Mysore
24
overcast clouds

Social Media

ಸೋಮವಾರ, 11 ಮೇ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಮತ್ತೊಮ್ಮೆ ಜೈಲು ಪಾಲಾಗಿದ್ದಾರೆ.  13 ವರ್ಷದ ಬಳಿಕ ಸಾರಥಿ ಮತ್ತೆ ಜೈಲುವಾಸಿಯಾಗಿದ್ದಾರೆ. ದರ್ಶನ್‌ ಸೇರಿದಂತೆ ಸಹಚರರ ಪೊಲೀಸ್‌ ಕಸ್ಟಡಿ ಇಂದು(ಜೂ.22) ಮುಗಿದ ಹಿನ್ನಲೆ ಕೋರ್ಟ್‌ ಮುಂದೆ ಹಾಜರು ಪಡಿಸಿದ್ದರು. ತನಿಖಾಧಿಕಾರಿ …

ಬೆಂಗಳೂರು: ಮುಂಬರುವ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯತ್‌ ಚುನಾವಣೆಗೂ ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯಲಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿಂದು ಸಂಸದರ ಅಭಿನಂದನಾ ಸಮಾರಂಭದಲ್ಲಿ ಈ ಬಗ್ಗೆ ಮಾತನಾಡಿದ ಅವರು, ಕಳೆದ 2018ರಲ್ಲೂ ನನಗೆ ಬಿಜೆಪಿ ಜೊತೆ ಸೇರಿ …

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯವೂ ಅಭಿವೃದ್ಧಿಪಡಿಸಿದ ವಿವಿಧ ತಾಂತ್ರಿಕತೆಗಳ ಉತ್ಪನ್ನ ಹಾಗೂ ಕೃಷಿ ಪರಿಕರಗಳ ʼಕೃಷಿ ವಿಶ್ವವಿದ್ಯಾನಿಲಯ ಉತ್ಪನ್ನಗಳ ಸಂತೆ' ಎಂಬ ವಿನೂತನ ಕಾರ್ಯಕ್ರಮಕ್ಕೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಇಂದು(ಜೂ.22) ಚಾಲನೆ ನೀಡಿದರು‌‌. ಕೃಷಿ ವಿವಿಯ ಜಿಕೆವಿಕೆ ಆವರಣದಲ್ಲಿ ಆಯೋಜಿಸಿದ್ದ …

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ 13 ವರ್ಷಗಳ ಬಳಿಕ ಮತ್ತೆ ಜೈಲು ಸೇರಿದ್ದಾರೆ. ಪೊಲೀಸ್‌ ಕಸ್ಟಡಿ ವಿಚಾರಣೆ ಶನಿವಾರ(ಜೂ.22) ಮುಗಿದ ಹಿನ್ನೆಲೆ ದರ್ಶನ್‌ರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ 13ದಿನಗಳ ನ್ಯಾಯಂಗ ಬಂಧನಕ್ಕೆ ಒಪ್ಪಿಸಿದೆ. ಹತ್ಯೆ ಪ್ರಕರಣದಲ್ಲಿ …

ಬೆಂಗಳೂರು: ರಾಜ್ಯ ಬಿಜೆಪಿಯ ಭದ್ರಕೋಟೆ ಎಂಬುದು ಮತ್ತೆ ಸಾಬೀತಾಗಿದೆ ಎಂದು ಲೋಕಸಭಾ ಚುನಾವಣೆ ಗೆಲುವಿನ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಂತಸ ವ್ಯಕ್ತಪಡಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ರಾಜ್ಯದಲ್ಲಿ ೧೯ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಾಯಿತು. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ …

ಬೆಂಗಳೂರು: ಖ್ಯಾತ ಸಾಹಿತಿ, ಹಿರಿಯ ಲೇಖಕಿ ಕಮಲಾ ಹಂಪನಾ ಅವರ ನಿಧನಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್‌ ಸೇರಿಂದಂತೆ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕಮಲಾ ಹಂಪಲಾ ಅವರ ನಿಧನದ ಸುದ್ದಿ ಕೇಳಿ ನೋವಾಗಿದೆ. ಸುದೀರ್ಘ 6 ದಶಕಗಳ ಕಾಲ ಲೇಖನ, ಭಾಷಣ, …

ಬೆಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಭವಿಷ್ಯ ಡೋಲಾಯಮಾನ ಸ್ಥಿತಿಯಲ್ಲಿದೆ. ಅದು ಇನ್ನು 3 ತಿಂಗಳು, 6 ತಿಂಗಳು ಅಥವಾ ಒಂದು ವರ್ಷ ಅಧಿಕಾರದಲ್ಲಿರುತ್ತದೋ ಇಲ್ಲವೋ ಅಂತ ಕುಮಾರಸ್ವಾಮಿಯವರು ಹೇಳಬೇಕು ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದರು. ನೂತನ …

ಬೆಂಗಳೂರು: ಗ್ಯಾರಂಟಿಗಳಿಗೂ ಬೆಲೆ ಏರಿಕೆಗೂ ಸಂಬಂಧವಿಲ್ಲ ಎಲ್ಲಾ ಗ್ಯಾರಂಟಿಗಳು ಮುಂದುವರೆಯುತ್ತಿವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ. ಬೆಲೆ ಏರಿಕೆಗೆ ಗ್ಯಾರಂಟಿ ಕಾರಣ ಎಂದು ವಿಪಕ್ಷಗಳ ಹೇಳಿಕೆ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಡಿಕೆಶಿ ಯಾರು ಏನೇ ಹೇಳಿದ್ರೂ ಬೆಲೆ ಏರಿಕೆಗೆ …

ಬೆಂಗಳೂರು: ಹಿರಿಯ ಲೇಖಕಿ ಕಮಲಾ ಹಂಪನಾ(89) ಅವರು ಇಂದು(ಜೂ.22) ಬೆಳಗಿನ ಜಾವ ಹೃದಯಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ರವೀಂದ್ರ ಕಲಾಕ್ಷೇತ್ರದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಕನ್ನಡದ ಉತ್ತಮ ಸಾಹಿತಿಯನ್ನು …

ಬೆಂಗಳೂರು: ನಗರದ ಬೆಂಗಳೂರು ಟರ್ಫ್ ಕ್ಲಬ್​ನಲ್ಲಿ ಕುದುರೆ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಿದ್ದ ಏಕಸದಸ್ಯಪೀಠದ ಮಧ್ಯಂತರ ಆದೇಶಕ್ಕೆ ವಿಭಾಗೀಯ ನ್ಯಾಯಪೀಠ ತಡೆ ನೀಡಿದೆ. ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ಮುಖ್ಯ …

Stay Connected​
error: Content is protected !!