Mysore
23
scattered clouds

Social Media

ಸೋಮವಾರ, 15 ಜೂನ್ 2026
Light
Dark

ರಾಜ್ಯ

Homeರಾಜ್ಯ

ರಾಮನಗರ: ಒಕ್ಕಲಿಗ ನಾಯಕರಾದ ಎಚ್.ಡಿ.ಕುಮಾರಸ್ವಾಮಿ ಹಾಗೂ ಡಿ.ಕೆ.ಶಿವಕುಮಾರ್‌ ನಡುವೆ ನಡೆಯುತ್ತಿರುವ ಹೋರಾಟದ ನಡುವೆ ಉಪಚುನಾವಣೆ ಅಖಾಡಕ್ಕೆ ಒಕ್ಕಲಿಗ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಯೋಚಿಸಲಾಗುತ್ತಿದೆ. ಚನ್ನಪಟ್ಟಣ ಉಪಚುನಾವಣೆ ಕಣ ಮದಗಜಗಳ ಹೋರಾಟದ ಜೊತೆಗೆ, ವದಂತಿಗಳ ಕೇಂದ್ರ ಬಿಂದುವೂ ಆಗಿದೆ. ಒಕ್ಕಲಿಗ ನಾಯಕರಾದ ಎಚ್.ಡಿ.ಕುಮಾರಸ್ವಾಮಿ …

ಬೆಂಗಳೂರು : ರಾಜಧಾನಿಯಲ್ಲಿ ಡೆಂಗ್ಯೂ ಗೆ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಈ ಮೂಲಕ ಡೆಂಗ್ಯೂನಿಂದ ಸಾವಿಗೀಡಾದರವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಶುಕ್ರವಾರದಂದು ಇಬ್ಬರು ಸಾವನ್ನಪ್ಪಿದ್ದರು. ಇದೀಗ ಕಗ್ಗದಾಸಪುರದ ೨೭ ವರ್ಷದ ಯುವಕ ಮೃತಪಟ್ಟಿರುವ ಬಗ್ಗೆ ಬಿಬಿಎಂಪಿ ಮಾಹಿತಿ ನೀಡಿದೆ. ಇನ್ನು ಶುಕ್ರವಾರ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಈಗ ಪಶ್ಚಾತ್ತಾಪ ಆಗಿದೆ ಎನ್ನಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಜೈಲು ಸೇರಿದ್ದು, ನಟನ ಪತ್ನಿ ಹಾಗೂ ಪುತ್ರ ಜೈಲಿಗೆ ಬಂದು ಭೇಟಿ ಮಾಡಿ ಹೋಗಿದ್ದಾರೆ. …

ಬೆಂಗಳೂರು : ಇಂದಿನಿಂದ ದೇಶಾದ್ಯಂತ ಮೂರು ಹೊಸ ಕ್ರಿಮಿನಲ್‌ ಕಾನೂನುಗಳು ಜಾರಿಯಾಗಲಿವೆ. ಭಾರತೀಯ ನ್ಯಾಯ ಸಂಹಿತಾ , ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯ್ದೆಗಳು ಜಾರಿಗೆ ಬರುತ್ತಿವೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್‌ …

ಬೆಂಗಳೂರು: ಕೇಂದ್ರ ಸಚಿವರಾಗಿ ಕಾರ್ಯಭಾರ ವಹಿಸಿಕೊಂಡಿರುವ ಹಾಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಹೆಗಲ ಮೇಲಿರುವ ಪಕ್ಷದ ಜವಾಬ್ದಾರಿಯನ್ನು ನಿಭಾಯಿಸಲು ಪುತ್ರ ನಿಖಿಲ್‌ ಕುಮಾರಸ್ವಾಮಿ ಸಜ್ಜಾಗುತ್ತಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹೊತ್ತಿನಲ್ಲಿ ಅಥವಾ ನಂತರ ಕುಮಾರಸ್ವಾಮಿ ಅವರು ಪಕ್ಷದ ರಾಜ್ಯಾಧ್ಯಕ್ಷ …

