Mysore
29
overcast clouds

Social Media

ಗುರುವಾರ, 30 ಜುಲೈ 2026
Light
Dark

ರಾಜ್ಯ

Homeರಾಜ್ಯ

ಬಳ್ಳಾರಿ: ದಲ್ಲಾಳಿಗಳ ಕಾಟದಿಂದ ಬೇಸತ್ತು ನಾಲ್ವರು ರೈತರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲ್ಲೂಕಿನ ಸೋಮಸಮುದ್ರ ಗ್ರಾಮದಲ್ಲಿ ನಡೆದಿದೆ. ರುದ್ರೇಶ್‌, ಶೇಖರಪ್ಪ, ಹನುಮಂತ, ಕೋಣೇರಪ್ಪ ಎಂಬುವವರೇ ಆತ್ಮಹತ್ಯೆಗೆ ಯತ್ನಿಸಿದ ರೈತರಾಗಿದ್ದಾರೆ. ಅಸ್ವಸ್ಥಗೊಂಡ ನಾಲ್ವರನ್ನು ವಿಮ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, …

ಶಿವಮೊಗ್ಗ: ಕೇಂದ್ರ ಸರ್ಕಾರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ ಕುಮಾರಸ್ವಾಮಿ ಇಂದು(ಜೂ.30) ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಭೇಟಿ ನೀಡಿ, ಪರೀಶಿಲನೆ ಮಾಡಿದರು. ಈ ಬಗ್ಗೆ ತಮ್ಮ ಎಕ್ಸ್‌ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವರು, ಮೈಸೂರು …

ಬೆಂಗಳೂರು: ಉತ್ಪಾದನಾ ವೆಚ್ಚದ ಮಾಹಿತಿ ಹಂಚಿಕೊಳ್ಳಲು ಮದ್ಯ ಉತ್ಪಾದಕರು ತಕರಾರು ಎತ್ತಿರುವ ಕಾರಣದಿಂದ ಮದ್ಯದ ದರಗಳ ಇಳಿಕೆ ಪ್ರಕ್ರಿಯೆಯನ್ನು ಅಬಕಾರಿ ಇಲಾಖೆಯು ತಾತ್ಕಾಲಿಕವಾಗಿ ತಡೆ ಹಿಡಿದಿದೆ. ಹೆಚ್ಚುವರಿ ಅಬಕಾರಿ ಸುಂಕ ಇಳಿಕೆ ಮತ್ತು ಇತರ ರಾಜ್ಯಗಳಿಗೆ ಸಮನಾಗಿ ಮದ್ಯದ ಘೋಷಿತ ದರ …

ಧಾರವಾಡ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಿಂದ ಅರಾಜಕತೆ ಸೃಷ್ಟಿಯಾಗಿದೆ. ಒಬ್ಬರ ವಿರುದ್ಧ ಮತ್ತೊಬ್ಬರು ಹೇಳಿಕೆ ಕೊಡಿಸುತ್ತಿದ್ದಾರೆ. ಹೆಚ್ಚು ಡಿಸಿಎಂ ಸೃಷ್ಟಿ ಅಂತಾ ಒತ್ತಾಯ ಎಬ್ಬಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಈ ಎಲ್ಲಾ ಹೇಳಿಕೆಗಳನ್ನು …

ಹುಬ್ಬಳ್ಳಿ: ಯಾವುದೇ ಕ್ಷಣದಲ್ಲಾದರೂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನವಾಗಲಿದೆ ಎಂದು ಸಂಸದ ಜಗದೀಶ್‌ ಶೆಟ್ಟರ್‌ ಭವಿಷ್ಯ ನುಡಿದಿದ್ದಾರೆ. ರಾಜ್ಯದಲ್ಲಿ ಸಿಎಂ ಹಾಗೂ ಡಿಸಿಎಂ ಸೃಷ್ಟಿ ಚರ್ಚೆ ವಿಚಾರ ಸಂಬಂಧ ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಜಗದೀಶ್‌ ಶೆಟ್ಟರ್‌ …

ಬೆಂಗಳೂರು: ವೇಗವಾಗಿ ಹೋಗುವಾದ ಬೈಕ್‌ ಸ್ಕಿಡ್‌ ಆಗಿ ಬಿದ್ದು ಓರ್ವ ಸವಾರು ಸ್ಥಳದಲ್ಲೇ ಸಾವನ್ನಪ್ಪಿದ್ದು ಇನ್ನೊಬ್ಬ ತೀವ್ರ ಗಾಯಗೊಂಡಿರುವ ಘಟನೆ ನಗರದ ಬೊಮ್ಮನಹಳ್ಳಿಯ ಆಕ್ಸ್‌ಫರ್ಡ್‌ ಕಾಲೇಜು ಬಳಿ ಶನಿವಾರ ರಾತ್ರಿ ಸಂಭವಿಸಿದೆ. ಕುಮಾರ್(‌30) ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿ. ನವೀನ್‌ (20) ತೀವ್ರ …

ಬೆಂಗಳೂರು: ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಬದಲಾವಣೆಯ ಕೂಗು ಎದ್ದಿದೆ. ಒಂದೆಡೆ ಸಿಎಂ ಸಿದ್ದರಾಮಯ್ಯ ಬದಲಾವಣೆ ಆಗಬೇಕು ಎನ್ನುವ ಆಗ್ರಹ ಕೇಳಿ ಬರುತ್ತಿದ್ದು, ಇನ್ನೊಂದೆಡೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಮಾತುಗಳು ಕೂಡ ಗುಸು ಗುಸು ಎನ್ನುತ್ತಿವೆ. ಇದೆಲ್ಲದರ ಜೊತೆಗೆ ಹೆಚ್ಚುವರಿ …

ಬೆಂಗಳೂರು: ಮಾಜಿ ಸಿಎಂ ವೀರಪ್ಪ ಮೊಯ್ಲಿ ಪುತ್ರಿ ಹಂಸ ಮೊಯ್ಲಿ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ರಾಜಕೀಯದ ಕಾರ್ಯ ಹಿನ್ನೆಲೆಯಲ್ಲಿ ಛತ್ತೀಸ್‌ಗಢ ಪ್ರವಾಸದಲ್ಲಿದ್ದ ವೀರಪ್ಪ ಮೊಯ್ಲಿ ಅವರು ವಿಷಯ ತಿಳಿಯುತ್ತಿದ್ದಂತೆ ರಾತ್ರಿಯೇ ಬೆಂಗಳೂರಿಗೆ ಆಗಮಿಸಿದ್ದರು. …

ಹುಬ್ಬಳ್ಳಿ : ಕಾಂಗ್ರೆಸ್‌ ತನ್ನ ಎಡೆಯಲ್ಲಿ ಕತ್ತೆ ಸತ್ತು ಬಿದ್ದಿದ್ದರು ಬಿಜೆಪಿಯವರ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಕಾಂಗ್ರೆಸ್‌ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಸಚಿವರೊಬ್ಬರು ಸಿಎಂ …

ಬೆಂಗಳೂರು : ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಕಡ್ಡಾಯ ಉದ್ಯೋಗ ಮೀಸಲಾತಿ ಕಲ್ಪಿಸಲು ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ. ಕರವೇ ಅಧ್ಯಕ್ಷ ಟಿ ಎ ನಾರಾಯಣಗೌಡ ನೇತೃತ್ವದಲ್ಲಿ ಬೆಂಗಳೂರು ಸೇರಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್‌ …

Stay Connected​
error: Content is protected !!