Mysore
22
overcast clouds

Social Media

ಭಾನುವಾರ, 14 ಜೂನ್ 2026
Light
Dark

ರಾಜ್ಯ

Homeರಾಜ್ಯ

ಮೈಸೂರು: ಮೂರು ದಿನಗಳ ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ನಿನ್ನೆ(ಜೂ.28) ರಾಜ್ಯದಿಂದ ಚುನಾಯಿತರಾದ ಸಂಸದರು ಹಾಗೂ ಕೇಂದ್ರ ಮಂತ್ರಿಗಳ ಜೊತೆ ರಾಜ್ಯದ ಅಭಿವೃದ್ಧಿಗಳ ಬಗ್ಗೆ ಚರ್ಚಿಸಿದ್ದರು. ಇದೀಗ ನಾಳೆ ಅಂದರೆ ಜೂ.29 ರಂದು ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ …

ಬೆಂಗಳೂರು: ಸಿಎಂ ಬದಲಾವಣೆ ಕಾಂಗ್ರೆಸ್‌ನ ಆಂತರಿಕ ವಿಚಾರಕ್ಕೆ ಅದಕ್ಕೆ ನಾನು ತಲೆಹಾಕಲ್ಲ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಕುರಿತಂತೆ ಸ್ವಾಮೀಜಿಗಳು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಇಳಿದು ಆ ಸ್ಥಾನವನ್ನು ಡಿಕೆಶಿಗೆ …

ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಕಿತ್ತಾಟ ಶುರುವಾಗಿದೆ ಎಂದು ಸಂಸದ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ. ರಾಜ್ಯದಲ್ಲಿ ಸ್ವಾಮೀಜಿಗಳು ಸಿಎಂ ಕುರ್ಚಿ ಬಗ್ಗೆ ಆಗಾಗ್ಗೆ ಹೇಳಿಕೆ ನೀಡುತ್ತಿರುವ ಬೆನ್ನಲ್ಲೇ ಈಗ ಸರ್ಕಾರದಲ್ಲಿ ಹೊಸ ಸಂಚಲನವೊಂದು ಸೃಷ್ಟಿಯಾಗಿದ್ದು, ಕುರ್ಚಿ ದಂಗಲ್‌ ಶುರುವಾಗಿದೆ. …

ಬೆಂಗಳೂರು: ಮುಂದೆ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡುತ್ತೇವೆ. ರಾಜ್ಯಾದ್ಯಂತ ಕಾಂಗ್ರೆಸ್‌ ವಿರುದ್ಧ ನಾವು ಹೋರಾಟ ಕೈಗೆತ್ತಿಕೊಂಡಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆಯ ಮಾತುಗಳನ್ನಾಡಿದ್ದಾರೆ. ಲೋಕಸಭೆ ಚುನಾವಣೆಗೂ ಮುಂಚೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಅವರು ಎಲ್ಲಾ …

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಮತ್ತೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್‌ ಆದೇಶ ಹೊರಡಿಸಿದೆ. ಪೋಕ್ಸೋ ಪ್ರಕರಣ ಸಂಬಂಧ ಪ್ರಕರಣ ರದ್ದು ಕೋರಿ ಮಾಜಿ ಸಿಎಂ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ …

ಬೆಂಗಳೂರು:  ಈ ಬಾರಿ ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ ಆಚರಿಸಲು ಸಕಲ ರೀತಿಯಲ್ಲೂ ವ್ಯವಸ್ಥೆ ಮಾಡಿಕೊಳ್ಳಿ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.‌ ಚಲುವರಾಯಸ್ವಾಮಿ ಅವರು ಅಧಿಕಾರಿ ಹಾಗೂ ಸಾಹಿತ್ಯ ಸಮ್ಮೇಳನದ ಪಧಾಧಿಕಾರಿಗೆ ಸೂಚಿಸಿದರು. …

ಬೆಂಗಳೂರು: ಸರ್ಕಾರದ ವತಿಯಿಂದ ಕೈಗೊಳ್ಳುವ ಕಾಮಗಾರಿಗಳು ಉತ್ತಮ ಗುಣಮಟ್ಟದ್ದಾಗಿದ್ದರೆ, ಲಕ್ಷಾಂತರ ಜನರ ಸಮಸ್ಯೆಗೆ ಪರಿಹಾರ ಒದಗಿಸುತ್ತದೆ. ಹಾಗೆಯೇ ಸರ್ಕಾರದ ಮೇಲಿನ ವಿಶ್ವಾಸವನ್ನು ಹೆಚ್ಚಿಸುತ್ತವೆ. ಈ ನಿಟ್ಟಿನಲ್ಲಿ ಗುಣಮಟ್ಟದ ಕಾಮಗಾರಿಗಳಿಗೆ ಆದ್ಯತೆ ನೀಡುವಂತೆ ಸಣ್ಣ ನೀರಾವರಿ ಇಲಾಖೆಗೆ ಇಂಜಿನಿಯರ್‌ಗಳಿಗೆ ಸಚಿವ ಎಸ್.ಎನ್.ಭೋಸರಾಜು ನಿರ್ದೇಶನ …

ಬೆಂಗಳೂರು : ಪ್ರೀತಂಗೌಡ ವಿರುದ್ಧ ಪೆನ್‌ ಡ್ರೈವ್‌ ಹಂಚಿದ ಆರೋಪ ಪ್ರಕರಣ ಪ್ರೀತಂಗೌಡ  ಬಂಧಿಸದಂತೆ ಹೈಕೋರ್ಟ್‌ ಆದೇಶ ಹೊರಡಿಸಿದೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದನ್ನ ವಿಡಿಯೋ ಮಾಡಿ ವೈರಲ್‌ ಮಾಡಿದ ಆರೋಪದ ಮೇಲೆ ಪ್ರಜ್ವಲ್‌ ರೇವಣ್ಣ ಮತ್ತು ಪ್ರೀತಂಗೌಡ ಹಾಗೂ …

ಬೆಂಗಳೂರು: ಕಾಂಗ್ರೆಸ್‌ ನಾಯಕ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಹಾಗೂ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್‌ ಈಗ ಬೀಗರುಗಳಾಗುತ್ತಿದ್ದಾರೆ. ಎಸ್.ಆರ್.ವಿಶ್ವನಾಥ್‌ ಮಗಳನ್ನು ಭೈರತಿ ಸುರೇಶ್‌ ಪುತ್ರ ಮದುವೆಯಾಗುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ವಿರೋಧಿ ಪಡೆಯ ನಾಯಕರು ಈಗ ನೆಂಟರಾಗುತ್ತಿದ್ದಾರೆ. ಭೈರತಿ ಸುರೇಶ್‌ …

ದೊಡ್ಡಬಳ್ಖಾಪುರ  :‌ ಸಾಲಗಾರರ ಕಾಟಕ್ಕೆ ಮನನೊಂದು ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರದ ರೋಜಿಪುರದಲ್ಲಿ ನಡೆದಿದೆ. ೩೮ ವರ್ಷದ  ಪರ್ವೀಜ್‌ ಪಾಷ ಮೃತ ದುರ್ದೈವಿಯಾಗಿದ್ದಾನೆ. ವೃತ್ತಿಯಲ್ಲಿ ಮೆಕ್ಯಾನಿಕ್‌ ಕೆಲಸ ಮಾಡಿಕೊಂಡಿದ್ದ ಪರ್ವೀಜ್‌ ಪಾಷ ಹಲವರಿಂದ ಬಡ್ಡಿಗೆ ಸಾಲವಾಗಿ ಹಣ …

Stay Connected​
error: Content is protected !!