Mysore
24
overcast clouds

Social Media

ಮಂಗಳವಾರ, 30 ಜೂನ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷ ನಾಯಕ ಆರ್.ಅಶೋಕ್‌ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಗೋಲ್ಮಾಲ್‌ ಸಿಎಂ 4000 ಕೋಟಿ ಗುಳುಂ ಎಂದು ಟ್ವೀಟ್‌ ಮಾಡಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ್‌ …

ಬೆಂಗಳೂರು: ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಲು ಬೆಂಗಳೂರು ನಗರದ 12.5 ಲಕ್ಷ ಮನೆಗಳಲ್ಲಿ ಲಾರ್ವಾ ಪತ್ತೆಗಾಗಿ ಪ್ರತಿ 15 ದಿನಗಳಿಗೊಮ್ಮೆ ತಪಾಸಣೆ ನಡೆಸಲು ನಿರ್ಧರಿಸಲಾಗಿದೆ. ಅದಕ್ಕಾಗಿ ಆಶಾ ಕಾರ್ಯಕರ್ತೆಯರ ಜೊತೆಗೆ ಎನ್‌ಎಸ್‌ಎಸ್‌ ಕಾರ್ಯಕರ್ತರು ಹಾಗೂ ನರ್ಸಿಂಗ್‌ ಕಾಲೇಜು ಸಿಬ್ಬಂದಿಯನ್ನು ಬಳಸಿಕೊಳ್ಳಲಾಗುವುದು ಎಂದು ಬಿಬಿಎಂಪಿ …

ಬೆಂಗಳೂರು: ಇಂದಿನಿಂದ (ಜುಲೈ.1) ದೇಶಾದ್ಯಂತ ಜಾರಿಯಾಗಿರುವ ಮೂರು ಹೊಸ ಕ್ರಿಮಿನಲ್‌ ಅಪರಾಧ ಕಾನೂನಗಳ ಅಡಿಯಲ್ಲಿ ಮೊದಲ ದಿನವೇ ರಾಜ್ಯದ ಹಲವು ಕಡೆಗಳಲ್ಲಿ ವಿವಿಧ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ 63 ಪ್ರಕರಣಗಳು ದಾಖಲಾಗಿವೆ. ಸೋಮವಾರ ರಾತ್ರಿ 8 ವೇಳೆಗೆ ದಾಖಲಾಗಿರುವ ಪ್ರಕರಣಗಳ ಬಗ್ಗೆ …

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡಗೆ ಹೈಕೋರ್ಟ್ ಏಕಸದಸ್ಯ ಪೀಠ ಸೋಮವಾರ(ಜು.1) ಜಾಮೀನು ಮಂಜೂರು ಮಾಡಿದೆ. ದೇವರಾಜೇಗೌಡ ಸಲ್ಲಿಸಿದ್ದ ಅರ್ಜಿ ಪರಿಶೀಲಿಸಿದ ನ್ಯಾಯಪೀಠ ಷರತ್ತಿನ ಜಾಮೀನು ನೀಡಿ ಆದೇಶ ಹೊರಡಿಸಿದೆ. 2023ರ ಡಿ.29ರಂದು ರಂದು …

ಹಾಸನ: ರಾಜ್ಯಾದ್ಯಂತ ಡೆಂಗ್ಯೂ ಮಹಾಮಾರಿ ಎಲ್ಲೆಡೆ ವ್ಯಾಪಿಸಿದ್ದು, ಬೆಂಗಳೂರಿನ ಬಳಿಕ ಹಾಸನದಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿದೆ. ಅಕ್ಷತಾ ಎಂಬ ಹದಿಮೂರು ವರ್ಷದ ಬಾಲಕಿ ಡೆಂಗ್ಯೂಗೆ ಬಲಿಯಾಗಿದ್ದಾರೆ. ಮೂಲತಃ ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಗ್ರಾಮದ ಅಪ್ಪಣ್ಣ ಶೆಟ್ಟಿ ಹಾಗೂ ಪದ್ಮಾ ದಂಪತಿಯ ಪುತ್ರಿಯಾಗಿದ್ದಾರೆ. …

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಎಂಎಲ್‌ಸಿ ಸೂರಜ್ ರೇವಣ್ಣನನ್ನು ಮತ್ತೆ ಎರಡು ದಿನ ಸಿಐಡಿ ಕಸ್ಟಡಿಗೆ ನೀಡಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಸೂರಜ್‌ ರೇವಣ್ಣ ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು(ಜು.1) ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಯುವಕನೊಬ್ಬನ …

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದ್ದು, ಇದೇ ತಿಂಗಳ 15 ರಿಂದ 26 ರ ವರೆಗೆ ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದೆ. ವಿಧಾನಮಂಡಲದ ನಿಯಮಾವಳಿಯಂತೆ ಜೂನ್ ಇಲ್ಲವೇ ಜುಲೈ ನಲ್ಲಿ ಅಧಿವೇಶನ ನಡೆಸಬೇಕು. ಇದರಂತೆ ಜುಲೈ ತಿಂಗಳ …

ಮೈಸೂರು: ಭಾರತೀಯ ವಾಯುದಳದಲ್ಲಿ ಅಗ್ನಿಪತ್ ಯೋಜನೆಯಡಿ ಅಗ್ನಿವೀರ್ ವಾಯು ಪ್ರವೇಶಕ್ಕೆ ಭಾರತೀಯ ಅರ್ಹ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಆಯ್ಕೆ ಪರೀಕ್ಷೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. 2004 ರ ಜುಲೈ 3 ರಿಂದ 2008 ರ ಮಾರ್ಚ್‌ 3 …

ಬೆಂಗಳೂರು: ತೆರಿಗೆ ಹೆಚ್ಚು ಸಂಗ್ರಹ ಮಾಡಿದರೆ ರಾಜ್ಯದ ಅಭಿವೃದ್ಧಿ ಕೆಲಸಗಳನ್ನು ಹೆಚ್ಚು ಮಾಡಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ವತಿಯಿಂದ ಆಯೋಜಿಸಿದ್ದ ಜಿಎಸ್‌ಟಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಹಾಗೂ …

ತುಮಕೂರು: ಪಾವಗಡ ಮಾದರಿಯಲ್ಲಿ ಮಧುಗಿರಿ ತಾಲೂಕಿನಲ್ಲೂ ಸೋಲಾರ್ ಪಾರ್ಕ್ ಸ್ಥಾಪಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಕುಸುಮ್ ಸಿ ಯೋಜನೆಯ ಅನುಷ್ಠಾನ ಕುರಿತಂತೆ ತಮ್ಮ ನೇತೃತ್ವದಲ್ಲಿ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

Stay Connected​
error: Content is protected !!