ಬೆಂಗಳೂರು : ಜುಲೈ ತಿಂಗಳ ಆರಂಭದಲ್ಲಿಯೇ ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌ ೧೯ ಕೆಜಿಯ ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್‌ ಬೆಲೆಯಲ್ಲಿ ೩೧ ರೂ ಇಳಿಕೆ ಮಾಡಿದೆ. ಆದರೆ ಗೃಹ ಬಳಕೆಯ ಎಲ್‌ ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬೆಲೆ …

ಬೆಂಗಳೂರು : ಸೂರಜ್‌ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಪಟ್ಟಂತೆ ಆರೋಪಿ ಸೂರಜ್‌ ರೇವಣ್ಣ ಕಸ್ಟಡಿ ಇಂದಿಗೆ ಅಂತ್ಯವಾಗಿದೆ. ಇಂದು ಮಧ್ಯಾಹ್ನ ಕೋರ್ಟ್‌ ಗೆ ಸೂರಜ್‌ ನನ್ನ ಹಾಜರು ಪಡಿಸಲಿರೋ ಸಿಐಡಿ, ವಿಚಾರಣೆಗಾಗಿ ಮತ್ತೆ ಕಸ್ಟಡಿಗೆ ಪಡೆದುಕೊಳ್ಳುವ ಸಾಧ್ಯತೆ …

ಬಾಗಲಕೋಟೆ : ಒಂದು ಕಡೆ ಡೆಂಗ್ಯೂ ಹಾವಳಿ ಜೋರಾಗಿದ್ದರೆ ಮತ್ತೊಂದು ಕಡೆ ವೈರಲ್‌ ಫೀವರ್‌ ಕಾಟ ಶುರುವಾಗಿದೆ.  ಜಿಲ್ಲೆಯಲ್ಲಿ ವೈರಲ್‌ ಫೀವರ್‌ ನಿಂದಾಗಿ ಮಕ್ಕಳು ರೋಧಿಸುತ್ತಿದ್ದು,  ಪ್ರತಿನಿಧಿ ೨೦೦ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕೆಮ್ಮು, ನೆಗಡಿ, ಕಫ, ಉಸಿರಾಟ …

ಬೆಂಗಳೂರು : ದಿನದಿಂದ ದಿನಕ್ಕೆ ಡೆಂಗ್ಯೂ ರಣಕೇಕೆ ಮುಂದುವರೆಯುತ್ತಿದ್ದು, ಬೆಂಗಳೂರು ಮಾತ್ರವಲ್ಲದೆ ಇತರೆ ಜಿಲ್ಲೆಗಳಲ್ಲಿಯೂ ಈ ವರ್ಷ ಡೆಂಗ್ಯೂ ಹಾವಾಳಿ ಹೆಚ್ಚಾಗುತ್ತಿದೆ. ರಾಜಧಾನಿಯಲ್ಲಿ ಹೆಚ್ಚಾಗುತ್ತಿರುವ ಡೆಂಗ್ಯೂ ಕೇಸ್‌ ಗೆ ಕ್ರಮ ಕೈಗೊಳ್ಳಬೇಕಾದ ಪಾಲಿಕೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಟೆಸ್ಟಿಂಗ್‌ ಕಿಟ್‌ ಕೊರತ …

ಬೆಂಗಳೂರು : ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಕಡ್ಡಾಯ ಉದ್ಯೋಗ ಮೀಸಲಾತಿ ಕಲ್ಪಿಸಲು ಆಗ್ರಹಿಸಿ ಇಂದು ಬೆಳಿಗ್ಗೆ ೧೧ ಗಂಟೆಯಿಂದ ೪ ಗಂಟೆ ವರೆಗೆ ರಾಜ್ಯದಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ. ಕರವೇ ಅಧ್ಯಕ್ಷ ಟಿ ಎ ನಾರಾಯಣಗೌಡ ನೇತೃತ್ವದಲ್ಲಿ …

Stay Connected​
error: Content is protected !!