ಬೆಂಗಳೂರು: ತೆರಿಗೆ ಹೆಚ್ಚು ಸಂಗ್ರಹ ಮಾಡಿದರೆ ರಾಜ್ಯದ ಅಭಿವೃದ್ಧಿ ಕೆಲಸಗಳನ್ನು ಹೆಚ್ಚು ಮಾಡಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ವತಿಯಿಂದ ಆಯೋಜಿಸಿದ್ದ ಜಿಎಸ್‌ಟಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಹಾಗೂ …










