ದಾವಣಗೆರೆ: ಡಿ.ಕೆ.ಶಿವಕುಮಾರ್‌ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂಬ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಶ್ರೀ ಹೇಳಿಕೆಗೆ ಟಾಂಗ್ ಕೊಟ್ಟ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಸಿಎಂ ಸಿದ್ದು ಪರ ಬ್ಯಾಟ್ ಬೀಸಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಶಾಮನೂರು …
ದಾವಣಗೆರೆ: ಡಿ.ಕೆ.ಶಿವಕುಮಾರ್‌ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂಬ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಶ್ರೀ ಹೇಳಿಕೆಗೆ ಟಾಂಗ್ ಕೊಟ್ಟ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಸಿಎಂ ಸಿದ್ದು ಪರ ಬ್ಯಾಟ್ ಬೀಸಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಶಾಮನೂರು …
ಧಾರವಾಡ : ರಾಜ್ಯಾದ್ಯಂತ ರೈತರ ಬೇಡಿಕೆ ಹಿನ್ನಲೆಯಲ್ಲಿ ಕೆಲವು ಕೃಷಿ ಸೂಕ್ಷ್ಮ ನೀರಾವರಿ ಪರಿಕರಗಳ ಸವಲತ್ತು ಪಡೆಯಲು ಇರುವ ಕಾಲಮಿತಿಯನ್ನು ಏಳು ವರ್ಷಗಳಿಂದ 5 ವರ್ಷಗಳಿಗೆ ಇಳಿಸಲು ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಧಾರವಾಡ ಗ್ರಾಮೀಣ …
ಮಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಜೋರಿದೆ. ಅದರಲ್ಲೂ ಕರಾವಳಿ ಭಾಗದಲ್ಲಂತೂ ಮಳೆಯ ತೀವ್ರತೆ ಹೆಚ್ಚಿದೆ. ಆಗಾಗಿ ಸಾವು-ನೋವುಗಳು ಸಂಭವಿಸುತ್ತಿವೆ. ನಿನ್ನೆ ಬಿದ್ದ ಜೋರು ಮಳೆಗೆ ಮನೆ ಗೋಡೆ ಕುಸಿದು ನಾಲ್ವರು ಸಾವನ್ನಪ್ಪಿದ್ದರು. ಬಳಿಕ ಇಂದು ಬೆಳಿಗ್ಗೆ ಮಳೆಗೆ ಧರೆಗುರಿಳಿದ ವಿದ್ಯುತ್ ಸ್ಪರ್ಶಿಸಿ …
ನವದೆಹಲಿ: ದೆಹಲಿಯಲ್ಲಿಂದು ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ಸಚಿವರು ಹಾಗೂ ಎಲ್ಲಾ ಸಂಸದರ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ಸುದೀರ್ಘ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು, ಮೇಕೆದಾಟು ಯೋಜನೆ, ಭದ್ರಾ ಯೋಜನೆ, ಕೇಂದ್ರ ಬಜೆಟ್‌ನಲ್ಲಿ ಘೋಷಣೆ ಮಾಡಿರುವ ರಾಜ್ಯದ …
ಬೆಂಗಳೂರು: ಜಗತ್ಪ್ರಸಿದ್ದ ಮೈಸೂರು ಅರಮನೆಯ ಆವರಣದಲ್ಲಿರುವ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ದ್ವಾರದ ಮುಂಭಾಗ ಪಾರಿವಾಳಗಳಿಗೆ ನಿತ್ಯ ಧಾನ್ಯ ಚೆಲ್ಲುತ್ತಿರುವುದರಿಂದ ಅನಾನುಕೂಲವಾಗುತ್ತಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಧಾನ್ಯಗಳನ್ನು ಹಾಕಲು ನಿಗದಿತ ಪ್ರದೇಶ ಗುರುತಿಸುವಂತೆ ಕಾನೂನು ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ …
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಪೊಲೀಸರು ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ಪೊಲೀಸರು ಬೆಂಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ತನ್ನ ಮಗಳ ಮೇಲೆ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ …
ಚೆನ್ನೈ: ಈ ಹೋಟೆಲ್‌ವೊಂದರಲ್ಲಿ ನೀವು ಇಡ್ಲಿ ತಿನ್ನಬೇಕಾದರೆ ಒಂದು ಇಡ್ಲಿಗ ಬರೋಬ್ಬರಿ 500ರೂಪಾಯಿಯನ್ನು ಪಾವತಿಸಬೇಕು. 30 ರಿಂದ 40 ರೂ ಸಿಗುವ ಇಡ್ಲಿಗೆ ಇಷ್ಟೊಂದು ಯಾಕೆ ಪಾವತಿಸಬೇಕು ಗೊತ್ತಾ.? ಇದು ಇರೋದಾದ್ರೂ ಎಲ್ಲಿ ಗೊತ್ತಾ.? ಮನೆಯಲ್ಲಿ ತಿನ್ನುವ ಹೊರತಾಗಿ ಹೋಟೆಲ್‌ಗಳಲ್ಲಿ 30ರಿಂದ …
ಬೆಂಗಳೂರು: ನಾಡಪ್ರಭು ಕೆಂಪೇಗೌಡರು ಯಾರೋ ಒಬ್ಬರ ಸ್ವತ್ತಲ್ಲ. ಅವರು ಎಲ್ಲ ಸಮುದಾಯಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗಿದ್ದರು. ಆದರೆ ಕಾಂಗ್ರೆಸ್ ಕೆಂಪೇಗೌಡರ ಸಮುದಾಯವನ್ನೇ ಒಂದಾಗಿರಲು ಬಿಡುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದರು. ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಆರ್.ಅಶೋಕ, …
ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಸಂಘರ್ಷದ ಬದಲು ಸೌಹರ್ದತೆ ಇರಬೇಕು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಸಿಎಂ ಸಿದ್ದರಾಮಯ್ಯಗೆ ಕಿವಿಮಾತು ಹೇಳಿದರು. ಇಂದು( ಜೂ.27) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದೊಂದಿಗೆ ಯಾವಾಗಲೂ ಸಂಘರ್ಷ ಮಾಡುವ ಮುಖ್ಯಮಂತ್ರಿ …
ಬೆಂಗಳೂರು : ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ತನ್ನ ಮಗಳ ಮೇಲೆ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತ ಬಾಲಕಿ ತಾಯಿ ಸದಾಶಿವನಗರ ಪೊಲೀಸ್ ಠಾಣೆಗೆ ದೂರು …