಕಿ ಹಗರಣ ಹಾಗೂ ಮುಡಾ ಹಗರಣ ಕುರಿತು ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌, ಬಿಜೆಪಿ …

ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ ಐದು ದಿನಗಳ ಕಾಲ ಭರ್ಜರಿ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಕೆಲವು ದಿನಗಳ ಹಿಂದೆ ಅಬ್ಬರಿಸಿದ್ದ ಮುಂಗಾರು ಮಳೆ ಸದ್ಯಕ್ಕೆ ಹಲವು ಜಿಲ್ಲೆಗಳಲ್ಲಿ ತಣ್ಣಗಾಗುವ ಮುನ್ಸೂಚನೆ ನೀಡಿದೆ. ಹವಾಮಾನದಲ್ಲಿನ ಬದಲಾವಣೆ …

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಮಗಮದಲ್ಲಿ ನಡೆದ ಹಗರಣ ಹಾಗೂ ಮುಡಾ ಹಗರಣಗಳನ್ನ ಖಂಡಿಸಿ ಇಂದು ಬಿಜೆಪಿ ನಾಯಕರಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಾಯಿತು. ಹಗರಣಗಳ ವಿರುದ್ಧ ತೀವ್ರ ಖಂಡನೆ ವ್ಯಕ್ತಪಡಿಸಿ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಬಳಿಕ ಸಿಎಂ …

ಕೇರಳ: ನೆರೆಯ ರಾಜ್ಯ ಕೇರಳದಲ್ಲಿ ಪ್ರಧಾನಿ ಮೋದಿ ಅಭಿಮಾನಿಯೋರ್ವರು ಮೋದಿಯವರ ಸುಂದರ ಪ್ರತಿಮೆ ನಿರ್ಮಾಣ ಮಾಡಿದ್ದಾರೆ. ಕೇರಳದ ಕಲಾವಿದ ರವಿಂದ್ರನ್‌ ಶಿಲ್ಪಸಾಲಾ ಎಂಬುವವರು ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಮೆಯನ್ನು ಕೆತ್ತಿದ್ದಾರೆ. ಈ ಭವ್ಯ ಪ್ರತಿಮೆಯನ್ನು ತೇಗದ ಮರದಲ್ಲಿ ಕೆತ್ತಲಾಗಿದ್ದು, 6.5 ಅಡಿಯಷ್ಟು …

ಬೆಂಗಳೂರು: ಹಿಂದುಗಳ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಸಂಸದ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಹಿಂದುಗಳ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ ಅವರು, ರಾಹುಲ್‌ ಗಾಂಧಿ …

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಫಾಲ್ಸ್‌ಗಳಿಗೆ ಮತ್ತೆ ಜೀವಕಳೆ ಬಂದಂತಾಗಿದೆ. ಕಾಫಿನಾಡು ಚಿಕ್ಕಮಗಳೂರಿಗೆ ಮುಂಗಾರು ಎಂಟ್ರಿಯಾದ್ರೆ ಸಾಕು, ಮಲೆನಾಡು ಹಚ್ಚ ಹಸಿರಿನಿಂದ ಕೂಡಿರುತ್ತದೆ. ಈ ಮೂಲಕ ಅದು ಶಾಶ್ವತ ಮುತ್ತೈದೆಯಾಗಿ ಕಂಗೊಳಿಸುತ್ತೆ. ಪಶ್ಚಿಮ ಘಟ್ಟಗಳ ಸಾಲಿನ ಜಿಟಿ ಜಿಟಿ …

ಬೆಂಗಳೂರು: ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದ್ದು, ಎಲ್ಲರೂ ಮುಂಜಾಗ್ರತೆ ವಹಿಸಿ ಎಂದು ಸಚಿವ ಕೃಷ್ಣಭೈರೇಗೌಡ ಮನವಿ ಮಾಡಿದ್ದಾರೆ ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿ ದೇಶಕ್ಕೆ ಈಗಾಗಲೇ ನೈರುತ್ಯ ಮುಂಗಾರು ಪ್ರವೇಶ ಮಾಡಿದೆ. ಹವಾಮಾನ ಇಲಾಖೆ …

ಹಾಸನ: ಕೇಂದ್ರದ ಅಧಿವೇಶನ ಮುಗಿದ ಬಳಿಕ ಪ್ರಧಾನಿ ಮೋದಿ ಅವರನ್ನು ಭೇಟಿಯಾಗುತ್ತೇನೆ. ಎಲ್ಲ ಕೇಂದ್ರ ಸಚಿವರನ್ನು ಕರೆದು ಜಿಲ್ಲೆಯಲ್ಲಿ ಬೃಹತ್‌ ಸಮಾವೇಶ ಮಾಡುತ್ತೇನೆ ಎಂದು ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಹೇಳಿದರು. ಜೈಲಿನಿಂದ ಬಿಡುಗಡೆಯಾದ ಬಳಿಕ ಮಂಗಳವಾರ(ಜು.2) ಸುದ್ದಿಗೊಷ್ಠಿ ನಡೆಸಿ …

Stay Connected​
error: Content is protected !!